14-06-2022 : ಇಂದಿನ ದಿನ ಭವಿಷ್ಯ # ಪಂಡಿತ್ ಶ್ರೀ ಶ್ರೀನಿವಾಸ ಆಚಾರ್ಯ 7022865313 Vishwanews24

Featured, ರಾಜ್ಯ ನ್ಯೂಸ್

14-06-2022 : ಇಂದಿನ ದಿನ ಭವಿಷ್ಯ

ಪಂಡಿತ್ ಶ್ರೀ ಶ್ರೀನಿವಾಸ ಆಚಾರ್ಯ 7022865313 

ಮೇಷ: ಆಸ್ತಿ ವಿಚಾರದ ಮಾತುಕತೆ, ಉದ್ಯೋಗದಲ್ಲಿ ಲಾಭ, ಮಕ್ಕಳಿಂದ ಶುಭವಾರ್ತೆ.

ವೃಷಭ: ಆರೋಗ್ಯದ ಕಡೆ ಗಮನವಿರಲಿ, ದಾಂಪತ್ಯದಲ್ಲಿ ಸಾಮರಸ್ಯ ಕಡಿಮೆ, ವಿದ್ಯಾರ್ಥಿಗಳಿಗೆ ಪ್ರಗತಿ.

ಮಿಥುನ: ಹಿರಿಯರ ಆರೋಗ್ಯದಲ್ಲಿ ತೊಂದರೆ, ಮನೆಗೆ ಆತ್ಮೀಯರ ಆಗಮನ, ವ್ಯಾಪಾರಸ್ಥರಿಗೆ ಲಾಭದಾಯಕ.

ಕರ್ಕಾಟಕ: ವ್ಯರ್ಥ ಕಾಲಹರಣ, ನ್ಯಾಯಾಲಯದಲ್ಲಿ ಜಯ, ಮಕ್ಕಳ ವಿಚಾರದಲ್ಲಿ ಗಮನವಿರಲಿ.

ಸಿಂಹ: ಉದ್ಯೋಗದಲ್ಲಿ ಬದಲಾವಣೆ, ಹೊಸ ಉದ್ಯೋಗದ ಸಾಧ್ಯತೆ, ದಂಪತಿಗಳ ಮಧ್ಯೆ ಸಾಮರಸ್ಯ.

ಕನ್ಯಾ: ಅಧ್ಯಾಪಕ ವೃತ್ತಿಯವರಿಗೆ ಶುಭದಾಯಕ, ನೀರಿನಿಂದ ಅಪಾಯ ಜಾಗ್ರತೆ, ಪ್ರಯಾಣದಲ್ಲಿ ಜಾಗೃತರಾಗಿರಿ.

ತುಲಾ: ಹಣಕಾಸಿನ ಮುಗ್ಗಟ್ಟು, ಸ್ನೇಹಿತರ ಮಧ್ಯೆ ಕಲಹ, ಪುಣ್ಯಕ್ಷೇತ್ರ ದರ್ಶನ.

ಶ್ರೀ ಕಟೀಲು ದುರ್ಗ ಪರಮೇಶ್ವರಿ ಜೋತಿಷ್ಯ ಪೀಠಿಂ

ಪಂಡಿತ್ ಶ್ರೀ ಶ್ರೀನಿವಾಸ ಆಚಾರ್ಯ

7022865313

ನಿಮ್ಮ ಸಮಸ್ಯೆಗಳು ಮತ್ತು ಪರಿಹಾರ:-

ಗಂಡ-ಹೆಂಡತಿಯ ಗುಪ್ತ ಸಮಸ್ಯೆಗಳು, ಇಷ್ಟ ಪಟ್ಟ ಸ್ತ್ರೀ ಮತ್ತು ಪುರುಷ ನಿಮ್ಮಂತೆಯಾಗಲು,ಮದುವೆ ವಿಳಂಬ,ಮಕ್ಕಳ ಸಮಸ್ಯೆ, ಲೈಂಗಿಕ ಸಮಸ್ಯೆಗಳಿಂದ ನಿರಾಶೆ, ಎಷ್ಟೇ ದುಡಿದರು ಏಳಿಗೆ ಆಗದಿದ್ದರೆ, ವ್ಯವಹಾರದಲ್ಲಿ ಲಾಭ-ನಷ್ಟ, ಸಾಲದ ಸಮಸ್ಯೆ, ಕೋರ್ಟ್ ಕೇಸ್, ಜಮೀನು ವಿಚಾರ, ಉದ್ಯೋಗದಲ್ಲಿ ಜನಗಳ ತೊಂದರೆ, ಅತ್ತೆ ಸೂಸೆ ಕಿರಿ-ಕಿರಿ, ಇನ್ನೂ ಹಲವು ಸಮಸ್ಯೆಗಳಿಗೆ ಪರಿಹಾರ ಶತಃಸಿದ್ಧ

