Featured

14-01-2022 : ಇಂದಿನ ದಿನ ಭವಿಷ್ಯ -Vishwanews24

14-01-2022 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಕುಟುಂಬಸ್ಥರೊಂದಿಗೆ ಉತ್ತಮ ಒಡನಾಟ, ಆರ್ಥಿಕ ಚೇತರಿಕೆ, ತಾಯಿಯಿಂದ ಸಹಾಯ, ಆಸ್ತಿ,ವಾಹನದ ಆಸೆ, ಧಾರ್ಮಿಕ ಆಚರಣೆಗಳು, ವಸ್ತ್ರಾಭರಣ ಖರೀದಿಯ ಮನಸ್ಸು, ಉತ್ತಮ ಭೋಜನ,ಗುಪ್ತ ಮಾತುಕತೆಗಳು.

ವೃಷಭ: ವ್ಯಾಪಾರ-ವ್ಯವಹಾರದಲ್ಲಿ ಹಿನ್ನಡೆ, ಬಂಧುಗಳಿಂದ ಸಹಾಯದ ನಿರೀಕ್ಷೆ, ಹತ್ತಿರದ ಪ್ರಯಾಣ, ದೈವಕಾರ್ಯಗಳು, ಅನಾರೋಗ್ಯ,ಮಾನಸಿಕ ಗೊಂದಲಗಳು, ಬರವಣಿಗೆಯಲ್ಲಿ ವ್ಯತ್ಯಾಸ, ಗಾಬರಿ,ಆತಂಕ, ಸಂಕಟಗಳು.

ಮಿಥುನ: ಪ್ರೀತಿ-ಪ್ರೇಮದಲ್ಲಿ ಒಲವು, ಐಷಾರಾಮಿ ಜೀವನದ ಕಲ್ಪನೆ, ಆರ್ಥಿಕ ನಷ್ಟಗಳು, ಧಾರ್ಮಿಕ ಕಾರ್ಯಗಳಿಗೆ ಖರ್ಚು, ದುಶ್ಚಟಗಳಿಂದ ತೊಂದರೆ, ಸಂಶಯಾತ್ಮಕ ಘಟನೆಗಳು, ಕುಟುಂಬದಲ್ಲಿ ಮನಸ್ತಾಪ.

ಕಟಕ: ವ್ಯಾಪಾರ ವ್ಯವಹಾರದಲ್ಲಿ ಲಾಭ, ಉತ್ತಮ ಹೆಸರುಗಳಿಸುವ ಪ್ರಯತ್ನ, ಸಂತೋಷದಿಂದ ಕಾಲ ಕಳೆಯುವ ನಿರ್ಧಾರ, ಮಾನಸಿಕ ಅಸ್ಥಿರತೆ,ಅನಾರೋಗ್ಯ, ಪೂಜಾ ಆಚರಣೆಗಳು.

ಸಿಂಹ: ಮಕ್ಕಳಿಂದ ಖರ್ಚು ಮತ್ತು ನಷ್ಟಗಳು, ಉದ್ಯೋಗದಲ್ಲಿ ವಿಘ್ನಗಳು, ಕೌಟುಂಬಿಕ ಅಂತರ,ಮೋಜು ಮಸ್ತಿಯ ಆಲೋಚನೆ, ವಿದ್ಯಾಭ್ಯಾಸದಲ್ಲಿ ಸಮಸ್ಯೆಗಳು, ಗೌರವದ ಚಿಂತೆ.

ಕನ್ಯಾ: ಪ್ರಯಾಣ ಅನುಕೂಲ ಮತ್ತು ಲಾಭ, ಆಧ್ಯಾತ್ಮಿಕ ಚಿಂತನೆ, ಮುಂದಾಲೋಚನೆಗಳು, ಉನ್ನತ ವಿದ್ಯಾಭ್ಯಾಸದಲ್ಲಿ ಪ್ರಗತಿ, ಪವಿತ್ರಸ್ಥಳ ದರ್ಶನ, ಸ್ಥಿರಾಸ್ತಿ ವಾಹನದ ಆಸೆ, ಹಿರಿಯರ ಸೇವೆ, ಸಂಘಸಂಸ್ಥೆಗಳಿಂದ ಸಹಾಯ.

