ದೆಹಲಿ: 1984ರ ಸಿಖ್ ವಿರೋಧಿ ದಂಗೆ ಪ್ರಕರಣಕ್ಕೆ ಸಂಬಂಧಿಸಿದಂತೆ 34 ವರ್ಷಗಳ ನಂತರ ಮಹತ್ವದ ತೀರ್ಪು ಹೊರಬಿದ್ದಿದ್ದು, ಕಾಂಗ್ರೆಸ್ ನಾಯಕ ಸಜ್ಜನ್ ಕುಮಾರ್ ದೋಷಿ ಎಂದು ದೆಹಲಿ ಹೈಕೋರ್ಟ್ ತೀರ್ಪು ನೀಡಿದೆ.
ಈ ಸಂಬಂಧಪಟ್ಟಂತೆ ಡಿ.17ರ ಸೋಮವಾರ ದೆಹಲಿ ಹೈಕೋರ್ಟ್ ಸಜ್ಜನ್ ಅವರಿಗೆ ರಾಜಕೀಯ ಪ್ರೋತ್ಸಾಹ ಸಿಕ್ಕಿರುವುದಾಗಿ ಕೋರ್ಟ್ ಅಭಿಪ್ರಾಯಪಟ್ಟಿದೆ. ತೀರ್ಪಿಗೆ ಹರ್ಷ ವ್ಯಕ್ತಪಡಿಸಿರುವ ಅರ್ಜಿದಾರೆ ಚಮನ್ ಕೌರ್, ನನ್ನ ತಂದೆಯನ್ನು ಸಿಖ್ ಎನ್ನುವ ಕಾರಣಕ್ಕೆ ಜೀವಂತ ದಹಿಸಿದ್ದರು ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.
ಸಜ್ಜನ್ ಕುಮಾರ್ಗೆ ಜೀವಾವಧಿ ಶಿಕ್ಷೆ ನೀಡಿ ಕೋರ್ಟ್ ತೀರ್ಪು ಪ್ರಕಟಿಸಿದೆ. 1984ರ ಅಕ್ಟೋಬರ್ 31ರಂದು ಅಂದಿನ ಪ್ರಧಾನಿ ಇಂದಿರಾ ಗಾಂಧಿ ಹತ್ಯೆ ಬಳಿಕ ದೆಹಲಿ ಕಂಟೋನ್ಮೆಂಟ್ ಏರಿಯಾದಲ್ಲಿ ಗಲಭೆ ನಡೆದು ಐವರನ್ನು ಕೊಲೆ ಮಾಡಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಎಸ್ ಮುರಳೀಧರ್ ಹಾಗೂ ನ್ಯಾ. ವಿನೋದ್ ಗೋಯಲ್ ಅವರ ಪೀಠ ಇಂದು ತೀರ್ಪು ಪ್ರಕಟಿಸಿದೆ. ಡಿಸೆಂಬರ್ 31ರ ಒಳಗೆ ಸಜ್ಜನ್ ಕುಮಾರ್ ಶರಣಾಗಬೇಕಿದೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…