Featured

15 ವರ್ಷಗಳ ಹಿಂದೆಯೇ ಕೋಟಿ ಹಣವನ್ನು ಕಂಡಿದ್ದೇನೆ , ಧರ್ಮಸ್ಥಳದ ಮಂಜುನಾಥನ ಆಣೆಗೂ ನಾನು ಹಣ ಪಡೆದಿಲ್ಲ : ಅನರ್ಹ ಶಾಸಕ ಶಿವರಾಮ್ ಹೆಬ್ಬಾರ್ -Vishwanews24

ಮುಂಡಗೋಡ : ಪ್ರಸ್ತುತ ರಾಜಕೀಯ ಬೆಳವಣಿಗೆಯಲ್ಲಿ ಕೋಟ್ಯಂತರ ರೂ.ಗಳಿಗೆ ಮಾರಾಟವಾಗಿದ್ದೆನೆಂದು ಅನೇಕ ಮಾಧ್ಯಮಗಳು ಬಿಂಬಿಸಿವೆ. ಆದರೆ, ಧರ್ಮಸ್ಥಳದ ಮಂಜುನಾಥನ ಆಣೆಗೂ ನಾನು ಹಣ ಪಡೆದಿಲ್ಲ ಎಂದು ಅನರ್ಹ ಶಾಸಕ ಶಿವರಾಮ್ ಹೆಬ್ಬಾರ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು. 15 ವರ್ಷಗಳ ಹಿಂದೆಯೇ ಕೋಟಿ ಹಣವನ್ನು ಕಂಡಿದ್ದೇನೆ. ಮಾಧ್ಯಮಗಳಲ್ಲಿ ಕೋಟ್ಯಾಂತರ ರೂ.ಗಳಿಗೆ ಮಾರಾಟವಾಗಿದ್ದೇನೆ ಎಂದು ಬಿಂಬಿಸಲಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಅಸಹಾಯಕತೆ ನಡುವೆ ಕಠಿಣ ನಿರ್ಧಾರ ಕೈಗೊಳ್ಳುವ ಅನಿವಾರ್ಯತೆ ಬಂತು. 20 ಶಾಸಕರು ರಾಜೀನಾಮೆ ನೀಡಬೇಕಾದರೆ ಪರಿಸ್ಥಿತಿ ಹೇಗಿತ್ತು ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು. ಒತ್ತಡಕ್ಕೆ ಒಳಗಾಗಿ ಸ್ಪೀಕರ್ ನಿರ್ಣಯ ತೆಗೆದುಕೊಂಡಿದ್ದು, ಇದಕ್ಕೆಲ್ಲ ಹೆದರುವುದಿಲ್ಲ, 15 ದಿನಗಳಲ್ಲಿ ಎಲ್ಲ ಸಮಸ್ಯೆ ಬಗೆಹರಿಯುತ್ತೆ ಎಂದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago