Featured

17-06-2022 : ಇಂದಿನ ದಿನ ಭವಿಷ್ಯ  # ಪಂಡಿತ್ ಶ್ರೀ ಶ್ರೀನಿವಾಸ ಆಚಾರ್ಯ – 7022865313 -Vishwanews24

17-06-2022 : ಇಂದಿನ ದಿನ ಭವಿಷ್ಯ

ಪಂಡಿತ್ ಶ್ರೀ ಶ್ರೀನಿವಾಸ ಆಚಾರ್ಯ – 7022865313

ಮೇಷ: ಕೃಷಿಕರಿಗೆ ಅನುಕೂಲ, ತಾಯಿಂದ ಸಹಕಾರ, ಗೃಹ ನಿರ್ಮಾಣ, ಸ್ಥಿರಾಸ್ತಿ ಯೋಚನೆ, ಗರ್ಭ ದೋಷಗಳು, ದುಂದುವೆಚ್ಚ

ವೃಷಭ: ದೂರ ಪ್ರಯಾಣ, ಪತ್ರವ್ಯವಹಾರಗಳು, ಸಂಬಂಧಿಕರಿಂದ ಸಹಾಯ ನಿರೀಕ್ಷೆ, ಮಾನಸಿಕ ತೊಳಲಾಟ, ಉದ್ಯೋಗದಲ್ಲಿ ಎಳೆದಾಟ, ಪಾಲುದಾರಿಕೆಯಲ್ಲಿ ಅನುಕೂಲ, ಮಾತಿನಿಂದ ಸಮಸ್ಯೆ, ಆರ್ಥಿಕ ಮಂದಗತಿ.

ಮಿಥುನ: ಅನಿರೀಕ್ಷಿತ ಧನಾಗಮನ, ಕುಟುಂಬ ಕಲಹಗಳು, ಬಂಧುಗಳಿಂದ ನಷ್ಟ, ಪ್ರಯಾಣ ವಿಘ್ನ, ಕಣ್ಣಿನ ಸಮಸ್ಯೆ, ವಿದ್ಯೆಯಲ್ಲಿ ಹಿನ್ನಡೆ, ದೈಹಿಕ ಅಸಮರ್ಥತೆ.

ಕಟಕ: ವ್ಯವಹಾರದಲ್ಲಿ ಅನುಕೂಲ, ಪಾಲುದಾರಿಕೆಯಲ್ಲಿ ಕಲಹ, ಸಂಗಾತಿ ಆರೋಗ್ಯದಲ್ಲಿ ವ್ಯತ್ಯಾಸ, ಸಂಸಾರದಲ್ಲಿ 3ನೇ ವ್ಯಕ್ತಿಗಳ ಪ್ರವೇಶ, ಉದ್ಯೋಗದಲ್ಲಿ ಚಟುವಟಿಕೆ.

ಸಿಂಹ: ಸಾಲದ ಚಿಂತೆ, ಅವಮಾನ, ದಾಂಪತ್ಯದಲ್ಲಿ ನಿರಾಸಕ್ತಿ, ಕಷ್ಟದ ದಿನಗಳ ನೆನಪು, ಅಧಿಕ ಖರ್ಚುಗಳು, ಪಾಲುದಾರಿಕೆಯಲ್ಲಿ ನಷ್ಟ,

ಕನ್ಯಾ: ಮಕ್ಕಳಿಂದ ಲಾಭ, ವಿದ್ಯಾಭ್ಯಾಸದಲ್ಲಿ ಅನುಕೂಲ, ಮಿತ್ರರಿಂದ ಸಹಕಾರ, ಉತ್ತಮ ಹೆಸರು, ಅನಾರೋಗ್ಯದಿಂದ ಗುಣಮುಖ

ಶ್ರೀ ಕಟೀಲು ದುರ್ಗ ಪರಮೇಶ್ವರಿ ಜೋತಿಷ್ಯ ಪೀಠಿಂ

ಪಂಡಿತ್ ಶ್ರೀ ಶ್ರೀನಿವಾಸ ಆಚಾರ್ಯ

70228653

ನಿಮ್ಮ ಸಮಸ್ಯೆಗಳು ಮತ್ತು ಪರಿಹಾರ:

ಗಂಡ-ಹೆಂಡತಿಯ ಗುಪ್ತ ಸಮಸ್ಯೆಗಳು, ಇಷ್ಟ ಪಟ್ಟ ಸ್ತ್ರೀ ಮತ್ತು ಪುರುಷ ನಿಮ್ಮಂತೆಯಾಗಲು,ಮದುವೆ ವಿಳಂಬ,ಮಕ್ಕಳ ಸಮಸ್ಯೆ, ಲೈಂಗಿಕ ಸಮಸ್ಯೆಗಳಿಂದ ನಿರಾಶೆ, ಎಷ್ಟೇ ದುಡಿದರು ಏಳಿಗೆ ಆಗದಿದ್ದರೆ, ವ್ಯವಹಾರದಲ್ಲಿ ಲಾಭ-ನಷ್ಟ, ಸಾಲದ ಸಮಸ್ಯೆ, ಕೋರ್ಟ್ ಕೇಸ್, ಜಮೀನು ವಿಚಾರ, ಉದ್ಯೋಗದಲ್ಲಿ ಜನಗಳ ತೊಂದರೆ, ಅತ್ತೆ ಸೂಸೆ ಕಿರಿ-ಕಿರಿ, ಇನ್ನೂ ಹಲವು ಸಮಸ್ಯೆಗಳಿಗೆ ಪರಿಹಾರ ಶತಃಸಿದ್ಧ

