Featured

14-05-2022 : ಇಂದಿನ ದಿನ ಭವಿಷ್ಯ -Vishwanews24

14-05-2022 : ಇಂದಿನ ದಿನ ಭವಿಷ್ಯ -Vishwanews24

ಮೇಷ : ಸ್ವಂತ ಉದ್ಯಮ, ವ್ಯಾಪಾರ ವ್ಯವಹಾರ ಕ್ಷೇತ್ರದಲ್ಲಿ ಅನುಕೂಲ, ಅಧಿಕ ಧನ ಸಂಪಾದನೆ,

ವೃಷಭ : ಧನ ನಷ್ಟ, ಮಾನ ಅಪಮಾನಗಳಿಗೆ ಗುರಿಯಾಗುವಿರಿ, ಸಂಕಷ್ಟ ಮತ್ತು ಸಾಲದ ಸುಳಿಗೆ ಸಿಲುಕುವಿರಿ

ಮಿಥುನ : ಸಾಲದ ಚಿಂತೆ, ನೆರೆಹೊರೆಯವರಿಂದ ಬಂಧುಗಳಿಂದ ಸಹೋದ್ಯೋಗಿಗಳಿಂದ ಸಾಲ ಬೇಡುವ ಸನ್ನಿವೇಶ, ಅನಾರೋಗ್ಯ ಸಮಸ್ಯೆ ಹೆಚ್ಚು ಬಾಧಿಸುವುದು

ಕಟಕ : ಮಕ್ಕಳಿಂದ ನಷ್ಟ ನೆರೆಹೊರೆಯವರಿಂದ ಬಾಡಿಗೆದಾರರಿಂದ ಸೇವಕರಿಂದ ಕಿರಿಕಿರಿ, ನಿದ್ರಾಭಂಗ, ಮಕ್ಕಳಿಗಾಗಿ ಅಥವಾ ಉದ್ಯೋಗನಿಮಿತ್ತ ದೂರ ಪ್ರಯಾಣ

ಸಿಂಹ : ಧನಾಗಮನ, ಲಾಭ, ಕೆಲಸ ಕಾರ್ಯ ಕರ್ತವ್ಯಗಳಲ್ಲಿ ಜಯ, ಆರ್ಥಿಕ ನಷ್ಟ, ಮೋಸ

ಕನ್ಯಾ : ಆಕಸ್ಮಿಕ ಅವಘಡಗಳಿಂದ ಆರೋಗ್ಯ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗುವ ಸಂದರ್ಭ, ಉದ್ಯೋಗ ಒತ್ತಡಗಳಿಂದ ನಿದ್ರಾಭಂಗ,

ತುಲಾ : ಸಂಗಾತಿಯಿಂದ ಧನಾಗಮನ, ಲಾಭ ತಂದೆಯೊಡನೆ ಕಿರಿಕಿರಿ, ಅನಿರೀಕ್ಷಿತ ಘಟನೆಯಿಂದ ನಷ್ಟ, ಸಂಕಷ್ಟ

ವೃಶ್ಚಿಕ : ಪ್ರಯಾಣದಿಂದ ಅನುಕೂಲ, ಲಾಭ ಆಕಸ್ಮಿಕ ಅಧಿಕ ಧನಾಗಮನ, ಆರೋಗ್ಯದಲ್ಲಿ ವ್ಯತ್ಯಾಸ

ಧನಸ್ಸು : ಬಡ್ಡಿ ವ್ಯವಹಾರಸ್ಥರಿಗೆ ಧಾರ್ಮಿಕ ಕ್ಷೇತ್ರದಲ್ಲಿರುವವರಿಗೆ ಚಿನ್ನ ವ್ಯವಹಾರಸ್ಥರಿಗೆ ಅನುಕೂಲ, ಅಧಿಕ ನಷ್ಟ, ಉದ್ಯೋಗ ಸ್ಥಳದಲ್ಲಿ ಅಧಿಕ ಒತ್ತಡ, ಸಂಶಯ ಅನಿರೀಕ್ಷಿತ ತಪ್ಪು

ಮಕರ : ಪಿತ್ರಾರ್ಜಿತ ಆಸ್ತಿ ಮೇಲೆ ಸಾಲ, ಮಿತ್ರರಿಂದ ಆರ್ಥಿಕ ಸಹಾಯ, ಆರೋಗ್ಯದಲ್ಲಿ ವ್ಯತ್ಯಾಸ, ದಾಂಪತ್ಯದಲ್ಲಿ ಕಲಹ

ಕುಂಭ : ಆರೋಗ್ಯದಲ್ಲಿ ಏರುಪೇರು, ಗಂಡು ಮಕ್ಕಳಿಂದ ಆಕಸ್ಮಿಕ ಧನಾಗಮನ, ಸಾಲಗಾರರಿಂದ ಶತ್ರುಗಳಿಂದ ತೊಂದರೆ, ಆಯುಷ್ಯಕ್ಕೆ ಕುತ್ತು

ಮೀನ : ಸ್ಥಿರಾಸ್ಥಿ ಇಂದ ಧನಾಗಮನ, ಆರ್ಥಿಕ ಸಂಕಷ್ಟಗಳು ಬಗೆಹರಿಯುವುದು, ಸೇವಾವೃತ್ತಿ ಉದ್ಯೋಗಗಳು ದೊರಕುವುದು,

Vishwa News 24

Recent Posts

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು – vishwanews24

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…

2 days ago

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ – vishwanews24

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…

2 days ago

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ – vishwanews24

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ ಕಾರವಾರ: ಉತ್ತರ ಕನ್ನಡ  ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…

2 days ago

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ – vishwanews24

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ನಮ್ಮ…

2 days ago

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ – vishwanews24

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ  ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…

3 days ago

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ – ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು – vishwanews24

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…

3 days ago