ತುಲಾ: ಉದ್ಯೋಗದಲ್ಲಿ ಅಡೆತಡೆ, ಜೀವನ ಮುನ್ನಡೆಸುವ ಚಿಂತೆ, ಅಪಘಾತಗಳು, ಮಾತಿನಿಂದ ತೊಂದರೆ, ದುಃಖ ಮತ್ತು ವ್ಯಾಕುಲತೆ, ಪ್ರಯಾಣದಲ್ಲಿ ನಿರಾಸೆ.

ವೃಶ್ಚಿಕ: ಗುಪ್ತ ಆಲೋಚನೆ ಮತ್ತು ಗುಪ್ತ ನಡವಳಿಕೆ, ವೈವಾಹಿಕ ಜೀವನದ ಚಿಂತೆ, ಹೂವು ಹಣ್ಣು ಸುಗಂಧದ್ರವ್ಯ ಖರೀದಿ, ಪ್ರೀತಿ-ಪ್ರೇಮದಲ್ಲಿ ಮೋಸ, ಒಪ್ಪಂದ ವ್ಯವಹಾರದಲ್ಲಿ ಸಮಸ್ಯೆ, ಸಂಗಾತಿಯಿಂದ ಅನುಕೂಲ,ಆರ್ಥಿಕ ಹಿನ್ನಡೆಗಳು.

ಧನಸ್ಸು: ಸಾಲಭಾದೆ,ಶತ್ರು ಕಾಟಗಳು, ಕಿರಿಯರಿಂದ ನಿಂದನೆ,ಮಲತಾಯಿ ಧೋರಣೆ, ಅನಾರೋಗ್ಯ,ಅವಮಾನಕ್ಕೆ ಗುರಿಯಾಗುವಿರಿ, ಸಾಲ ದೊರೆಯುವುದು.

ಮಕರ: ಶೃಂಗಾರ ಸಾಧನಗಳಿಗೆ ಖರ್ಚು, ಕಲಾಕ್ಷೇತ್ರದವರೆಗೆ ಹಿನ್ನಡೆ, ವಿವೇಚನೆ ಕಳೆದುಕೊಳ್ಳುವಿರಿ, ಮೋಜು ಮಸ್ತಿಯಿಂದ ತೊಂದರೆಗಳು, ಉದ್ಯೋಗ ಚಿಂತೆ,ಪ್ರೀತಿ-ಪ್ರೇಮದಲ್ಲಿ ತೊಂದರೆ, ಸಂಗಾತಿ ಆರೋಗ್ಯ ವ್ಯತ್ಯಾಸ, ಪಾಲುದಾರಿಕೆಯಲ್ಲಿ ನಷ್ಟಗಳು.

ಕುಂಭ: ಸ್ಥಿರಾಸ್ತಿ ವಾಹನದ ಸಾಲದ ಚಿಂತೆ, ಧಾರ್ಮಿಕ ಆಚರಣೆಗಳು, ತಾಯಿಯ ಆರೋಗ್ಯ ವ್ಯತ್ಯಾಸ, ಅನಾರೋಗ್ಯದಿಂದ ವಿದ್ಯಾಭ್ಯಾಸದಲ್ಲಿ ಸಮಸ್ಯೆ, ಗುಪ್ತ ನಡೆ-ನುಡಿಯಿಂದ ಸಂಶಯಗಳು, ನೀರಿನಿಂದ ಸಮಸ್ಯೆ, ಮಹಿಳೆಯರಿಂದ ಸಹಾಯ.

ಮೀನ: ಅಲಂಕಾರಿಕ ಆಲೋಚನೆ, ಹತ್ತಿರದ ಪ್ರಯಾಣ,ಉದ್ಯೋಗದ ಹುಡುಕಾಟ, ವಿದ್ಯಾಭ್ಯಾಸದಲ್ಲಿ ಸಮಸ್ಯೆ, ಬರವಣಿಗೆಯಲ್ಲಿ ವ್ಯತ್ಯಾಸ, ಅಧಿಕಾರಿ ವರ್ಗದವರಿಂದ ಸಮಸ್ಯೆ, ಗೌರವ ಮತ್ತು ಅಂತಸ್ತಿಗೆ ತೊಂದರೆ, ಆತ್ಮಸಾಕ್ಷಿಗೆ ವಿರುದ್ಧ ನಡವಳಿಕೆ, ಆಸೆ-ಆಕಾಂಕ್ಷೆಗಳಿಗೆ ತಡೆ, ಪ್ರೀತಿ-ಪ್ರೇಮದಲ್ಲಿ ಸಂಶಯಗಳು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

5 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

6 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

6 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

6 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

6 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

6 days ago