ಪಂಡಿತ್ ಶ್ರೀ ಶ್ರೀನಿವಾಸ ಆಚಾರ್ಯ 7022865

ತಂತ್ರಗಳ ನಾಡಿನ ಶ್ರೀ ಕೋಲ್ಕತ್ತಾ ಕಾಳಿ ದೇವಿಯ ಬೆಂಗಾಲಿಯ ಮತ್ತು ಕೇರಳದ ನಿಗೂಢ ಪುರಾತನ ತಾಂತ್ರಿಕ್ ಮತ್ತು ಮಾಂತ್ರಿಕ್ ಶಕ್ತಿಯಿಂದ ಕೇವಲ 3 ದಿನಗಳಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಕಾಲ್ ಮಾಡಿ 702286531

ವಿಶೇಷ ಸೂಚನೆ: ವೈರಿ ಸಂಹಾರಕ್ಕೆ ರುಂಡಮಾಲಿನಿ, ರುದ್ರಿ ಮಾರ್ತಾಂಡ ದೇವಿ, ಚಿತ್ರ ವಿಚಿತ್ರ ಕಲೆಗಳ ದೇವಿ ರಕ್ತೇಶ್ವರಿ, ನಾಗ ಬ್ರಹ್ಮಣಿ, ಮಾರಣಹೋಮ, ಅಘೋರಿ ನಾಗ ಸಾಧುಗಳ ತಂತ್ರ ಮಂತ್ರಗಳ ನಿಗೂಢ ಪೂಜಾಶಕ್ತಿಗಳಿಂದ ಶೀಘ್ರ ಪರಿಹಾರ ಮಾಡಿಕೊಡುತ್ತಾರೆ. ಕಾಲ್ ಮಾಡಿ 70228653133313-13

ತುಲಾ: ವ್ಯಾಪಾರ ಕ್ಷೇತ್ರದವರಿಗೆ ಅನುಕೂಲ, ಧಾರ್ಮಿಕ ಆಲೋಚನೆ, ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ, ಉದ್ಯೋಗದಲ್ಲಿ ಸಾಧಾರಣ ಬೆಳವಣಿಗೆ, ಆರ್ಥಿಕ ಸಮತೋಲನ.

ವೃಶ್ಚಿಕ: ಹತ್ತಿರದ ಪ್ರಯಾಣ, ತಂದೆಯಿಂದ ಸಹಕಾರ, ಧಾರ್ಮಿಕ-ಆಧ್ಯಾತ್ಮಿಕ ಚಟುವಟಿಕೆ, ಸ್ಥಿರಾಸ್ತಿ ವಾಹನದಿಂದ ತೊಂದರೆ, ತಾಯಿಯ ಆರೋಗ್ಯದಲ್ಲಿ ವ್ಯತ್ಯಾಸ, ಗುಪ್ತ ಯೋಜನೆಗಳಿಂದ ತೊಂದರೆ, ಆರ್ಥಿಕ ಅಲ್ಪ ಚೇತರಿಕೆ.

ಧನಸ್ಸು: ಆಕಸ್ಮಿಕ ಧನಾಗಮನ, ಕುಟುಂಬ ಕಲಹಗಳು, ಮಕ್ಕಳ ಭವಿಷ್ಯದ ಚಿಂತೆ, ಕೋರ್ಟ್ ವ್ಯಾಜ್ಯಗಳ ಆತಂಕ, ಅಪವಾದ ನಿಂದನೆ ಮೃತ್ಯು ಭಯ, ಉದ್ಯೋಗ ಒತ್ತಡ, ವಿದ್ಯಾಭ್ಯಾಸ ಮಂದತ್ವ.

ಮಕರ: ಪಾಲುದಾರಿಕೆಯಲ್ಲಿ ಆರ್ಥಿಕ ಬೆಳವಣಿಗೆ, ಕೌಟುಂಬಿಕ ಸಮಸ್ಯೆಗಳ ಚಿಂತೆ, ಅವಿವೇಕದ ಆಲೋಚನೆ, ಉದ್ಯೋಗದಲ್ಲಿ ಬೆಳವಣಿಗೆ, ಅಧಿಕ ಕೋಪ-ತಾಪ.

