ಮಂಗಳೂರು,: ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ ಮೂರನೇ ಬಾರಿಗೆ ಅತ್ಯಧಿಕ ಮತಗಳಿಂದ ಚುನಾಯಿತರಾಗುವ ಮೂಲಕ ಪ್ರತಿಷ್ಠಿತ ಕರಾವಳಿ ಕ್ಷೇತ್ರದಿಂದ ಬಿಜೆಪಿ ನಿರಂತರ ಎಂಟನೇ ಬಾರಿಗೆ ಗೆಲುವು ಸಾಧಿಸಿ ತನ್ನ ಪ್ರಾಬಲ್ಯ ಮುಂದುವರಿಸಿದ್ದಾರೆ. ನಳಿನ್ ಕುಮಾರ್ ಕಟೀಲ್ ಗೆದ್ದು ಹ್ಯಾಟ್ರಿಕ್ ಸಾಧನೆ ಮಾಡಿ ಇತಿಹಾಸ ಬರೆದಿದ್ದಾರೆ.
ಕಾಂಗ್ರೆಸ್ ಕೂಡ ಸ್ವ ಪಕ್ಷದ ವಿರೋಧ ನಡುವೆಯೂ ಸಂಪ್ರದಾಯವನ್ನು ಬದಿಗೊತ್ತಿ ಯುವ ನಾಯಕ ಮಿಥುನ್ ರೈ ಮಣೆ ಹಾಕಿದ್ದರೂ, 29 ವರ್ಷಗಳಿಂದಲೂ ಕಾಂಗ್ರೆಸ್ ಗೆ ಸೋಲು ಕಟ್ಟಿಟ್ಟ ಬುತ್ತಿಯಂತಾಗಿದೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…