16ನೇ ಬಾರಿಗೆ ಸುದೀರ್ಘ 3 ಗಂಟೆ 30 ನಿಮಿಷ ಬಜೆಟ್ ಮಂಡಿಸಿದ ಸಿಎಂ ಸಿದ್ದರಾಮಯ್ಯ – vishwanews24
16ನೇ ಬಾರಿಗೆ ಸುದೀರ್ಘ 3 ಗಂಟೆ 30 ನಿಮಿಷ ಬಜೆಟ್ ಮಂಡಿಸಿದ ಸಿಎಂ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಇಂದು ತಮ್ಮ ದಾಖಲೆಯ 16 ನೇ ರಾಜ್ಯ ಬಜೆಟ್-2025-26 ಅನ್ನು ಮಂಡಿಸಿದರು
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2025-26ನೇ ಸಾಲಿನ ತಮ್ಮ ದಾಖಲೆ 16ನೇ ಬಜೆಟ್ ಮಂಡಿಸಿ ದಾಖಲೆ ನಿರ್ಮಿಸಿದರು. ಬರೊಬ್ಬರಿ 3 ಗಂಟೆ 30 ನಿಮಿಷ ಮುಂಗಡ ಪತ್ರ ಓದಿದರು.
