ನವದೆಹೆಲಿ: ಜನವರಿ 1, 2022ರಿಂದ 15-18 ವರ್ಷ ವಯಸ್ಸಿನ ಮಕ್ಕಳಿಗೆ ( Children in the age group of 15-18 years ) ಲಸಿಕೆ ನೀಡುವ ಸಂಬಂಧ ಕೋವಿನ್ ಆಯಪ್ ನಲ್ಲಿ ( CoWIN app ) ನೋಂದಣಿ ಆರಂಭಗೊಳ್ಳಲಿದೆ.
ಈ ಮೂಲಕ ಮಕ್ಕಳ ಪೋಷಕರು ಜನವರಿ 1 ರಿಂದ ಕೋವಿನ್ ಆಯಪ್ ನಲ್ಲಿ ನೋಂದಾಯಿಸಿಕೊಳ್ಳಬಹುದು.
ಈ ಬಗ್ಗೆ ಮಾಹಿತಿ ನೀಡಿರುವಂತ ಕೋವಿನ್ ಪ್ಲಾಟ್ ಫಾರ್ಮ್ ಮುಖ್ಯಸ್ಥ ಡಾ.ಆರ್.ಎಸ್ ಶರ್ಮಾ ಅವರು, 15-18 ವರ್ಷ ವಯಸ್ಸಿನ ಮಕ್ಕಳು ಜನವರಿ 1 ರಿಂದ ಕೋವಿನ್ ಆಯಪ್ ನಲ್ಲಿ ನೋಂದಾಯಿಸಲು ಸಾಧ್ಯವಾಗುತ್ತದೆ. ವಿದ್ಯಾರ್ಥಿಗಳು ತಮ್ಮ ಶಾಲಾ ಗುರುತಿನ ಚೀಟಿಯೊಂದಿಗೆ ನೋಂದಣಿ ಮಾಡಬಹುದಾಗಿದೆ. ಇಲ್ಲವೇ ಆಧಾರ್ ಕಾರ್ಡ್ ಸಂಖ್ಯೆಯೊಂದಿಗೆಯೂ ನೋಂದಣಿ ಮಾಡಬಹುದಾಗಿದೆ ಎಂದು ತಿಳಿಸಿದ್ದಾರೆ.
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…