ಕುಂಭ: ಸಾಲದ ಚಿಂತೆ, ಶತ್ರು ಕಾಟ, ವ್ಯಾಪಾರದಲ್ಲಿ ನಷ್ಟ, ಅನಾರೋಗ್ಯದ ಭಯ, ಉದ್ಯೋಗ ನಷ್ಟ, ಬಂಧುಗಳಿಂದ ಸಹಕಾರ

ಮೀನ: ವಿದ್ಯಾಭ್ಯಾಸದಲ್ಲಿ ಪ್ರಗತಿ, ಮಕ್ಕಳಿಂದ ಅನುಕೂಲ, ಲಾಭದಲ್ಲಿ ಚೇತರಿಕೆ, ಆರ್ಥಿಕ ಸಹಾಯ, ದೂರ ಪ್ರದೇಶದ ಉದ್ಯೋಗ, ಉತ್ತಮ ಹೆಸರಿನ ಪ್ರಯತ್ನ.

Vishwa News 24

Recent Posts

ನಾಗುರಿ ದುರಂತ – ಕಳಪೆ ಕಾಮಗಾರಿಯ ಶಂಕೆ : ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸಲು ಆದೇಶ – vishwanews24

ನಾಗುರಿ ದುರಂತ - ಕಳಪೆ ಕಾಮಗಾರಿಯ ಶಂಕೆ : ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸಲು ಆದೇಶ ಮಂಗಳೂರು: ನಾಗುರಿಯಲ್ಲಿ ಮನೆ…

11 minutes ago

ನಕಲಿ ಪಾಸ್‌ಪೋರ್ಟ್‌ ಪ್ರಕರಣ: ಮಂಗಳೂರು ಟ್ರಾವೆಲ್‌ ಏಜೆಂಟ್‌ ವಿರುದ್ಧದ ಪ್ರಕರಣ ರದ್ದತಿಗೆ ಹೈಕೋರ್ಟ್ ನಕಾರ – vishwanews24

ನಕಲಿ ಪಾಸ್‌ಪೋರ್ಟ್‌ ಪ್ರಕರಣ: ಮಂಗಳೂರು ಟ್ರಾವೆಲ್‌ ಏಜೆಂಟ್‌ ವಿರುದ್ಧದ ಪ್ರಕರಣ ರದ್ದತಿಗೆ ಹೈಕೋರ್ಟ್ ನಕಾರ ಬೆಂಗಳೂರು: ಆಂಧ್ರಪ್ರದೇಶದ ಭಯೋತ್ಪಾದನಾ ನಿಗ್ರಹ…

19 minutes ago

ವಾಣಿಜ್ಯ LPG ಸಿಲಿಂಡರ್ ದರದಲ್ಲಿ ಭಾರೀ ಇಳಿಕೆ : ಇಂದಿನಿಂದಲೇ ಪರಿಷ್ಕೃತ ದರ ಜಾರಿ – vishwanews24

ವಾಣಿಜ್ಯ LPG ಸಿಲಿಂಡರ್ ದರದಲ್ಲಿ ಭಾರೀ ಇಳಿಕೆ : ಇಂದಿನಿಂದಲೇ ಪರಿಷ್ಕೃತ ದರ ಜಾರಿ ನವದೆಹಲಿ: ವಾಣಿಜ್ಯ ಬಳಕೆಯ ಎಲ್‌ಪಿಜಿ ಪೂರೈಕೆ…

2 hours ago

ಆಟೋ ಎಲ್‌ಪಿಜಿ ದರ 10 ರೂ. ಇಳಿಕೆ – vishwanews24

ಆಟೋ ಚಾಲಕರಿಗೆ ಸಿಹಿ ಸುದ್ದಿ: ಎಲ್‌ಪಿಜಿ ದರ 10 ರೂ. ಇಳಿಕೆ ಬೆಂಗಳೂರು: ನಿರಂತರ ಎಲ್‌ಪಿಜಿ  ದರ ಏರಿಕೆಯಿಂದ ಕಂಗಾಲಾಗಿದ್ದ ಆಟೋ…

2 hours ago

ರಾಮ ಮಂದಿರದ ದೇಣಿಗೆ ಹಣ ದುರುಪಯೋಗ ಆರೋಪ – ಸಿಎಂ ಯೋಗಿ ಯಾರ ತಪ್ಪನ್ನೂ ಸಹಿಸಲ್ಲ : ಸಿ.ಟಿ.ರವಿ – vishwanews24

ರಾಮ ಮಂದಿರದ ದೇಣಿಗೆ ಹಣ ದುರುಪಯೋಗ ಆರೋಪ - ಸಿಎಂ ಯೋಗಿ ಯಾರ ತಪ್ಪನ್ನೂ ಸಹಿಸಲ್ಲ : ಸಿ.ಟಿ.ರವಿ ಬೆಂಗಳೂರು:…

2 hours ago

ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ –  ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ – vishwanews24

ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ -  ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ ಮಂಗಳೂರು: ಬೈಕಂಪಾಡಿ…

3 hours ago