ಚೆನ್ನೈ: ಕಾಲಿವುಡ್ ಸ್ಟಾರ್ ನಟ ಜಯಂ ರವಿ ಅವರ ದಾಂಪತ್ಯ ಜೀವನದಲ್ಲಿ ಬಿರುಕು ಉಂಟಾಗಿದೆ ಎನ್ನುವ ಸುದ್ದಿ ಕಳೆದ ಕೆಲ ತಿಂಗಳ ಹಿಂದೆ ಕಾಲಿವುಡ್ ವಲಯದಲ್ಲಿ ಕೇಳಿ ಹರಿದಾಡಿತ್ತು.
ಇದೀಗ ವಿಚ್ಚೇದನದ ಬಗ್ಗೆ ಸ್ವತಃ ಜಯಂ ರವಿ ಅವರೇ ಅಧಿಕೃತವಾಗಿ ವಿಚಾರವನ್ನು ಬಹಿರಂಗಪಡಿಸಿದ್ದು 15 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯವಾಡಿದ್ದಾರೆ.
ಸೋಮವಾರ(ಸೆ.9ರಂದು) ಪ್ರಕಟಣೆ ಮೂಲಕ ತಮ್ಮ ವಿಚ್ಚೇದನದ ಸುದ್ದಿಯನ್ನು ಅವರು ಬಹಿರಂಗ ಪಡಿಸಿದ್ದಾರೆ.
“ಬಹಳ ಯೋಚನೆ ಮತ್ತು ಚರ್ಚೆಗಳ ನಂತರ ಆರತಿ ಅವರೊಂದಿಗಿನ ನನ್ನ ವಿವಾಹ ಸಂಂಬಂಧಕ್ಕೆ ವಿಚ್ಚೇದನ ನೀಡುವ ನಿರ್ಧಾರವನ್ನು ತೆಗೆದುಕೊಂಡಿದ್ದೇನೆ. ಈ ನಿರ್ಧಾರವನ್ನು ತರಾತುರಿಯಿಂದ ಮಾಡಿಲ್ಲ” ಎಂದು ಅವರು ಬರೆದುಕೊಂಡಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…