ಕಾಲಿವುಡ್ ನಟ ಧನುಷ್ ಮತ್ತು ಐಶ್ವರ್ಯಾ ರಜನಿಕಾಂತ್‌ಗೆ ಚೆನ್ನೈನ ಕೌಟುಂಬಿಕ ನ್ಯಾಯಾಲಯ ಡಿವೋರ್ಸ್ ಮಂಜೂರು ಮಾಡಿದೆ. ಈ ಮೂಲಕ 20 ವರ್ಷಗಳ ದಾಂಪತ್ಯಕ್ಕೆ ಅಂತ್ಯ ಹಾಡಿದ್ದಾರೆ.
2004ರ ನ.18ರಂದು ಧನುಷ್ ಮತ್ತು ಐಶ್ವರ್ಯಾ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಕೆಲ ಮನಸ್ತಾಪಗಳಿಂದ 2022ರಲ್ಲಿ ಇಬ್ಬರೂ ದಾಂಪತ್ಯ ಜೀವನ ಅಂತ್ಯಗೊಳಿಸೋದಾಗಿ ಘೋಷಿಸಿದ್ದರು. ಬಳಿಕ ಕಾನೂನಾತ್ಮಕವಾಗಿ ಬೇರೆ ಆಗಲು ಕೋರ್ಟ್ ಮೊರೆ ಹೋಗಿದ್ದರು. ಈ ನ.21ರಂದು ಧನುಷ್ ಮತ್ತು ಐಶ್ವರ್ಯಾ ಕೌಟುಂಬಿಕ ನ್ಯಾಯಾಲಯದ ನ್ಯಾ.ಸುಭಾದೇವಿ ಮುಂದೆ ಹಾಜರಾಗಿದ್ದ ದಂಪತಿ, ಒಟ್ಟಿಗೆ ಬದುಕಲು ಸಾಧ್ಯವಿಲ್ಲ ಎಂದು ಡಿವೋರ್ಸ್ ಕುರಿತು ನಿರ್ಧಾರ ತಿಳಿಸಿದ್ದರು. ಈ ಹಿನ್ನೆಲೆಯಲ್ಲಿ ಧನುಷ್, ಐಶ್ವರ್ಯಾಗೆ ಚೆನ್ನೈನ ಕೌಟುಂಬಿಕ ನ್ಯಾಯಾಲಯ ಡಿವೋರ್ಸ್ ಮಂಜೂರು ಮಾಡಿದೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…