ಹೊಸದಿಲ್ಲಿ: 13 ವರ್ಷಗಳಿಂದ ಕೋಮಾಗೆ ಜಾರಿದ್ದ ಪಂಜಾಬ್ ವಿಶ್ವವಿದ್ಯಾಲಯದ ಮಾಜಿ ವಿದ್ಯಾರ್ಥಿ ಹರೀಶ್ ರಾಣಾಗೆ ಜೀವ ರಕ್ಷಕ ನೆರವನ್ನು ಹಿಂತೆಗೆದ ಹಿನ್ನೆಲೆ ಏಮ್ಸ್‌ನಲ್ಲಿ ಮಂಗಳವಾರ ಕೊನೆಯುಸಿರೆಳೆದಿದ್ದಾರೆ.
ಸುಪ್ರೀಂ ಕೋರ್ಟ್ ದಯಾಮರಣ ನೀಡಿದ ಹಿನ್ನೆಲೆ ಹರೀಶ್ ರಾಣಾಗೆ ಜೀವ ರಕ್ಷಕ ನೆರವನ್ನು ಹಿಂತೆಗೆದುಕೊಳ್ಳಲಾಗಿತ್ತು. ಇದು ದೇಶದ ಕಾನೂನು ಮತ್ತು ವೈದ್ಯಕೀಯ ಇತಿಹಾಸದಲ್ಲಿ ಮಹತ್ವದ ಪ್ರಕರಣವಾಗಿತ್ತು.
ಇದನ್ನೂ ಓದಿ:
ಪಂಜಾಬ್ ವಿಶ್ವವಿದ್ಯಾಲಯದ ವಿದ್ಯಾರ್ಥಿಯಾಗಿದ್ದ ಹರೀಶ್ ರಾಣಾ 2013ರಲ್ಲಿ ನಾಲ್ಕನೆ ಮಹಡಿಯಿಂದ ಕೆಳಗೆ ಬಿದ್ದ ಬಳಿಕ ಅವರ ಮೆದುಳಿಗೆ ಗಂಭೀರವಾಗಿ ಗಾಯವಾಗಿತ್ತು. ಅಲ್ಲಿಂದ ಆತ ಜೀವರಕ್ಷಕ ನೆರವಿನಲ್ಲಿ ಜೀವಿಸಿದ್ದ. ವರ್ಷಗಳು ಕಳೆದಂತೆ ಆತ ಬದುಕುಳಿಯುವ ಆಸೆ ಕಮರಿ ಹೋಗಿತ್ತು. ಹೀಗಾಗಿ, ಆತನ ಕುಟುಂಬದ ಸದಸ್ಯರು ದಯಾಮರಣ ಕೋರಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.
ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ದಯಾಮರಣಕ್ಕೆ ಅನುಮತಿ ನೀಡಿತ್ತು.
ಇದನ್ನೂ ಓದಿ:
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…