Featured

19-03-2022 : ಇಂದಿನ ದಿನ ಭವಿಷ್ಯ -Vishwanews24

19-03-2022 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಸ್ಥಿರಾಸ್ತಿ ಮತ್ತು ವಾಹನದ ಮೇಲೆ ಸಾಲ, ಮಾನಸಿಕ ವೇದನೆ, ವಿಪರೀತ ಕೋಪ, ತಾಯಿ ಆರೋಗ್ಯದಲ್ಲಿ ಏರುಪೇರು.

ವೃಷಭ: ಪತ್ರ ವ್ಯವಹಾರಗಳಿಂದ ಸಂಕಷ್ಟ, ಪ್ರಯಾಣದಲ್ಲಿ ತೊಂದರೆ, ಧರ್ಮಕಾರ್ಯಗಳಿಗೆ ಅಡೆತಡೆ, ಮನೋ ನಿಯಂತ್ರಣ ಇಲ್ಲದಿರುವುದು.

ಮಿಥುನ: ಆರ್ಥಿಕ ನಷ್ಟ, ಅನಗತ್ಯ ಮಾತಿನಿಂದ ಸಮಸ್ಯೆ, ಪತ್ರ ವ್ಯವಹಾರಗಳಲ್ಲಿ ಹಿನ್ನಡೆ.

ಕಟಕ: ಆರೋಗ್ಯದಲ್ಲಿ ವ್ಯತ್ಯಾಸ, ಸಹೋದರ ಸಹೋದರಿಯರ ವಾಗ್ವಾದ, ಕೆಲಸ ಕಾರ್ಯಗಳಲ್ಲಿ ಹಿನ್ನಡೆ, ಉದ್ಯೋಗ ವ್ಯಾಪಾರದಲ್ಲಿ ಅಡೆತಡೆ.

ಸಿಂಹ: ಅಧಿಕ ಖರ್ಚು, ಕುಲದೇವರ ದರ್ಶನ, ಉದ್ಯೋಗ ದೊರಕುವ ಸಂದರ್ಭ.

ಕನ್ಯಾ: ಸ್ನೇಹಿತರಿಂದ ಸಹಕಾರ, ಒತ್ತಡದ ಜೀವನ ಮತ್ತು ನಿದ್ರಾಭಂಗ, ಅಧಿಕಾರಿಗಳಿಂದ ಅದೃಷ್ಟ ಕೈ ತಪ್ಪುವುದು.

ತುಲಾ: ದೂರ ಪ್ರದೇಶದಲ್ಲಿ ಉದ್ಯೋಗ, ಗೌರವಕ್ಕೆ ಚ್ಯುತಿ, ಉದ್ಯೋಗಸ್ಥರಿಗೆ ಅನುಕೂಲ.

ವೃಶ್ಚಿಕ: ತಂದೆಯಿಂದ ಅನುಕೂಲ, ಪ್ರಯಾಣದಲ್ಲಿ ಅನುಕೂಲಕರ, ಕೆಲಸ ಕಾರ್ಯಗಳಲ್ಲಿ ಜಯ, ಮಿತ್ರರಿಂದ ಸಂಕಷ್ಟ.

ಧನಸ್ಸು: ಉದ್ಯೋಗ ಕಳೆದುಕೊಳ್ಳುವ ಭೀತಿ, ಅನಾರೋಗ್ಯ ಸಮಸ್ಯೆ, ಉದ್ಯೋಗದಲ್ಲಿ ಸಮಸ್ಯೆ, ಮಕ್ಕಳ ವಿದ್ಯಾಭ್ಯಾಸದಲ್ಲಿ ಹಿನ್ನಡೆ.

ಮಕರ: ಸಂಗಾತಿಯಿಂದ ಅನುಕೂಲ, ಸೋದರ ಮಾವನೊಡನೆ ಕಲಹ, ಮಕ್ಕಳ ವೈವಾಹಿಕ ಜೀವನದಲ್ಲಿ ಏರುಪೇರು.

ಕುಂಭ: ಆರೋಗ್ಯದಲ್ಲಿ ಸಮಸ್ಯೆ, ಸಂಗಾತಿಯಿಂದ ನೋವು, ಕೋರ್ಟ್ ಕೇಸುಗಳಲ್ಲಿ ಮುನ್ನಡೆ.

ಮೀನ: ಪ್ರೀತಿ ಪ್ರೇಮ ವಿಷಯಗಳಲ್ಲಿ ನಿರಾಸಕ್ತಿ, ಆತ್ಮ ಸಂಕಟ, ಶತ್ರು ಬಾಧೆ, ಭಾವನೆ ಮತ್ತು ಆಸೆಗಳಿಗೆ ಪೆಟ್ಟು, ಹೆಣ್ಣು ಮಕ್ಕಳ ಜೀವನದಲ್ಲಿ ಅನಿರೀಕ್ಷಿತ ಘಟನೆ.

Vishwa News 24

Recent Posts

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ – vishwanews24

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…

14 hours ago

ಮಹಾರಾಷ್ಟ್ರ : ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ- vishwanews24

ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…

14 hours ago

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  – vishwanews24

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…

14 hours ago

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ – vishwanews24

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…

15 hours ago

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ – vishwanews24

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…

15 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

3 days ago