ಪಂಡಿತ್ ಶ್ರೀ ಶ್ರೀನಿವಾಸ ಆಚಾರ್ಯ 7022865313

ತಂತ್ರಗಳ ನಾಡಿನ ಶ್ರೀ ಕೋಲ್ಕತ್ತಾ ಕಾಳಿ ದೇವಿಯ ಬೆಂಗಾಲಿಯ ಮತ್ತು ಕೇರಳದ ನಿಗೂಢ ಪುರಾತನ ತಾಂತ್ರಿಕ್ ಮತ್ತು ಮಾಂತ್ರಿಕ್ ಶಕ್ತಿಯಿಂದ ಕೇವಲ 3 ದಿನಗಳಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಕಾಲ್ ಮಾಡಿ 7022865313

ವಿಶೇಷ ಸೂಚನೆ: ವೈರಿ ಸಂಹಾರಕ್ಕೆ ರುಂಡಮಾಲಿನಿ, ರುದ್ರಿ ಮಾರ್ತಾಂಡ ದೇವಿ, ಚಿತ್ರ ವಿಚಿತ್ರ ಕಲೆಗಳ ದೇವಿ ರಕ್ತೇಶ್ವರಿ, ನಾಗ ಬ್ರಹ್ಮಣಿ, ಮಾರಣಹೋಮ, ಅಘೋರಿ ನಾಗ ಸಾಧುಗಳ ತಂತ್ರ ಮಂತ್ರಗಳ ನಿಗೂಢ ಪೂಜಾಶಕ್ತಿಗಳಿಂದ ಶೀಘ್ರ ಪರಿಹಾರ ಮಾಡಿಕೊಡುತ್ತಾರೆ. ಕಾಲ್ ಮಾಡಿ 7022865313

ವೃಶ್ಚಿಕ: ಲೇವಾದೇವಿ ವ್ಯವಹಾರಸ್ಥರಿಗೆ ಲಾಭ, ಮಕ್ಕಳಿಂದ ಸುವಾರ್ತೆಯನ್ನು ಕೇಳುವಿರಿ, ಪುಸ್ತಕ ವ್ಯಾಪಾರಸ್ಥರಿಗೆ ಶುಭ.

ಧನುಸ್ಸು: ಮಾನಸಿಕ ಒತ್ತಡವು ಹೆಚ್ಚುತ್ತದೆ, ಸಾಕುಪ್ರಾಣಿಗಳಿಂದ ತೊಂದರೆ, ದೂರ ಪ್ರಯಾಣದ ಯೋಗ.

ಮಕರ: ವಿದ್ಯಾರ್ಥಿಗಳಿಗೆ ಪ್ರಗತಿ, ವ್ಯವಹಾರದಿಂದ ನಷ್ಟ, ಹಿತ ಶತ್ರುಗಳ ಬಗ್ಗೆ ಎಚ್ಚರ.

ಕುಂಭ: ಆಕಸ್ಮಿಕ ಧನಾಗಮನ, ಮನೆಗೆ ಬಂಧುಮಿತ್ರರ ಆಗಮನ, ಕೃಷಿಕರಿಗೆ ಶುಭಫಲ.

ಮೀನ: ಉದ್ಯೋಗಸ್ಥ ಮಹಿಳೆಯರಿಗೆ ಶುಭ, ಪಶುಸಂಗೋಪನೆಯಿಂದ ಲಾಭ, ಹಾಲು-ಹಣ್ಣು ವ್ಯಾಪಾರಸ್ಥರಿಗೆ ಶುಭ.

Leave a Reply