Featured

18-03-2022 : ಇಂದಿನ ದಿನ ಭವಿಷ್ಯ -Vishwanews24

18-03-2022 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಅಧಿಕ ನಷ್ಟ, ಶತ್ರು ದಮನ, ಸರ್ಕಾರಿ ಅಧಿಕಾರಿಗಳಿಂದ ಅನುಕೂಲ, ಕೋರ್ಟ್ ಕೇಸುಗಳಲ್ಲಿ ಜಯದ ಸೂಚನೆ.

ವೃಷಭ: ಆಸ್ತಿ ಸಮಸ್ಯೆಗಳು ಬಗೆಹರಿಯುವುದು, ಸಹೋದರಿಯಿಂದ ಅನುಕೂಲ, ಉನ್ನತ ಅಧಿಕಾರಿಗಳ ಭೇಟಿ.

ಮಿಥುನ: ಉದ್ಯೋಗ ಸ್ಥಳ ಗೃಹ ಬದಲಾವಣೆ ಆಲೋಚನೆ, ಮಾತಿನಿಂದ ಕುಟುಂಬಸ್ಥರಿಗೆ ನೋವು, ಗುಪ್ತ ಧನಾಗಮನ.

ಕಟಕ: ವ್ಯವಹಾರದಲ್ಲಿ ಅಧಿಕ ಧನಾಗಮನ, ಅನಗತ್ಯ ತಿರುಗಾಟ, ಧೈರ್ಯ ದಕ್ಷತೆ ಶೌರ್ಯ ದಿಟ್ಟತನ.

ಸಿಂಹ: ಆದಾಯ ಮತ್ತು ನಷ್ಟ ಸಮಪ್ರಮಾಣ, ಉತ್ತಮ ಹೆಸರು ಗೌರವ ಕೀರ್ತಿ, ಅಭಿವೃದ್ಧಿ ಹೊಂದಬೇಕೆನ್ನುವ ಹಂಬಲ, ಆರ್ಥಿಕ ಒತ್ತಡಗಳಿಂದ ನಿದ್ರಾಭಂಗ.

ಕನ್ಯಾ: ಒತ್ತಡಕ್ಕೆ ಸಿಲುಕುವಿರಿ, ಉದ್ಯೋಗ ಒತ್ತಡದಿಂದ ನಿದ್ರಾಭಂಗ, ನಷ್ಟದ ಪ್ರಮಾಣ ಅಧಿಕ, ರಾಜಕೀಯ ವ್ಯಕ್ತಿಗಳಿಂದ ಸಂಕಷ್ಟ.

ತುಲಾ: ಉದ್ಯೋಗ ಲಾಭ, ಲಾಭದ ಪ್ರಮಾಣ ಕುಂಠಿತ, ಅದೃಷ್ಟ ವಂಚಿತರು ಎನ್ನುವ ಭಾವನೆ.

ವೃಶ್ಚಿಕ: ಸರ್ಕಾರದಿಂದ ಅನುಕೂಲ, ಅನುಕೂಲಕರ ದಿನ, ಮಿತ್ರರಿಂದ ಅದೃಷ್ಟ, ಉತ್ತಮ ಹೆಸರು ಗೌರವ ಕೀರ್ತಿ ಪ್ರತಿಷ್ಠೆ.

ಧನಸ್ಸು: ಅನಿರೀಕ್ಷಿತ ಗಣ್ಯರ ಭೇಟಿ, ಪೂರ್ವಿಕರ ಕರ್ಮ ಕಾರ್ಯದಲ್ಲಿ ತೊಡಗುವಿರಿ, ಪ್ರಯಾಣದಲ್ಲಿ ತೊಂದರೆ ಎಚ್ಚರಿಕೆ, ಉದ್ಯೋಗ ಸಮಸ್ಯೆಗಳು.

ಮಕರ: ಸಂಗಾತಿಯೊಂದಿಗೆ ಕಲಹ, ಪಾಲುದಾರಿಕೆಯಲ್ಲಿ ಸಮಸ್ಯೆ, ಮಾನಸಿಕವಾಗಿ ಒತ್ತಡ.

ಕುಂಭ: ಆರೋಗ್ಯ ಸಮಸ್ಯೆ ಕಾಡುವುದು, ಆಹಾರದಿಂದ ಸಮಸ್ಯೆ, ಅಧಿಕಾರಿಗಳಿಂದ ಸಮಸ್ಯೆ.

ಮೀನ: ಪ್ರೀತಿ-ಪ್ರೇಮ ವಿಷಯಗಳಲ್ಲಿ ಸಮಸ್ಯೆ, ಮಕ್ಕಳೊಂದಿಗೆ ವಾಗ್ವಾದ, ಸಾಲದ ಸಮಸ್ಯೆ, ಶತ್ರು ಬಾಧೆ, ನಷ್ಟದ ಪ್ರಮಾಣ ಅಧಿಕ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

4 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

4 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

4 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

4 days ago