Featured

13 ವರ್ಷದ ಕೋಮಾ ಜೀವನ ಅಂತ್ಯ : ದಯಾಮರಣಕ್ಕೆ ಅನುಮತಿ ಪಡೆದಿದ್ದ ಹರೀಶ್ ರಾಣಾ ನಿಧನ – vishwanews24

13 ವರ್ಷದ ಕೋಮಾ ಜೀವನ ಅಂತ್ಯ : ದಯಾಮರಣಕ್ಕೆ ಅನುಮತಿ ಪಡೆದಿದ್ದ ಹರೀಶ್ ರಾಣಾ ನಿಧನ

ಹೊಸದಿಲ್ಲಿ: 13 ವರ್ಷಗಳಿಂದ ಕೋಮಾಗೆ ಜಾರಿದ್ದ ಪಂಜಾಬ್ ವಿಶ್ವವಿದ್ಯಾಲಯದ ಮಾಜಿ ವಿದ್ಯಾರ್ಥಿ ಹರೀಶ್ ರಾಣಾಗೆ ಜೀವ ರಕ್ಷಕ ನೆರವನ್ನು ಹಿಂತೆಗೆದ ಹಿನ್ನೆಲೆ ಏಮ್ಸ್‌ನಲ್ಲಿ ಮಂಗಳವಾರ ಕೊನೆಯುಸಿರೆಳೆದಿದ್ದಾರೆ.

ಸುಪ್ರೀಂ ಕೋರ್ಟ್ ದಯಾಮರಣ ನೀಡಿದ ಹಿನ್ನೆಲೆ ಹರೀಶ್ ರಾಣಾಗೆ ಜೀವ ರಕ್ಷಕ ನೆರವನ್ನು ಹಿಂತೆಗೆದುಕೊಳ್ಳಲಾಗಿತ್ತು. ಇದು ದೇಶದ ಕಾನೂನು ಮತ್ತು ವೈದ್ಯಕೀಯ ಇತಿಹಾಸದಲ್ಲಿ ಮಹತ್ವದ ಪ್ರಕರಣವಾಗಿತ್ತು.

ಇದನ್ನೂ ಓದಿ:

ಪಂಜಾಬ್ ವಿಶ್ವವಿದ್ಯಾಲಯದ ವಿದ್ಯಾರ್ಥಿಯಾಗಿದ್ದ ಹರೀಶ್ ರಾಣಾ 2013ರಲ್ಲಿ ನಾಲ್ಕನೆ ಮಹಡಿಯಿಂದ ಕೆಳಗೆ ಬಿದ್ದ ಬಳಿಕ ಅವರ ಮೆದುಳಿಗೆ ಗಂಭೀರವಾಗಿ ಗಾಯವಾಗಿತ್ತು. ಅಲ್ಲಿಂದ ಆತ ಜೀವರಕ್ಷಕ ನೆರವಿನಲ್ಲಿ ಜೀವಿಸಿದ್ದ. ವರ್ಷಗಳು ಕಳೆದಂತೆ ಆತ ಬದುಕುಳಿಯುವ ಆಸೆ ಕಮರಿ ಹೋಗಿತ್ತು. ಹೀಗಾಗಿ, ಆತನ ಕುಟುಂಬದ ಸದಸ್ಯರು ದಯಾಮರಣ ಕೋರಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.

ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ದಯಾಮರಣಕ್ಕೆ ಅನುಮತಿ ನೀಡಿತ್ತು.

ಇದನ್ನೂ ಓದಿ:

Vishwa News 24

Recent Posts

ಅಕ್ಷಯ್‌ ಕಲ್ಲೇಗ ಕೊಲೆ ಪ್ರಕರಣ : 3 ಮತ್ತು 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು – vishwanews24

ಪುತ್ತೂರು: ಅಕ್ಷಯ್‌ ಕಲ್ಲೇಗ ಕೊಲೆ ಪ್ರಕರಣ: 3ನೇ ಮತ್ತು 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು ಪುತ್ತೂರು: ಕಲ್ಲೇಗ ಟೈಗರ್ಸ್…

6 minutes ago

ಎಲ್​ಪಿಜಿ ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ ಯಾವುದೇ ಬದಲಾವಣೆ ಇಲ್ಲ : ಕೇಂದ್ರ ಸ್ಪಷ್ಟನೆ – vishwanews24

ಎಲ್​ಪಿಜಿ ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ ಯಾವುದೇ ಬದಲಾವಣೆ ಇಲ್ಲ : ಕೇಂದ್ರ ಸ್ಪಷ್ಟನೆ ನವದೆಹಲಿ: ಎಲ್​ಪಿಜಿ(LPG) ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ…

15 minutes ago

ಸುಳ್ಯ : ಕಂಬಕ್ಕೆ ಬೈಕ್ ಡಿಕ್ಕಿ; ಮೆಸ್ಕಾಂ ಸಿಬ್ಬಂದಿ ಮೃತ್ಯು – vishwanews24

ಸುಳ್ಯ : ಕಂಬಕ್ಕೆ ಬೈಕ್ ಡಿಕ್ಕಿ; ಮೆಸ್ಕಾಂ ಸಿಬ್ಬಂದಿ ಮೃತ್ಯು ಸುಳ್ಯ,: ತಾಲೂಕಿನ ನಿಂತಿಕಲ್ಲು ಬಳಿ ವಿದ್ಯುತ್ ಕಂಬಕ್ಕೆ ಬೈಕ್…

27 minutes ago

ಕರಾವಳಿ ಜಿಲ್ಲೆಯಲ್ಲಿ ಮುಂದಿನ ಎರಡು – ಮೂರು ದಿನ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ – vishwanews24

ಕರಾವಳಿ ಜಿಲ್ಲೆಯಲ್ಲಿ ಮುಂದಿನ ಎರಡು-ಮೂರು ದಿನ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು: ದಕ್ಷಿಣ ಕನ್ನಡ, ಉಡುಪಿ…

2 hours ago

ಡಿವೈಡರ್‌ಗೆ ಕಾರು ಡಿಕ್ಕಿ : ಖ್ಯಾತ ನಟಿ  ಮಾಡೆಲ್ ಹರ್ಷಿಲ್ ಕಾಲಿಯಾ ಸಾವು – vishwanews24

ಡಿವೈಡರ್‌ಗೆ ಕಾರು ಡಿಕ್ಕಿ :  ಭೀಕರ ಅಪಘಾತದಲ್ಲಿ ಖ್ಯಾತ ನಟಿ  ಮಾಡೆಲ್ ಹರ್ಷಿಲ್ ಕಾಲಿಯಾ ಸಾವು ಜೈಪುರ: ಜೈಪುರದಲ್ಲಿ ಕಾರು…

3 hours ago

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

6 days ago