ನವದೆಹಲಿ: ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಬಿಜೆಪಿ ಸದಸ್ಯ ಬಿ ಮಹತಾಬ್‌ಗೆ ನೂತನವಾಗಿ ರಚನೆಯಾದ 18ನೇ ಲೋಕಸಭೆಯ ‘ಹಂಗಾಮಿ ಸ್ಪೀಕರ್’ ಆಗಿ ಸೋಮವಾರ ಪ್ರಮಾಣ ವಚನ ಬೋಧಿಸಿದರು.
ಏಳು ಬಾರಿ ಸಂಸದರಾಗಿರುವ ಮಹತಾಬ್ ಅವರು ಅಧ್ಯಕ್ಷರ ಸಮಿತಿಯೊಂದಿಗೆ ಇಂದು ಮತ್ತು ನಾಳೆ ಲೋಕಸಭೆಯ ಕಲಾಪಗಳನ್ನು ನಡೆಸುವ ಜವಾಬ್ದಾರಿಯನ್ನು ಹೊಂದಿದ್ದಾರೆ.
ಈ ಬಾರಿ ಗೆದ್ದ ಅಭ್ಯರ್ಥಿಗಳು 18 ನೇ ಲೋಕಸಭೆಯ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸುತ್ತಾರೆ.
18ನೇ ಲೋಕಸಭೆ ಮೊದಲ ಅಧಿವೇಶನ ಇಂದು ಆರಂಭ: ನೂತನ ಸದಸ್ಯರ ಪ್ರಮಾಣ ವಚನ, ಹಂಗಾಮಿ ಸ್ಪೀಕರ್ ನೇಮಕ ಗದ್ದಲ ಸಾಧ್ಯತೆ
ನಾಡಿದ್ದು ಬುಧವಾರ, ಅವರು ಹೊಸ ಸ್ಪೀಕರ್ ಆಯ್ಕೆಯಾಗುವವರೆಗೆ ಸದನದ ಅಧ್ಯಕ್ಷತೆ ವಹಿಸಲಿದ್ದಾರೆ. ಅಧ್ಯಕ್ಷರ ಸಮಿತಿಯೊಂದಿಗೆ ಮಹತಾಬ್ ಅವರನ್ನು ಜೂನ್ 20 ರಂದು ಹಂಗಾಮಿ ಸ್ಪೀಕರ್ ಆಗಿ ನೇಮಿಸಲಾಗಿತ್ತು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…