ಮೇಷ ರಾಶಿ: ವ್ಯಾಪಾರದಲ್ಲಿ ಅನುಕೂಲ, ಸಂಗಾತಿಯಿಂದ ಬೇಸರ, ಆರೋಗ್ಯದಲ್ಲಿ ವ್ಯತ್ಯಾಸ, ಮಾಟ ಮಂತ್ರ ತಂತ್ರದ ಆತಂಕ, ಪಾಲುದಾರಿಕೆಯಲ್ಲಿ ಬೇಸರ, ಪರಿಹಾರ ಸಾಯಿಬಾಬಾರ ದರ್ಶನಮಾಡಿ.
ವೃಷಭ ರಾಶಿ: ಕೆಲಸ ಕಾರ್ಯದಲ್ಲಿ ಹಿನ್ನಡೆ, ದುಃಸ್ವಪ್ನ,ಅನಾರೋಗ್ಯ, ವ್ಯವಹಾರದಲ್ಲಿ ನಷ್ಟ,ದೂರ ಪ್ರಯಾಣ.
ಮಿಥುನ ರಾಶಿ: ಪ್ರೀತಿ ಪ್ರೇಮದ ಬಲೆಯಲ್ಲಿ ಸಿಲುಕುವಿರಿ, ದುಷ್ಟ ಆಲೋಚನೆಗಳು, ಗುಪ್ತ ವಿಷಯಗಳಿಂದ ಲಾಭ ಮತ್ತು ಅನುಕೂಲ, ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸ.
ಕಟಕ ರಾಶಿ: ಉದ್ಯೋಗ ಲಾಭ, ಸ್ಥಿರಾಸ್ತಿ ಮತ್ತು ಗೃಹ ನಿರ್ಮಾಣದ ಆಸೆ, ವಯುಕ್ತಿಕ ತೇಜೋವಧೆ, ಸ್ತ್ರೀಯರಿಂದ ಅನುಕೂಲ, ಆರೋಗ್ಯದಲ್ಲಿ ವ್ಯತ್ಯಾಸ.
ಸಿಂಹರಾಶಿ: ಮಕ್ಕಳಿಗೋಸ್ಕರ ಖರ್ಚು, ಪ್ರೀತಿ ಪ್ರೇಮ ವಿಷಯಗಳಿಂದ ತೊಂದರೆ, ಸಹೋದರಿ ಆರೋಗ್ಯದಲ್ಲಿ ವ್ಯತ್ಯಾಸ, ಭೂ ವ್ಯವಹಾರದಲ್ಲಿ ಪ್ರಗತಿ, ಉದ್ಯೋಗ ಬದಲಾವಣೆ.
ಕನ್ಯಾರಾಶಿ: ಆರ್ಥಿಕ ಅನುಕೂಲ,ಆಕಸ್ಮಿಕ ಪ್ರಯಾಣ, ವಿದ್ಯಾಭ್ಯಾಸದಲ್ಲಿ ಪ್ರಗತಿ, ಮಕ್ಕಳಿಂದ ಬೇಸರ, ಕಷ್ಟದಲ್ಲಿರುವವರಿಗೆ ಸಹಾಯ, ಅಧ್ಯಾತ್ಮದಲ್ಲಿ ಪ್ರಗತಿ.
ತುಲಾರಾಶಿ: ವ್ಯವಹಾರದಲ್ಲಿ ಅನುಕೂಲ, ಸಂತೋಷಕೂಟದಲ್ಲಿ ಪಾಲ್ಗೊಳ್ಳುವಿರಿ, ನೆರೆಹೊರೆಯವರಿಂದ ಅನುಕೂಲ, ದಾಯಾದಿಗಳ ಕಿರಿಕಿರಿ, ದುಷ್ಟ ವ್ಯಕ್ತಿಗಳ ಭೇಟಿ, ಉದ್ಯೋಗದಲ್ಲಿ ತೊಂದರೆ, ವಿದ್ಯಾಭ್ಯಾಸದಲ್ಲಿ ಪ್ರಗತಿ.
ವೃಶ್ಚಿಕ ರಾಶಿ: ಸಂಗಾತಿಯೊಂದಿಗೆ ಶತ್ರುತ್ವ, ಅಧಿಕ ಖರ್ಚು,ವಿಚಿತ್ರ ಆಸೆ, ಅಧ್ಯಾತ್ಮದಲ್ಲಿ ಗೊಂದಲ, ಮಹಿಳೆಯರಿಂದ ಸಹಾಯ, ಕಲ್ಪನಾತ್ಮಕ ಮಾತುಗಳು ತಂದೆಯಿಂದ ಧನಾಗಮನ.
ಧನಸ್ಸು ರಾಶಿ: ಮಕ್ಕಳೊಡನೆ ಬೇಸರ,ಆರೋಗ್ಯದಲ್ಲಿ ಏರುಪೇರು, ಸ್ತ್ರೀಯರಿಂದ ಲಾಭ, ಸ್ವಯಂಕೃತಾಪರಾಧದಿಂದ ತೊಂದರೆ, ಪೊಲೀಸ್ ಸ್ಟೇಷನ್‍ಗೆ ಅಲೆದಾಟ, ಕುಟುಂಬ ಗೌರವಕ್ಕೆ ಧಕ್ಕೆ.
ಮಕರ ರಾಶಿ: ಆಸೆ-ಆಕಾಂಕ್ಷೆಗಳು ಹೆಚ್ಚು, ಮೋಜುಮಸ್ತಿಯಲ್ಲಿ ತೊಡಗುವಿರಿ, ಪ್ರೀತಿ-ಪ್ರೇಮದ ವಿಷಯಗಳಿಂದ ತೊಂದರೆ, ಉದ್ಯೋಗದಲ್ಲಿ ನಿರಾಸಕ್ತಿ ಬೇಸರ.
ಕುಂಭ ರಾಶಿ: ಸ್ಥಿರಾಸ್ತಿ ನಷ್ಟವಾಗುವ ಭೀತಿ, ಅಪರಿಚಿತರಿಂದ ಅನುಕೂಲ, ವಾಹನಗಳಿಂದ ತೊಂದರೆ, ಸ್ಥಿರಾಸ್ತಿ ವಿಚಾರದಲ್ಲಿ ಗೊಂದಲ, ತಾಯಿಯ ಆರೋಗ್ಯದಲ್ಲಿ ವ್ಯತ್ಯಾಸ, ತಂದೆಗೆ ಅನುಕೂಲ, ಮಿತ್ರರಿಂದ ಭಾಗ್ಯೋದಯ.
ಮೀನ ರಾಶಿ: ಅನಿರೀಕ್ಷಿತ ಧನಾಗಮನ, ಉದ್ಯೋಗದಲ್ಲಿ ಒತ್ತಡ, ದುಷ್ಟ ಸ್ನೇಹಿತರ ಸಹವಾಸ, ನೆರೆಹೊರೆಯವರಿಂದ ತೊಂದರೆ, ಆರ್ಥಿಕವಾಗಿ ಅಡೆತಡೆ, ಆರೋಗ್ಯದಲ್ಲಿ ವ್ಯತ್ಯಾಸ.
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…