15-07-2022 : ಇಂದಿನ ದಿನ ಭವಿಷ್ಯ – Vishwanews24

Featured, ರಾಜ್ಯ ನ್ಯೂಸ್

15-07-2022 : ಇಂದಿನ ದಿನ ಭವಿಷ್ಯ – Vishwanews24

ಮೇಷ: ಉದ್ಯೋಗದಲ್ಲಿ ನಿರಾಸಕ್ತಿ, ಕೃಷಿಕರಿಗೆ ಅನಾನುಕೂಲ, ತಾಯಿಯಿಂದ ಸಹಾಯ ಕೇಳುವಿರಿ, ಶುಭಕಾರ್ಯದ ಚಿಂತೆ, ವಿದ್ಯಾಭ್ಯಾಸದಲ್ಲಿ ಮರೆವು ಮಂದತ್ವ

ವೃಷಭ: ದೂರ ಪ್ರಯಾಣ, ನೆರೆಹೊರೆಯವರಿಂದ ನೋವು, ಪತ್ರ ವ್ಯವಹಾರದಲ್ಲಿ ಯಶಸ್ಸು, ಒಪ್ಪಂದಗಳಲ್ಲಿ ಮನಸ್ತಾಪ, ಅನಾರೋಗ್ಯ.

ಮಿಥುನ: ಮಾತಿನಿಂದ ಕಲಹ, ಆರ್ಥಿಕ ಚೇತರಿಕೆ, ಹಿರಿಯರೊಂದಿಗೆ ಕಲಹ, ಪಿತ್ರಾರ್ಜಿತ ಆಸ್ತಿ ಚಿಂತೆ, .

ಕಟಕ: ದಾಂಪತ್ಯದಲ್ಲಿ ಮೂರನೆಯವರ ಪ್ರವೇಶ, ಸ್ವಂತ ವ್ಯವಹಾರದಲ್ಲಿ ಎಳೆದಾಟ, ಸ್ವಾಭಿಮಾನಕ್ಕೆ ಧಕ್ಕೆ, ದೈಹಿಕ ಅಸಮರ್ಥತೆ,

ಸಿಂಹ: ಸಾಲಗಾರರ ಚಿಂತೆ, ಮಾನಸಿಕ ಅಸಮತೋಲನ, ಅತಿನಿದ್ರೆ, ಅನಗತ್ಯ ಖರ್ಚುಗಳು, ಆಸ್ಪತ್ರೆ ಅಲೆದಾಟ, ಸೊಸೆಯಿಂದ ನೋವು,

ಕನ್ಯಾ: ಮಕ್ಕಳಿಂದ ಸಹಾಯ, ಪ್ರೀತಿ-ಪ್ರೇಮದಲ್ಲಿ ಯಶಸ್ಸು, ಭಾವನಾತ್ಮಕ ಚಿಂತನೆಗಳು, ದುಶ್ಚಟಗಳಿಂದ ತೊಂದರೆ, ಅನಾರೋಗ್ಯದಿಂದ ಗುಣಮುಖ, ಮಿತ್ರರಿಂದ ಸಹಾಯ.

ತುಲಾ: ವೃತ್ತಿಯಲ್ಲಿ ಹಿನ್ನಡೆ, ಅಧಿಕಾರಿಗಳಿಂದ ಸಮಸ್ಯೆ, ಗೌರವಕ್ಕೆ ಧಕ್ಕೆ, ಮಾನಸಿಕ ನೋವು, ಭವಿಷ್ಯದ ಚಿಂತೆಯಿಂದ ಬಳಲಿಕೆ.

ವೃಶ್ಚಿಕ: ತಂದೆಯಿಂದ ಸಹಾಯ, ಸಾಧಿಸುವ ಛಲ, ವಿದ್ಯಾಭ್ಯಾಸದಲ್ಲಿ ಆಸಕ್ತಿ, ಪೂರ್ವಿಕರ ನೆನಪು, ಶುಭಕಾರ್ಯಕ್ಕೆ ಆಹ್ವಾನ.

ಧನಸ್ಸು: ಆರ್ಥಿಕ ಚಿಂತೆಗಳು, ಕೋರ್ಟ್ ಕೇಸುಗಳ ಯೋಚನೆ, ಪತ್ರವ್ಯವಹಾರದಲ್ಲಿ ಹಿನ್ನಡೆ, ಅಪಘಾತಗಳು,

ಮಕರ: ಮಾನಸಿಕ ಚಂಚಲತೆ, ದೈಹಿಕ ಅಸಮರ್ಥತೆ, ವ್ಯಾಪಾರ-ವ್ಯವಹಾರದಲ್ಲಿ ನಷ್ಟ, ಅನಗತ್ಯ ಅಭಿಲಾಷೆಗಳು, ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ, ಅನಾರೋಗ್ಯದ ಚಿಂತೆ.

ಕುಂಭ: ಧೀರ್ಘಕಾಲದ ವ್ಯಾಧಿಗಳು, ದೂರ ಪ್ರದೇಶಕ್ಕೆ ತೆರಳುವಿರಿ, ಊಟ-ಉಪಚಾರ ಗಳಲ್ಲಿ ವ್ಯತ್ಯಾಸ, ರಾಜಕೀಯ ವ್ಯಕ್ತಿಗಳಿಂದ ತೊಂದರೆ.

ಮೀನ: ಮಕ್ಕಳಿಂದ ಅನುಕೂಲ, ರಹಸ್ಯ ಸ್ಥಳ ಭೇಟಿ, ಅಸಭ್ಯ ವರ್ತನೆಯಿಂದ ಮನಸ್ಸಿಗೆ ಬೇಸರ, ಹಿರಿಯರಿಂದ ಸಹಾಯ,

Leave a Reply