Featured

15 ದಿನದೊಳಗೆ 15 ಸಾವಿರ ಶಿಕ್ಷಕರ ನೇಮಕಾತಿ : ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಘೋಷಣೆ – Vishwanews24

15 ದಿನದೊಳಗೆ 15 ಸಾವಿರ ಶಿಕ್ಷಕರ ನೇಮಕಾತಿ : ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಘೋಷಣೆ

ಸುಬ್ರಹ್ಮಣ್ಯ : ಶಿಕ್ಷಕ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಭರ್ಜರಿ ಸಿಹಿಸುದ್ದಿ ನೀಡಿದ್ದು, ಮುಂದಿನ 15 ದಿನದೊಳಗೆ 15 ಸಾವಿರ ಶಿಕ್ಷಕರ ನೇಮಕಾತಿ ಅಂತಿಮ ಪ್ರಕ್ರಿಯೆ ನಡೆಯಲಿದೆ ಎಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ 15 ದಿನದೊಳಗೆ 15 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ನಡೆಯಲಿದ್ದು, 15 ಸಾವಿರ ಶಿಕ್ಷಕರ ಸಿಇಟಿ ಈಗಾಗಲೇ ಆಗಿದ್ದು, ಕಾನೂನು ಕಾರಣಕ್ಕೆ ಸ್ವಲ್ಪ ವಿಳಂಬವಾಗಿದ್ದು, ಶೀಘ್ರದಲ್ಲೇ ನೇಮಕಾತಿ ಪಟ್ಟಿ ಪ್ರಕಟವಾಗಲಿದೆ ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಈ ವರ್ಷ 400- 500 ಶಾಲೆಗಳಲ್ಲಿ ಹೊಸ ಶಿಕ್ಷಣ ನೀತಿ ಜಾರಿಗೊಳಿಸಲಾಗುತ್ತಿದ್ದು, ಮುಂದಿನ ವರ್ಷ ಪೂರ್ಣ ಪ್ರಮಾಣದಲ್ಲಿ ಅನುಷ್ಠಾನವಾಗಲಿದೆ. ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ವಾರ್ಷಿಕ ಪರೀಕ್ಷೆಗಳಿಗೆ ಈಗಾಗಲೇ ದಿನಾಂಕ ಘೋಷಿಸಿದ್ದು, ಪರೀಕ್ಷಾ ಪೂರ್ವಸಿದ್ಧತೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಅತಿಥಿ ಶಿಕ್ಷಕರಿಗೆ ವೇತನ ಪಾವತಿ ಕುರಿತು ಪ್ರತಿಕ್ರಿಯೆ ನೀಡಿದ ಸಚಿವರು, ಅತಿಥಿ ಶಿಕ್ಷಕರಿಗೆ ಒಂದೆರಡು ತಿಂಗಳು ತಡ ಆಗಬಹುದು ಅಥವಾ ಆರಂಭದಲ್ಲಿ ತಡ ಆಗಬಹುದು ಹೊರತು ವೇತನ ಪಾವತಿ ಆಗದೇ ಇರುವುದಿಲ್ಲ ಹೇಳಿದ್ದಾರೆ.

Join our Whatsapp group by clicking the below link 👇👇

https://chat.whatsapp.com/KfUmhXQKZb114i4QHNvqEK 

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

10 minutes ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

55 minutes ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

3 hours ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

3 hours ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

4 hours ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

4 hours ago