Featured

20-01-2022 : ಇಂದಿನ ದಿನ ಭವಿಷ್ಯ -Vishwanews24

20-01-2022 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಆಸೆ ಮತ್ತು ಭಾವನೆಗಳು ಈಡೇರುವುದು, ತಂದೆಯ ಬಂಧುಗಳಿಂದ ನಷ್ಟ, ಪುಣ್ಯಕರ್ಮ ಫಲಪ್ರಾಪ್ತಿ.

ವೃಷಭ: ಹತ್ತಿರದ ಪ್ರಯಾಣ, ರಾಜಕೀಯ ವ್ಯಕ್ತಿಗಳ ಭೇಟಿ, ಆಸ್ತಿಯಿಂದ ಲಾಭ.

ಮಿಥುನ: ಧನ ಮತ್ತು ಉದ್ಯೋಗ ನಷ್ಟ, ಕುಟುಂಬದಲ್ಲಿ ವಾಗ್ವಾದಗಳು, ಪತ್ರ ವ್ಯವಹಾರಗಳಿಗೆ ಅನುಕೂಲ.

ಕಟಕ: ಸ್ವಂತ ಉದ್ಯಮದವರಿಗೆ ಅನುಕೂಲ, ಧಾರ್ಮಿಕ ಚಿಂತನೆ, ಸರ್ಕಾರಿ ಅಧಿಕಾರಿಗಳಿಂದ ಧನ ನಷ್ಟ, ಯತ್ನ ಕಾರ್ಯಜಯ.

ಸಿಂಹ: ನಷ್ಟದ ಪ್ರಮಾಣ ಅಧಿಕ, ಬಡ್ತಿ ಮತ್ತು ಪ್ರಶಂಸೆ, ತಂದೆಯಿಂದ ಅನುಕೂಲ.

ಕನ್ಯಾ: ