14-07-20022 : ಇಂದಿನ ದಿನ ಭವಿಷ್ಯ -Vishwanews24

Featured, ರಾಜ್ಯ ನ್ಯೂಸ್

14-07-20022 : ಇಂದಿನ ದಿನ ಭವಿಷ್ಯ -Vishwanews24

ಮೇಷ : ಮಕ್ಕಳಿಂದ ಅನುಕೂಲ, ಉತ್ತಮ ಹೆಸರಿನ ಆಲೋಚನೆ, ಉದ್ಯೋಗದಲ್ಲಿ ನಿರಾಸಕ್ತಿ,

ವೃಷಭ : ತಾಯಿಂದ ಸಹಕಾರ, ವೈರಾಗ್ಯದ ಭಾವ, ಸ್ಥಿರಾಸ್ತಿ ವಾಹನ ಯೋಗ, ದೈವ ಕಾರ್ಯಗಳು, ಸರ್ಕಾರದಿಂದ ಅನುಕೂಲ, ವಯೋವೃದ್ಧರಿಂದ ಸಹಾಯ, ಕೃಷಿಕರಿಗೆ ಅನುಕೂಲ.

ಮಿಥುನ : ಅನಗತ್ಯ ಪ್ರಯಾಣ, ಧೈರ್ಯದಿಂದ ಕಾರ್ಯಜಯ, ಅನಾರೋಗ್ಯ, ನೆರೆಹೊರೆಯವರೊಂದಿಗೆ ಮನಸ್ತಾಪ,

ಕಟಕ : ಆರ್ಥಿಕ ಅನುಕೂಲ, ಸ್ವಯಂಕೃತ ಅಪರಾಧಗಳು, ದಾಂಪತ್ಯದಲ್ಲಿ ನಿರಾಸಕ್ತಿ, ಆತುರ, ಅಧಿಕ ಕೋಪ, ವ್ಯಾಪರ ವೃದ್ಧಿ, ಅಧಿಕ ಆಹಾರ ಸೇವನೆ, ವಿದ್ಯಾಭ್ಯಾಸ ಬದಲಾವಣೆ, ಆತುರದ ಪ್ರವೃತ್ತಿಗಳು.

ಸಿಂಹ : ಅವಕಾಶ ವಂಚಿತರಾಗುವಿರಿ, ಅನಾರೋಗ್ಯ, ವೃತ್ತಿಯಲ್ಲಿ ಏರಿಳಿತ, ಸ್ವತಂತ್ರ ನಿರ್ಧಾರಗಳಿಂದ ಪ್ರಗತಿ, ಕಣ್ಣಿನಲ್ಲಿ ತೊಂದರೆ, ಅಲರ್ಜಿ ಸಮಸ್ಯೆಗಳು.

ಕನ್ಯಾ : ಬಂಧುಗಳಿಗೆ ದೇವತಾಕಾರ್ಯಗಳಿಗೆ ಖರ್ಚುಗಳು, ಗುಪ್ತ ಮಾರ್ಗದಿಂದ ಕಾರ್ಯಾ ಜಯ, ದೂರ ಪ್ರಯಾಣದ ಯೋಚನೆ,

ತುಲಾ : ಸರ್ಕಾರಿ ಅಧಿಕಾರಿ ಮತ್ತು ರಾಜಕೀಯ ವ್ಯಕ್ತಿಗಳಿಂದ ಅನುಕೂಲ, ಲಾಭದ ಪ್ರಮಾಣ ಅಧಿಕ, ಮಕ್ಕಳಿಂದ ಆರ್ಥಿಕ ಸಹಾಯ, ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ,

ವೃಶ್ಚಿಕ : ಉದ್ಯೋಗದಲ್ಲಿ ವ್ಯಾಪಾರ-ವ್ಯವಹಾರದಲ್ಲಿ ನಿರಾಸಕ್ತಿ, ಸ್ವಂತ ಉದ್ಯಮದಲ್ಲಿ ಪ್ರಗತಿ, ಅಧಿಕಾರ ವರ್ಗದವರ ಭೇಟಿ, ಗೌರವ ಮತ್ತು ಅಂತಸ್ತಿನ ಚಿಂತೆ,

ಧನಸ್ಸು: ದೂರ ಪ್ರಯಾಣ, ತಂದೆ ಆರೋಗ್ಯ ವ್ಯತ್ಯಾಸ, ಆಧ್ಯಾತ್ಮಿಕ ಚಿಂತನೆಗಳು, ಮೋಕ್ಷದ ಭಾವ ದೈವ ಕಾರ್ಯ ಆಸಕ್ತಿ, ಗುಪ್ತ ಮಾರ್ಗಗಳಿಂದ ಆಪತ್ತು,

ಮಕರ : ಗುಪ್ತ ಮಾರ್ಗಗಳಿಂದ ಆಪತ್ತು, ಆಲಸ್ಯತನದಿಂದ ಸಮಸ್ಯೆ, ಗುಪ್ತ ಸಂಪತ್ತಿನ ಆಲೋಚನೆ, ದುರ್ಘಟನೆಗಳ ನೆನಪು,

ಕುಂಭ : ದಾಂಪತ್ಯದಲ್ಲಿ ಬೇಸರ, ಪಾಲುದಾರಿಕೆಯ ಮನಸ್ತಾಪ, ವೈವಾಹಿಕ ಜೀವನದ ಚಿಂತೆ, ಪ್ರೀತಿ-ಪ್ರೇಮದಲ್ಲಿ ಸೋಲು,

ಮೀನ : ಹಿತ ಶತ್ರುಗಳ ಕಾಟ, ದಾಂಪತ್ಯ ಸೌಖ್ಯದಿಂದ ಅಂತರ, ಕೈ ಕಾಲು ನೋವು, ತಾಯಿಯ ಬಂಧುಗಳಿಂದ ಸಮಸ್ಯೆಗಳು, .

Leave a Reply