16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ರಾಯಭಾರಿಯಾಗಿ ನಟ ಕಿಶೋರ್‌ ನೇಮಕ  – vishwanews24

Featured, ರಾಜ್ಯ ನ್ಯೂಸ್

16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ರಾಯಭಾರಿಯಾಗಿ ನಟ ಕಿಶೋರ್‌ ನೇಮಕ 

ಬೆಂಗಳೂರು: 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ರಾಯಭಾರಿಯಾಗಿ ನಟ ಕಿಶೋರ್‌ ನೇಮಕಗೊಂಡಿದ್ದಾರೆ. ರಾಯಭಾರಿ ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ.

2025ರ ಮಾ.1 ರಿಂದ 8ರ ವರೆಗೆ ಚಿತ್ರೋತ್ಸವ ನಡೆಯಲಿದೆ. ಸುಮಾರು 8 ದಿನಗಳ ಕಾಲ ಬೆಂಗಳೂರಿನ 13 ಚಿತ್ರಮಂದಿರಗಳಲ್ಲಿ ವಿವಿಧ ಚಿತ್ರಗಳ ಪ್ರದರ್ಶನ ಇರಲಿದೆ.

ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟ : ಕಾರ್ಕಳ ತಾಲೂಕು ಅಧ್ಯಕ್ಷರಾಗಿ ಮುಹಮ್ಮದ್ ಗೌಸ್, ಕಾರ್ಯದರ್ಶಿಯಾಗಿ ಮುಮ್ತಾಝ್ ಹಸನ್ ಆಯ್ಕೆ – vishwanews24

Leave a Reply