ಮೇಷ: ವಿದ್ಯಾಭ್ಯಾಸದಲ್ಲಿ ಪ್ರಗತಿ, ಆರೋಗ್ಯದಲ್ಲಿ ವ್ಯತ್ಯಾಸ, ಉದ್ಯೋಗ ಸ್ಥಳದಲ್ಲಿ ಶತ್ರು ಕಾಟ
ವೃಷಭ: ವಿದ್ಯಾಭ್ಯಾಸದಲ್ಲಿ ಆಸಕ್ತಿ ಹೆಚ್ಚು, ಮಕ್ಕಳ ಭವಿಷ್ಯದ ಬಗ್ಗೆ ಚಿಂತೆ, ಕುಟುಂಬದ ಉನ್ನತಿ ಬಗ್ಗೆ ಆಲೋಚನೆ
ಮಿಥುನ: ತಾಯಿಯಿಂದ ಅನುಕೂಲ, ಭೂಮಿ ಮತ್ತು ವಾಹನದಿಂದ ಧನಾಗಮನ, ವಿದ್ಯಾಭ್ಯಾಸದಲ್ಲಿ ಅಡೆತಡೆ,
ಕಟಕ : ಸ್ವಂತ ಉದ್ಯಮದಲ್ಲಿ ಅನುಕೂಲ, ಪಾಲುದಾರಿಕೆಯಲ್ಲಿ ನಷ್ಟ,
ಸಿಂಹ: ವಿದ್ಯಾಭ್ಯಾಸದಲ್ಲಿ ಒತ್ತಡ, ಮರೆವಿನ ಸ್ವಭಾವ ಹೆಚ್ಚು, ಸಾಲದ ಚಿಂತೆ ಮತ್ತು ನಿದ್ರಾಭಂಗ, ಆರೋಗ್ಯದಲ್ಲಿ ಏರುಪೇರು,
ಕನ್ಯಾ: ಉದ್ಯೋಗದಲ್ಲಿ ಬಡ್ತಿ ಪ್ರಗತಿ, ಮಾನ ಸನ್ಮಾನಗಳು, ಆರೋಗ್ಯದಲ್ಲಿ ವ್ಯತ್ಯಾಸ,
ತುಲಾ: ವಿದ್ಯಾರ್ಥಿಗಳಿಗೆ ಅನುಕೂಲ, ಆಕಸ್ಮಿಕ ಅವಕಾಶಗಳು, ವಾಹನ ಚಾಲನೆಯಲ್ಲಿ ಎಚ್ಚರಿಕೆ
ವೃಶ್ಚಿಕ: ತಂದೆಯಿಂದ ಲಾಭ, ಪ್ರಯಾಣದಲ್ಲಿ ಅನುಕೂಲ, ಮಿತ್ರರಿಂದ ಅನುಕೂಲ.
ಧನಸ್ಸು: ಉದ್ಯೋಗ ಸ್ಥಳದಲ್ಲಿ ಕಲಹಗಳು, ಹಣಕಾಸಿನ ನೆರವು ಲಭಿಸುವುದು.
ಮಕರ: ಮಿತ್ರರಿಂದ ಅನಾನುಕೂಲ, ಸಾಮಾಜಿಕ ಚರ್ಚೆ, ಸಂಗಾತಿಯಿಂದ ಅನುಕೂಲ.
ಕುಂಭ: ವಿದ್ಯಾಭ್ಯಾಸದಲ್ಲಿ ಹಿನ್ನಡೆ, ನಷ್ಟ ಮತ್ತು ಸಾಲದ ಸಮಸ್ಯೆ, ಅನುಕೂಲಕರ ದಿವಸ.
ಮೀನ: ಮಕ್ಕಳಿಂದ ಅನುಕೂಲ, ವಿದ್ಯಾಭ್ಯಾಸದಲ್ಲಿ ಪ್ರಗತಿ, ಸ್ನೇಹಿತರಿಂದ ಸಹಾಯ,
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…