ಚಂಡೀಗಢ,: 2 ಕೋಟಿ ಮೌಲ್ಯದ ಹೆರಾಯಿನ್ ಜೊತೆ ಪಂಜಾಬ್‌ನ ಮಹಿಳಾ ಕಾನ್‌ಸ್ಟೇಬಲ್ ನ್ನು ಬಂಧಿಸಲಾಗಿದೆ. ಆಕೆಯನ್ನು ಜಿಲ್ಲಾ ನ್ಯಾಯಾಲಯವು ಒಂದು ದಿನ ಪೊಲೀಸ್ ಕಸ್ಟಡಿಗೆ ನೀಡಿದೆ.
17.71 ಮಿ.ಗ್ರಾಂ ಹೆರಾಯಿನ್ ಜೊತೆ ಮಹಿಳಾ ಕಾನ್‌ಸ್ಟೇಬಲ್ ಅಮನ್‌ದೀಪ್ ಕೌರ್ ಎಂಬಾಕೆಯನ್ನು ಪೊಲೀಸರು ಬಂಧಿಸಿದ್ದರು. ಪ್ರಕರಣ ಬೆನ್ನಲ್ಲೇ ಆಕೆಯನ್ನು ಸೇವೆಯಿಂದ ವಜಾಗೊಳಿಸಲಾಗಿದ್ದು, ಆಕೆಯ ಚರ ಮತ್ತು ಸ್ಥಿರ ಆಸ್ತಿಗಳ ತನಿಖೆ ನಡೆಯುತ್ತಿದೆ.
ಆರೋಪಿಯು ಆದಾಯದ ಮೂಲಕ್ಕಿಂತ ಹೆಚ್ಚಿನ ಆಸ್ತಿಯನ್ನು ಸಂಗ್ರಹಿಸಿದ್ದಾರೆ ಎಂಬುದು ಬೆಳಕಿಗೆ ಬಂದಿದೆ. ಆಕೆ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಐಜಿ ಪ್ರಧಾನ ಕಚೇರಿಯ ಸುಖ್‌ಚೈನ್ ಸಿಂಗ್ ಗಿಲ್ ತಿಳಿಸಿದ್ದಾರೆ
ಈ ಹಿಂದೆ ಪೊಲೀಸರು ಕಾನ್‌ಸ್ಟೇಬಲ್ ಮೇಲೆ ಡೋಪ್ ಪರೀಕ್ಷೆ ನಡೆಸಿದ್ದರು. ಆದರೆ ಅದು ನೆಗೆಟಿವ್ ಬಂದಿತ್ತು. ನಗರ ಡಿಎಸ್‌ಪಿ ಹರ್ಬನ್ಸ್ ಸಿಂಗ್ ಧಲಿವಾಲ್, ಗೌಪ್ಯ ಮಾಹಿತಿಯ ಆಧಾರದ ಮೇಲೆ, ಪೊಲೀಸ್ ತಂಡವು ಲಾಡ್ಲಿ ಧಿ ಚೌಕ್ ಬಳಿಯ ಮೇಲ್ಸೇತುವೆಯ ಕೆಳಗೆ ಚೆಕ್‌ಪಾಯಿಂಟ್ ಅನ್ನು ಸ್ಥಾಪಿಸಿತು. ಈ ವೇಳೆ, ಅಮನ್‌ದೀಪ್ ಕಾರನ್ನು ನಿಲ್ಲಿಸಿ ತಪಾಸಣೆಗೆ ಒಳಪಡಿಸಲಾಯಿತು. ಅದರಲ್ಲಿ 17.71 ಮಿ.ಗ್ರಾಂ ಹೆರಾಯಿನ್ ಪತ್ತೆಯಾಗಿದ್ದು, ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…