17-01-2022 : ಇಂದಿನ ದಿನ ಭವಿಷ್ಯ -Vishwanews24

Featured, ರಾಜ್ಯ ನ್ಯೂಸ್

17-01-2022 : ಇಂದಿನ ದಿನ ಭವಿಷ್ಯ -Vishwanews24

ಮೇಷ : ಆರ್ಥಿಕ ಸಮಸ್ಯೆಯಿಂದ ಮುಕ್ತಿ, ವಾಹನ ಮತ್ತು ಸ್ಥಿರಾಸ್ತಿಯಿಂದ ಅನುಕೂಲ, ಆಕಸ್ಮಿಕ ಅವಘಡ, ಉದ್ಯೋಗದಲ್ಲಿ ಆಲಸ್ಯ

ವೃಷಭ : ಪತ್ರ ವ್ಯವಹಾರಗಳಲ್ಲಿ ಅನುಕೂಲ, ವಾಹನ ಗೃಹ ಮತ್ತು ಸ್ಥಳ ಬದಲಾವಣೆ, ಆರೋಗ್ಯದಲ್ಲಿ ವ್ಯತ್ಯಾಸ

ಮಿಥುನ : ಆರ್ಥಿಕ ಮತ್ತು ಕೌಟುಂಬಿಕವಾಗಿ ಅನುಕೂಲ, ಆರೋಗ್ಯದಲ್ಲಿ ಏರುಪೇರು, ಉದ್ಯೋಗ ಬದಲಾವಣೆಯಿಂದ ಸಂಕಷ್ಟ

ಕಟಕ : ಅಧಿಕ ಧನಾಗಮನ, ಮಕ್ಕಳಿಂದ ಕಿರಿಕಿರಿ, ಋಣ ರೋಗ ಬಾಧೆ, ಸಾಲಗಾರರಿಂದ ಶತ್ರುಗಳಿಂದ ಮುಕ್ತಿ

ಸಿಂಹ : ಅನಗತ್ಯ ಖರ್ಚು, ಮನೋರೋಗಗಳು, ನಿದ್ರಾಭಾವ, ಮಕ್ಕಳಿಂದ ಖರ್ಚು

ಕನ್ಯಾ : ಆರ್ಥಿಕ ಸಮಸ್ಯೆ, ಅಧಿಕ ಸ್ಥಿರಾಸ್ತಿ ನಷ್ಟ, ಸಹೋದರಿಯಿಂದ ಅನುಕೂಲ

ತುಲಾ : ಉದ್ಯೋಗ ಸಮಸ್ಯೆಯಿಂದ ಮುಕ್ತಿ, ಆರ್ಥಿಕವಾಗಿ ಸಂತೃಪ್ತಿ,ಉದ್ಯೋಗ ಸ್ಥಳದಲ್ಲಿ ಕಿರಿಕಿರಿ

ವೃಶ್ಚಿಕ : ಉದ್ಯೋಗ ನಿಮಿತ್ತ ಪ್ರಯಾಣ, ಆರೋಗ್ಯ ಸಮಸ್ಯೆ ಕಾಡುವುದು, ತಂದೆಯಿಂದ ಧನಾಗಮನ

ಧನಸ್ಸು : ದೀರ್ಘಕಾಲದ ಸಮಸ್ಯೆಯಿಂದ ಮುಕ್ತಿ, ನೀರಿನಿಂದ ತೊಂದರೆ ಎಚ್ಚರ, ಆರ್ಥಿಕ ಮತ್ತು ಕೌಟುಂಬಿಕ ಸಮಸ್ಯೆ, ಬಂಧುಗಳು ದೂರ

ಮಕರ : ದೈವ ಕಾರ್ಯಗಳಿಗಾಗಿ ಖರ್ಚು, ಮಿತ್ರರಿಂದ ಸಹೋದರನಿಂದ ಕಿರಿಕಿರಿ, ದಾಂಪತ್ಯದಲ್ಲಿ ಸಮಸ್ಯೆ ಅಧಿಕ

ಕುಂಭ : ಆರೋಗ್ಯದಲ್ಲಿ ವ್ಯತ್ಯಾಸ, ಮಾನಸಿಕ ಸಮತೋಲನ, ಸಾಲ ಬಾಧೆಯಿಂದ ಮುಕ್ತಿ, ಉದ್ಯೋಗದಲ್ಲಿ ನಿರಾಸಕ್ತಿ

ಮೀನ : ಸಹೋದ್ಯೋಗಿಗಳೇ ಶತ್ರುಗಳಾಗುವರು, ಕೆಲಸ ಕಾರ್ಯಗಳಿಗೆ ಸಾಲ ಮಾಡುವ ಸನ್ನಿವೇಶ, ಹೆಣ್ಣುಮಕ್ಕಳಿಂದ ಉತ್ತಮ ಹೆಸರು ಪ್ರಾಪ್ತಿ

Leave a Reply