Featured

18-06-2021 : ಇಂದಿನ ದಿನ ಭವಿಷ್ಯ -Vishwanews24

18-06-2021 : ಇಂದಿನ ದಿನ ಭವಿಷ್ಯ -Vishwanews24

ಮೇಷ ರಾಶಿ : ವೃತ್ತಿ ಹಾಗೂ ವೈಯಕ್ತಿಕ ಜೀವನ ತೃಪ್ತಿ ಎನಿಸಲಿದೆ. ಕೈಗೊಳ್ಳುವ ನಿರ್ಧಾರಗಳು ಮನಸ್ಸಿಗೆ ನೆಮ್ಮದಿ ತರಲಿದೆ.

ವೃಷಭ ರಾಶಿ: ವೈದ್ಯ ವೃತ್ತಿಯವರಿಗೆ ಸೌಲಭ್ಯಗಳು ಹೆಚ್ಚಲಿದೆ. ಸಮಸ್ಯೆಗಳನ್ನು ಶೀಘ್ರವಾಗಿ ಬಗೆ ಹರಿಸಿಕೊಳ್ಳಲು ಪ್ರಯತ್ನಿಸುವಿರಿ.

ಮಿಥುನ ರಾಶಿ: ವಾಣಿಜ್ಯ ವ್ಯವಹಾರಗಳು ಲಾಭ ತರಲಿದೆ. ಗಣ್ಯವ್ಯಕ್ತಿಯ ಭೇಟಿಯಿಂದ ಅನುಕೂಲ ಉಂಟಾಗುವುದು.

ಕರ್ಕಾಟಕ ರಾಶಿ: ಅಧಿಕಾರಿ ವರ್ಗದವರಿಗೆ ಸ್ಥಳ ಬದಲಾವಣೆ ಸಂಭವ. ಸಾಮಾಜಿಕ ಬದುಕಿನಲ್ಲಿ ಹೊಸ ಹುರುಪು ಕಾಣಲಿದ್ದೀರಿ.

ಸಿಂಹ ರಾಶಿ: ಪರಿಸ್ಥಿತಿ ನಿಮಗೆ ಅನುಕೂಲಕರವಾಗಿದೆ. ಅಧಿಕಾರಿಗಳಿಂದ ಪ್ರಶಂಸೆಯ ಮಾತುಗಳು ಬರಲಿದೆ. ಪ್ರಯಾಣ ಲಾಭ ತರಲಿದೆ.

ಕನ್ಯಾ ರಾಶಿ: ಆದಾಯದಷ್ಟೇ ಖರ್ಚು ಇರುವುದು. ವ್ಯವಹರಿಸುವಾಗ ಎಚ್ಚರ ಅಗತ್ಯ. ಮಕ್ಕಳ ವ್ಯಾಸಾಂಗದ ಬಗ್ಗೆ ಸಂಬಂಧಿಕರಲ್ಲಿ ಚರ್ಚೆ ನಡೆಸಿ

ತುಲಾ ರಾಶಿ: ಕೃಷಿ ಚಟುವಟಿಕೆಗಳು ಹೆಚ್ಚಲಿವೆ. ಜೀವನ ಶೈಲಿ ಬದಲಾವಣೆಯಾಗುವ ದಿನ.

ವೃಶ್ಚಿಕ ರಾಶಿ: ಷೇರು ವ್ಯವಹಾರಗಳಲ್ಲಿ ಹೆಚ್ಚು ಹಣ ತೊಡಗಿಸುವಿರಿ. ಉದ್ಯೋಗದಲ್ಲಿ ತೊಂದರೆಗಳಿರುವುದಿಲ್ಲ.

ಧನು ರಾಶಿ : ಗುತ್ತಿಗೆ ಆಧಾರಿತ ಉತ್ತಮ ಉದ್ಯೋಗ ಸಿಗಲಿದೆ. ವಿಶ್ರಾಂತಿಯಿಲ್ಲದ ಕಾರ್ಯದೊತ್ತಡದಿಂದ ಅನಾರೋಗ್ಯ ಉಂಟಾಗಬಹುದು.

ಮಕರ ರಾಶಿ: ಕೆಲವು ಬಾರಿ ಆತಂಕ ಎದುರಾಗುವ ಸಾಧ್ಯತೆ ಇರುತ್ತದೆ.  ವೈಯಕ್ತಿಕ ವಿಚಾರಗಳತ್ತ ಗಮನ ಹರಿಸುವಿರಿ.

ಕುಂಭ ರಾಶಿ: ಕೊಡು ಕೊಳ್ಳುವಿಕೆ ವ್ಯವಹಾರಗಳು ಹೆಚ್ಚಲಿದೆ. ಅನಿವಾರ್ಯವಾಗಿ ದೂರ ಪ್ರಯಾಣ ಕೈಗೊಳ್ಳ ಬೇಕಾಗುವುದು.

ಮೀನಾ ರಾಶಿ: ಹಣಕಾಸಿನ ಪರಿಸ್ಥಿತಿಗಳು ಸುಧಾರಿಸುವುದು. ವ್ಯಾಪಾರ ವ್ಯವಹಾರಗಳ ಮಾರುಕಟ್ಟೆ ವಿಸ್ತರಿಸಿಕೊಳ್ಳುವಿರಿ.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

10 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

11 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

12 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

12 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

13 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

13 hours ago