Featured

16-04-2022 : ಇಂದಿನ ದಿನ ಭವಿಷ್ಯ -Vishwanews24

16-04-2022 : ಇಂದಿನ ದಿನ ಭವಿಷ್ಯ -Vishwanews24

ಮೇಷ: ವ್ಯಾಪಾರದಲ್ಲಿ ಅನುಕೂಲ, ಅಧಿಕ ಧನ ಸಂಪಾದನೆ, ರಿಯಲ್ ಎಸ್ಟೇಟ್‍ನವರಿಗೆ ಅನುಕೂಲ, ಮನೋವ್ಯಾಧಿ, ಕೋಪ ಸಂಕಟ.

ವೃಷಭ: ಧನ ನಷ್ಟ, ಅಪಮಾನಗಳಿಗೆ ಗುರಿಯಾಗುವಿರಿ, ಸಂಕಷ್ಟ ಮತ್ತು ಸಾಲದ ಬಾಧೆ.

ಮಿಥುನ: ಸಾಲದ ಚಿಂತೆ, ಸಹೋದ್ಯೋಗಿಗಳಿಂದ ಸಾಲ, ಅನಾರೋಗ್ಯ ಸಮಸ್ಯೆ.

ಕಟಕ: ಮಕ್ಕಳಿಂದ ನಷ್ಟ, ನೆರೆಹೊರೆಯವರಿಂದ ಕಿರಿಕಿರಿ, ನಿದ್ರಾಭಂಗ, ಮಕ್ಕಳಿಗಾಗಿ ದೂರ ಪ್ರಯಾಣ.

ಸಿಂಹ: ಧನಾಗಮನ ಮತ್ತು ಲಾಭ, ಕೆಲಸ ಕಾರ್ಯ ಕರ್ತವ್ಯಗಳಲ್ಲಿ ಜಯ, ಆರ್ಥಿಕ ನಷ್ಟ ಮತ್ತು ಮೋಸ.

ಕನ್ಯಾ: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲು, ಉದ್ಯೋಗ ಒತ್ತಡಗಳಿಂದ ನಿದ್ರಾಭಂಗ, ಸ್ನೇಹಿತರಿಂದ ತೊಂದರೆ, ಕೆಲಸ ಕಾರ್ಯಗಳಿಗೆ ಅಡೆತಡೆ.

ತುಲಾ: ಸಂಗಾತಿಯಿಂದ ಧನಾಗಮನ, ತಂದೆಯೊಡನೆ ಕಿರಿಕಿರಿ, ಅನಿರೀಕ್ಷಿತ ಘಟನೆಯಿಂದ ನಷ್ಟ.

ವೃಶ್ಚಿಕ: ಪ್ರಯಾಣದಿಂದ ಅನುಕೂಲ, ಆಕಸ್ಮಿಕ ಅಧಿಕ ಧನಾಗಮನ, ಆರೋಗ್ಯದಲ್ಲಿ ವ್ಯತ್ಯಾಸ.

ಧನಸ್ಸು: ಬಡ್ಡಿ ವ್ಯವಹಾರಸ್ಥರಿಗೆ ಶುಭ, ಧಾರ್ಮಿಕ ಕ್ಷೇತ್ರದಲ್ಲಿರುವವರಿಗೆ ಅನುಕೂಲ, ಚಿನ್ನ ವ್ಯವಹಾರಸ್ಥರಿಗೆ ಲಾಭ, ಉದ್ಯೋಗ ಸ್ಥಳದಲ್ಲಿ ಅಧಿಕ ಒತ್ತಡ, ಸಂಶಯ ಅನಿರೀಕ್ಷಿತ ತಪ್ಪು.

ಮಕರ: ಪಿತ್ರಾರ್ಜಿತ ಆಸ್ತಿ ಮೇಲೆ ಸಾಲ, ಮಿತ್ರರಿಂದ ಆರ್ಥಿಕ ಸಹಾಯ, ಆರೋಗ್ಯದಲ್ಲಿ ವ್ಯತ್ಯಾಸ, ದಾಂಪತ್ಯದಲ್ಲಿ ಕಲಹ.

ಕುಂಭ: ಆರೋಗ್ಯದಲ್ಲಿ ಏರುಪೇರು, ಗಂಡು ಮಕ್ಕಳಿಂದ ಧನಾಗಮನ, ಶತ್ರುಗಳಿಂದ ತೊಂದರೆ, ಆಯುಷ್ಯಕ್ಕೆ ಕುತ್ತು.

ಮೀನ: ಸ್ಥಿರಾಸ್ಥಿಯಿಂದ ಧನಾಗಮನ, ಆರ್ಥಿಕ ಸಂಕಷ್ಟಗಳು ಬಗೆಹರಿಯುವುದು, ಸೇವಾವೃತ್ತಿ ಉದ್ಯೋಗಗಳು ದೊರಕುವುದು, ಆರೋಗ್ಯ ಸಮಸ್ಯೆಗಳು ಬಾಧಿಸುವುದು.

Vishwa News 24

Recent Posts

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

11 minutes ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

25 minutes ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

30 minutes ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

44 minutes ago

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

24 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

1 day ago