Featured

18-01-2022 : ಇಂದಿನ ದಿನ ಭವಿಷ್ಯ -Vishwanews24

18-01-2022 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಮಾನಸಿಕ ಕಿರಿಕಿರಿ ಮತ್ತು ಮನಸ್ತಾಪ, ಕೆಲಸಕಾರ್ಯಗಳಲ್ಲಿ ಹಿನ್ನಡೆ, ಅಸಮಾಧಾನ, ಆಸ್ತಿ ವಿಷಯದಲ್ಲಿ ತಂತ್ರದ ಆತಂಕ, ನೀರು ಮತ್ತು ವಾಹನಗಳಿಂದ ಎಚ್ಚರಿಕೆ.

ವೃಷಭ: ಬಂಧು ಬಾಂಧವರಿಂದ ತೊಂದರೆ, ಪೆಟ್ಟು ಮಾಡಿಕೊಳ್ಳುವ ಸಂಭವ, ಪ್ರಯಾಣದಲ್ಲಿ ಎಚ್ಚರಿಕೆ, ಉದ್ಯೋಗ ಮತ್ತು ಗೃಹ ಬದಲಾವಣೆ ಬೇಡ, ಮಾನಸಿಕವಾಗಿ ಬೇಸರ, ತಂದೆ ಆರೋಗ್ಯದಲ್ಲಿ ವ್ಯತ್ಯಾಸ.

ಮಿಥುನ: ಆರ್ಥಿಕ ಸಂಕಷ್ಟ, ಮಾನಸಿಕ ನೋವು, ಕುಟುಂಬದಲ್ಲಿ ಕಲಹ, ಸ್ತ್ರೀಯರಿಂದ ಅನುಕೂಲ, ಮೋಜು-ಮಸ್ತಿಗಳಿಂದ ತೊಂದರೆ.

ಕಟಕ: ಪಾಲುದಾರಿಕೆಯಲ್ಲಿ ಅನುಕೂಲ, ಅವಕಾಶ ಕೈತಪ್ಪುವ ಸಂಭವ, ದೃಷ್ಟಿದೋಷ, ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸ.

ಸಿಂಹ: ಅಧಿಕ ಖರ್ಚು ಮತ್ತು ನಷ್ಟ, ಅನಾರೋಗ್ಯ ಸಮಸ್ಯೆ, ಆತಂಕ, ನಿದ್ರಾಭಂಗ, ಬಂಧು ಬಾಂಧವರೊಂದಿಗೆ ಶತ್ರುತ್ವ.

ಕನ್ಯಾ: ಮಕ್ಕಳಿಂದ ಲಾಭ, ಪ್ರೀತಿ-ಪ್ರೇಮದಲ್ಲಿ ಯಶಸ್ಸು, ಸ್ವಯಂಕೃತಾಪರಾಧದಿಂದ ತೊಂದರೆ, ಮಿತ್ರರಿಂದ ಹಿನ್ನಡೆ, ಅಧಿಕಾರಿಗಳಿಂದ ನಷ್ಟ ಮತ್ತು ಅವಮಾನ.

ತುಲಾ: ಉದ್ಯೋಗದಲ್ಲಿ ನಿರಾಸಕ್ತಿ, ತಂತ್ರದ ಭೀತಿ ಮತ್ತು ಸಮಸ್ಯೆ, ನೀರಿನಿಂದ ಸಮಸ್ಯೆ ಎಚ್ಚರಿಕೆ, ಅಪವಾದಗಳು, ಅಧಿಕಾರಿಗಳಿಂದ ನೋವು ಮತ್ತು ನಿರಾಸೆ.

ವೃಶ್ಚಿಕ: ತಂದೆ ಆರೋಗ್ಯದಲ್ಲಿ ವ್ಯತ್ಯಾಸ, ದೂರ ಪ್ರಯಾಣ, ಸಂಗಾತಿ ಆರೋಗ್ಯದಲ್ಲಿ ವ್ಯತ್ಯಾಸ, ಕೈಕಾಲುಗಳಿಗೆ ಪೆಟ್ಟು, ಅವಕಾಶಗಳು ಕೈತಪ್ಪುವ ಸನ್ನಿವೇಶ.

ಧನಸು: ಧನಾಗಮನ, ಉತ್ತಮ ಅವಕಾಶಗಳ ಸೂಚನೆ, ಸೋಲು ನಷ್ಟ ನಿರಾಸೆ ಅಪಕೀರ್ತಿ, ಕುಟುಂಬದಲ್ಲಿ ಆತಂಕ ಸೃಷ್ಟಿ, ಆಹಾರ ವ್ಯತ್ಯಾಸದಿಂದ ಸಮಸ್ಯೆ, ಪುಣ್ಯಕ್ಷೇತ್ರಗಳಿಗೆ ತೆರಳುವ ಆಲೋಚನೆ.

ಮಕರ: ದಾಂಪತ್ಯದಲ್ಲಿ ಸಮಸ್ಯೆ, ಮಕ್ಕಳಿಂದ ಬೇಸರ, ಪ್ರೀತಿ ವಿಷಯಗಳು ಬಯಲು, ವ್ಯಾಪಾರದಲ್ಲಿ ನಷ್ಟ, ಕರ್ತವ್ಯದಲ್ಲಿ ಹಿನ್ನಡೆ, ದುಷ್ಟ ಮತ್ತು ತಂತ್ರ ಕಾಟ.

ಕುಂಭ: ಆರೋಗ್ಯದಲ್ಲಿ ವ್ಯತ್ಯಾಸ, ಸೇವಕರಿಂದ ಮೋಸ ಮತ್ತು ವಂಚನೆ, ಅಪವಾದಗಳು, ಆರೋಗ್ಯದಲ್ಲಿ ವ್ಯತ್ಯಾಸ.

ಮೀನ: ಮಕ್ಕಳ ಜೀವನದಲ್ಲಿ ಏರುಪೇರು, ಸಂತಾನ ಸಮಸ್ಯೆ, ದುಶ್ಚಟಗಳಿಂದ ತೊಂದರೆ, ಸ್ತ್ರೀಯರಿಂದ ಗೌರವಕ್ಕೆ ಧಕ್ಕೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

2 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

3 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

3 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

3 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

3 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 days ago