ನವದೆಹಲಿ: ಪಾಕ್ ಯುದ್ದ ವಿಮಾನ ಎಫ್ 16 ಹೊಡೆದುರುಳಿಸಿ ಪಾಕಿಸ್ತಾನ ಸೈನಿಕರ ವಶದಲ್ಲಿದ್ದಲ್ಲಿದ್ದರೂ ಎದೆಗಾರಿಕೆಯಿಂದ ಎದುರಿಸಿ ಬಳಿಕ ರಾಜತಾಂತ್ರಿಕ ಸಂಧಾನದ ಮೂಲಕ ಭಾರತಕ್ಕೆ ಸುರಕ್ಷಿತವಾಗಿ ಬಂದ ವಾಯುಸೇನೆಯ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ಸೇವೆಯಿಂದ ನಿವೃತ್ತಿಗೊಂಡಿದ್ದಾರೆ.
ಅಭಿನಂದನ್ ವರ್ಧಮಾನ್ ಅವರು ವಾಯು ಸೇನೆಯಲ್ಲಿ ಮಿಗ್ 21 ಯುದ್ದ ವಿಮಾನದ ವಿಂಗ್ ಕಮಾಂಡರ್ ಆಗಿದ್ದರು. ಕಳೆದ ಕೆಲ ವರ್ಷಗಳ ಹಿಂದೆ ಅವರು ಪಾಕ್ ಯುದ್ದ ವಿಮಾನ ಎಫ್ 16ನ್ನು ಹೊಡೆದುರುಳಿಸಿ ಪಾಕ್ ಸೈನಿಕರಿಗೆ ಸೆರೆ ಸಿಕ್ಕಿ ಪಾಕ್ ವಶದಲ್ಲಿದ್ದರು. ಆದರೆ ಈ ವೇಳೆ ಎದೆಗುಂದದೆ ದಿನಗಳೆದಿದ್ದ ಅವರು, ಬಳಿ ರಾಜತಾಂತ್ರಿಕ ಸಂಧಾನದ ಮೂಲಕ ಪಾಕ್ ವಶದಿಂದ ಬಿಡುಗಡೆಗೊಂಡು ಸುರಕ್ಷಿತವಾಗಿ ತಾಯ್ನಾಡಿಗೆ ವಾಪಸ್ಸಾಗಿದ್ದರು.
2004ರಲ್ಲಿ ವಾಯುಪಡೆಗೆ ಸೇರ್ಪಡೆಗೊಂಡಿದ್ದ ಅಭಿನಂದನ್ ವರ್ಧಮಾನ್ ಸೋರ್ಡ್ ಆರ್ಮ್ ವಾಯುಪಡೆಯ 51ನೇ ಸ್ಕ್ವಾಡ್ರನ್ ತಂಡದ ಸದಸ್ಯ ಕೂಡಾ ಆಗಿದ್ದರು. 18 ವರ್ಷಗಳ ಸಾರ್ಥಕ ಸೇವೆ ಬಳಿಕ ಸೇವೆಯಿಂದ ಅವರು ನಿವೃತ್ತಿಯಾಗಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…