Featured

2ನೇ ಬಾರಿ ರನ್‌ವೇನಲ್ಲಿ ಲ್ಯಾಂಡ್‌ ಆಗಲು ಪ್ರಯತ್ನಿಸುತ್ತಿದ್ದ ವೇಳೆ ವಿಮಾನ ಪತನ – vishwanews24

2ನೇ ಬಾರಿ ರನ್‌ವೇನಲ್ಲಿ ಲ್ಯಾಂಡ್‌ ಆಗಲು ಪ್ರಯತ್ನಿಸುತ್ತಿದ್ದ ವೇಳೆ ವಿಮಾನ ಪತನ

ಮುಂಬೈ : ಅಜಿತ್‌ ಪವಾರ್‌ ಪ್ರಯಾಣಿಸುತ್ತಿದ್ದ ಖಾಸಗಿ ವಿಮಾನ ಎರಡನೇ ಬಾರಿ ರನ್‌ವೇನಲ್ಲಿ ಲ್ಯಾಂಡ್‌ ಆಗಲು ಪ್ರಯತ್ನಿಸುತ್ತಿದ್ದ ವೇಳೆ ಪತನಗೊಂಡಿದೆ.

ಫ್ಲೈಟ್‌ರಾಡರ್‌ನ ದತ್ತಾಂಶದ ಪ್ರಕಾರ ಬಾಂಬಾರ್ಡಿಯರ್ ಲಿಯರ್‌ಜೆಟ್ 45 (ವಿಟಿ-ಎಸ್‌ಎಸ್‌ಕೆ) ಮುಂಬೈ ವಿಮಾನ ನಿಲ್ದಾಣದಿಂದ ಬೆಳಗ್ಗೆ 8:10ಕ್ಕೆ ಟೇಕಾಫ್‌ ಆಗಿತ್ತು.ಅರಬ್ಬಿ ಸಮದ್ರದ ಮೇಲೆ ಹಾರಿ 8:30ಕ್ಕೆ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್‌ ಮಾಡಲು ಪೈಲಟ್‌ ಪ್ರಯತ್ನಿಸಿದ್ದಾರೆ.

ಮೊದಲ ಪ್ರಯತ್ನ ವಿಫಲವಾದ ಹಿನ್ನೆಲೆಯಲ್ಲಿ ಎರಡನೇ ಬಾರಿ ವಿಮಾನ ಲ್ಯಾಂಡಿಂಗ್‌ ಮಾಡಲು ಮುಂದಾಗಿದ್ದಾರೆ. ಬೆಳಗ್ಗೆ 8:42 ರ ಸುಮಾರಿಗೆ ಎರಡನೇ ಬಾರಿಗೆ ಇಳಿಸಲು ಪ್ರಯತ್ನಿಸಿದ್ದಾರೆ. ಆದರೆ ಈ ಪ್ರಯತ್ನ ವಿಫಲವಾಗಿ ವಿಮಾನ ಪತನಗೊಂಡಿದೆ.

16 ವರ್ಷ ಹಳೆಯದಾದ ವಿಮಾದಲ್ಲಿ ಯಾವುದೇ ತಾಂತ್ರಿಕ ದೋಷ ಇರಲಿಲ್ಲ. ಕಳಪೆ ಗೋಚರತೆಯಿಂದ ವಿಮಾನ ಪತನಗೊಂಡಿದೆ ಎಂದು ವಿಮಾನ ನಿರ್ವಾಹಕ ಕಂಪನಿ ವಿಎಸ್ಆರ್ ವೆಂಚರ್ಸ್ ಹೇಳಿದೆ. ವಿಮಾನ ರನ್‌ವೇ ಬಳಿಯೇ ಹಾರುತ್ತಿತ್ತು.ರನ್‌ವೇ ಸಮೀಪಿಸಲು ಇನ್ನೇನು 100 ಅಡಿ ಇದ್ದಾಗ ಪತನಗೊಂಡು ಬಿದ್ದಿದೆ ಎಂದು ಪ್ರತ್ಯಕ್ಷದರ್ಶಿ ಹೇಳಿದ್ದಾರೆ.

ವಿಮಾನ ಅಪಘಾತಕ್ಕೀಡಾಗಿ ಬೆಂಕಿ ಹೊತ್ತಿಕೊಳ್ಳುವುದನ್ನು ನೋಡಿದ ಕೂಡಲೇ ನಾವು ಸ್ಥಳಕ್ಕೆ ಧಾವಿಸಿ ಪ್ರಯಾಣಿಕರನ್ನು ಹೊರಗೆ ತೆಗೆಯಲು ಪ್ರಯತ್ನಪಟ್ಟೆವು. ಆದರೆ ಬೆಂಕಿಯ ಜ್ವಾಲೆಯಿಂದ ಅವರಿಗೆ ಸಹಾಯ ಮಾಡಲು ಸಾಧ್ಯವಾಗಲಿಲ್ಲ ಎಂದು ತಿಳಿಸಿದರು.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

17 hours ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

20 hours ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

20 hours ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

20 hours ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

20 hours ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

20 hours ago