Featured

16-11-2021 : ಇಂದಿನ ದಿನ ಭವಿಷ್ಯ -Vishwanews24

16-11-2021 : ಇಂದಿನ ದಿನ ಭವಿಷ್ಯ -Vishwanews24

ಮೇಷ: ನಿಷ್ಠುರವಾಗಿ ಮಾತನಾಡಬೇಡಿ, ವಾಹನ ರಿಪೇರಿಯಿಂದ ಖರ್ಚು, ಹಿತಶತ್ರು ಭಾದೆ.

ವೃಷಭ: ಕುಟುಂಬ ಸೌಖ್ಯ, ಕೃಷಿಕರಿಗೆ ಲಾಭ, ಯತ್ನ ಕಾರ್ಯಗಳಲ್ಲಿ ಜಯ, ವಿದ್ಯಾರ್ಥಿಗಳಲ್ಲಿ ಗೊಂದಲ, ದಾಂಪತ್ಯದಲ್ಲಿ ವಿರಸ.

ಮಿಥುನ: ಋಣ ಬಾಧೆಯಿಂದ ಮುಕ್ತಿ, ಮಿತ್ರರಿಂದ ದ್ರೋಹ, ಮನಕ್ಲೇಷ, ಅಕಾಲ ಭೋಜನ, ವಾದ ವಿವಾದಗಳಿಂದ ದೂರವಿರಿ.

ಕಟಕ: ಗುರು ಹಿರಿಯರಲ್ಲಿ ಭಕ್ತಿ, ಮಂಗಳ ಕಾರ್ಯಗಳಲ್ಲಿ ಭಾಗಿ, ಶತ್ರುಭಯ, ಅಧಿಕ ಖರ್ಚು, ದುಡುಕು ಸ್ವಭಾವ.

ಸಿಂಹ: ಯೋಚಿಸಿ ನಿರ್ಧಾರ ಮಾಡಿ, ತಾಳ್ಮೆಯಿಂದ ವರ್ತಿಸಿ, ಮಾನಸಿಕ ಒತ್ತಡ.

ಕನ್ಯಾ: ಸಾರ್ವಜನಿಕ ಕ್ಷೇತ್ರದಲ್ಲಿ ಮನ್ನಣೆ, ವಿನಾಕಾರಣ ದ್ವೇಷ ಮಾಡುವಿರಿ, ಅತಿಯಾದ ನಿದ್ರೆ, ದುಡುಕು ಸ್ವಭಾವ.

ತುಲಾ: ಅಮೂಲ್ಯ ವಸ್ತು ಖರೀದಿ, ಅಲ್ಪ ಆದಾಯ, ಉದ್ಯೋಗದಲ್ಲಿ ಕಿರಿ-ಕಿರಿ, ಸಣ್ಣಪುಟ್ಟ ವಿಷಯಗಳಿಂದ ಕಲಹ.

ವೃಶ್ಚಿಕ: ರಾಜಕೀಯ ಕ್ಷೇತ್ರದಲ್ಲಿ ಗೊಂದಲ, ಮೃತ್ಯು ಭಯ, ಕಾರ್ಯ ವಿಘಾತ, ನಂಬಿಕೆ ದ್ರೋಹಕ್ಕೆ ಒಳಗಾಗುವಿರಿ.

ಧನಸ್ಸು: ಮಾನಸಿಕ ನೆಮ್ಮದಿ, ಪ್ರತಿಭೆಗೆ ತಕ್ಕ ಫಲ ದೊರೆಯಲಿದೆ, ವಾಹನ ಖರೀದಿ.

ಮಕರ: ಯತ್ನ ಕಾರ್ಯಗಳಲ್ಲಿ ವಿಳಂಬ, ಹಿತ ಶತ್ರುಗಳಿಂದ ಬೋಧನೆ, ಪುಷ್ಪಹಾರದಿಗಳಿಂದ ಸನ್ಮಾನ.

ಕುಂಭ: ಚಂಚಲ ಮನಸ್ಸು, ಕೆಟ್ಟ ಆಲೋಚನೆ, ಆರೋಗ್ಯದಲ್ಲಿ ತೊಂದರೆ, ವಿವಾಹ ಯೋಗ, ಅಲ್ಪ ಲಾಭ ಅಧಿಕ ಖರ್ಚು.

ಮೀನ: ಕೀರ್ತಿ ಲಾಭ, ವ್ಯಾಪಾರ ವ್ಯವಹಾರಗಳಿಂದ ಲಾಭ, ದೂರ ಪ್ರಯಾಣ, ಮಹಿಳೆಯರಿಗೆ ಶುಭಫಲ, ದ್ರವ್ಯಲಾಭ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago