Featured

19-07-2021 : ಇಂದಿನ ದಿನ ಭವಿಷ್ಯ -Vishwanews24

19-07-2021 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಕುಟುಂಬದಲ್ಲಿ ಅಹಿತಕರ ವಾತಾವರಣ, ತಿರುಗಾಟ,ಆಕಸ್ಮಿಕ ಧನಲಾಭ, ನಂಬಿದ ಜನರಿಂದ ಮೋಸ, ಮನಕ್ಲೇಷ.

ವೃಷಭ: ಸ್ತ್ರೀಯರಿಗೆ ವ್ಯಾಪಾರದಲ್ಲಿ ಲಾಭ, ಶತ್ರುಗಳಿಂದ ತೊಂದರೆ, ರಾಜಕೀಯ ಕ್ಷೇತ್ರದಲ್ಲಿ ಮನ್ನಣೆ.

ಮಿಥುನ: ಗುರು ಹಿರಿಯರಲ್ಲಿ ಭಕ್ತಿ, ಕುಟುಂಬ ಸೌಖ್ಯ, ಸ್ನೇಹಿತರಿಂದ ಸಹಾಯ, ಮನಸ್ಸಿನಲ್ಲಿ ಭಯ ಭೀತಿ ನಿವಾರಣೆ.

ಕಟಕ: ಉದ್ಯೋಗದಲ್ಲಿ ಬಡ್ತಿ, ಯತ್ನ ಕಾರ್ಯಗಳಲ್ಲಿ ಜಯ, ಆದಾಯಕ್ಕಿಂತ ಖರ್ಚು ಜಾಸ್ತಿ, ಶೀತ ಸಂಬಂಧ ರೋಗ, ವಿದ್ಯಾರ್ಥಿಗಳಿಗೆ ಗೊಂದಲ.

ಸಿಂಹ: ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟು, ಅಧಿಕಾರಿಗಳಿಂದ ಪ್ರಶಂಸೆ, ದುಷ್ಟರಿಂದ ದೂರವಿರಿ, ಕೆಲಸ ಕಾರ್ಯಗಳಲ್ಲಿ ಜಯ, ರಾಜ ಸನ್ಮಾನ.

ಕನ್ಯಾ: ಐಶ್ವರ್ಯ ವೃದ್ಧಿ, ಹಿರಿಯರ ಆಗಮನದಿಂದ ಸಂತಸ, ಸುಖ ಭೋಜನ, ಭೂಮಿ ಕೊಳ್ಳುವಿಕೆ.

ತುಲಾ: ಎಲ್ಲಿ ಹೋದರು ಅಶಾಂತಿ, ಸಲ್ಲದ ಅಪವಾದ, ದಾಯಾದಿ ಕಲಹ, ಮನಸ್ತಾಪ, ತಿರುಗಾಟ, ಸಜ್ಜನ ವಿರೋಧ.

ವೃಶ್ಚಿಕ: ಸಾಲಬಾಧೆ, ಧನವ್ಯಯ, ಶೀತ ಸಂಬಂಧ ರೋಗ, ಅನಾವಶ್ಯಕ ಮಾತುಗಳಿಂದ ದೂರವಿರಿ.

ಧನಸು: ಆರೋಗ್ಯದಲ್ಲಿ ಏರುಪೇರು, ಸಂಶೋಧನೆಗಳಲ್ಲಿ ಹೆಚ್ಚಿನ ಪ್ರಗತಿ, ಕಾಂಟ್ರಾಕ್ಟರ್ ವ್ಯವಹಾರಗಳಲ್ಲಿ ಲಾಭ.

ಮಕರ : ಮಾತಿನಲ್ಲಿ ಹಿಡಿತವಿರಲಿ, ವಿದ್ಯಾಭ್ಯಾಸದಲ್ಲಿ ಪ್ರಗತಿ, ಉತ್ತಮ ಬುದ್ಧಿಶಕ್ತಿ, ಸರ್ಕಾರಿ ಕೆಲಸಗಳಲ್ಲಿ ಪ್ರಗತಿ, ಪರರ ಧನ ಪ್ರಾಪ್ತಿ.

ಕುಂಭ: ಋಣಭಾದೆ, ಮನಸ್ತಾಪ, ಅಧಿಕ ಧನವ್ಯಯ, ಸ್ಥಗಿತ ಕಾರ್ಯಗಳಲ್ಲಿ ಮುನ್ನಡೆ, ನೂತನ ವಸ್ತ್ರಾಭರಣ ಪ್ರಾಪ್ತಿ.

ಮೀನ: ಶತ್ರುನಾಶ, ಭಾಗ್ಯ ವೃದ್ಧಿ, ಸ್ವಲ್ಪ ಹಣ ಬಂದರು ಉಳಿಯುವುದಿಲ್ಲ, ಅವಿವಾಹಿತರಿಗೆ ವಿವಾಹ ಯೋಗ, ದಾನ ಧರ್ಮ ಕಾರ್ಯಗಳಲ್ಲಿ ಆಸಕ್ತಿ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago