Featured

15-04-2022 : ಇಂದಿನ ದಿನ ಭವಿಷ್ಯ -Vishwanews24

15-04-2022 : ಇಂದಿನ ದಿನ ಭವಿಷ್ಯ -Vishwanews24

ಮೇಷ: ವಿದ್ಯಾಭ್ಯಾಸದಲ್ಲಿ ಪ್ರಗತಿ, ಆರೋಗ್ಯದಲ್ಲಿ ವ್ಯತ್ಯಾಸ, ಉದ್ಯೋಗ ಸ್ಥಳದಲ್ಲಿ ಶತ್ರು ಕಾಟ, ಮನೋವ್ಯಾಧಿ.

ವೃಷಭ: ವಿದ್ಯಾಭ್ಯಾಸದಲ್ಲಿ ಆಸಕ್ತಿ ಹೆಚ್ಚು, ಕುಟುಂಬದ ಉನ್ನತಿ ಬಗ್ಗೆ ಚಿಂತನೆ, ಬಂಧುಗಳಿಂದ ಆರ್ಥಿಕ ಸಹಾಯ.

ಮಿಥುನ: ತಾಯಿಂದ ಅನುಕೂಲ, ಭೂಮಿ ಮತ್ತು ವಾಹನದಿಂದ ಧನಾಗಮನ, ವಿದ್ಯಾಭ್ಯಾಸದಲ್ಲಿ ಅಡೆತಡೆ, ಪ್ರೀತಿ ಪ್ರೇಮ ವಿಷಯಗಳಲ್ಲಿ ಸಮಸ್ಯೆ.

ಕಟಕ: ವ್ಯವಹಾರ ಕ್ಷೇತ್ರದಲ್ಲಿ ಅನುಕೂಲ, ಪಾಲುದಾರಿಕೆಯಲ್ಲಿ ನಷ್ಟ, ಸಂಗೀತ ನಾಟ್ಯ ಕಲಾ ವಿದ್ಯಾರ್ಥಿಗಳಿಗೆ ಶುಭ.

ಸಿಂಹ: ವಿದ್ಯಾಭ್ಯಾಸದಲ್ಲಿ ಒತ್ತಡ, ಸಾಲದ ಚಿಂತೆ ಮತ್ತು ನಿದ್ರಾಭಂಗ, ಆರೋಗ್ಯದಲ್ಲಿ ಏರುಪೇರು, ಮಾತಿನಿಂದ ತೊಂದರೆ.

ಕನ್ಯಾ: ಉದ್ಯೋಗದಲ್ಲಿ ಬಡ್ತಿ, ಮಾನ ಸನ್ಮಾನಗಳು, ಆರೋಗ್ಯದಲ್ಲಿ ವ್ಯತ್ಯಾಸ.

ತುಲಾ: ವಿದ್ಯಾರ್ಥಿಗಳಿಗೆ ಅನುಕೂಲ, ಆಕಸ್ಮಿಕ ಅವಕಾಶಗಳು, ಹೆಣ್ಣುಮಕ್ಕಳಿಂದ ಸಮಸ್ಯೆ, ವಾಹನ ಚಾಲನೆಯಲ್ಲಿ ಎಚ್ಚರಿಕೆ.

ವೃಶ್ಚಿಕ: ತಂದೆಯಿಂದ ಲಾಭ, ಪ್ರಯಾಣದಲ್ಲಿ ಅನುಕೂಲ, ಪೂರ್ವದಲ್ಲಿ ಮಾಡಿದ ಕರ್ಮ ಫಲ ಪ್ರಾಪ್ತಿ, ಮಿತ್ರರಿಂದ ಅನುಕೂಲ.

ಧನಸ್ಸು: ಉದ್ಯೋಗ ಸ್ಥಳದಲ್ಲಿ ಕಲಹಗಳು, ಹಣಕಾಸಿನ ನೆರವು ಲಭಿಸುವುದು, ಕುಟುಂಬ ನಿರ್ವಹಣೆಗಾಗಿ ಸಾಲ.

ಮಕರ: ಮಿತ್ರರಿಂದ ಅನಾನುಕೂಲ, ಸಾಮಾಜಿಕ ಚರ್ಚೆಗಳಲ್ಲಿ ತೊಡಗುವಿರಿ, ಸಂಗಾತಿಯಿಂದ ಅನುಕೂಲ, ಉದ್ಯೋಗನಿಮಿತ್ತ ಪ್ರಯಾಣ.

ಕುಂಭ: ವಿದ್ಯಾಭ್ಯಾಸದಲ್ಲಿ ಹಿನ್ನಡೆ, ನಷ್ಟ ಮತ್ತು ಸಾಲದ ಸಮಸ್ಯೆ, ಅನುಕೂಲಕರ ದಿವಸ, ಮಕ್ಕಳು ದೂರ.

ಮೀನ: ಮಕ್ಕಳಿಂದ ಅನುಕೂಲ, ವಿದ್ಯಾಭ್ಯಾಸದಲ್ಲಿ ಪ್ರಗತಿ, ಸ್ನೇಹಿತರಿಂದ ಸಹಾಯ ಮತ್ತು ಸಹಕಾರ, ಮಹಿಳೆಯರಿಂದ ಅನಿರೀಕ್ಷಿತ ಅನುಕೂಲ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

4 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

4 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

4 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

4 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

4 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

4 days ago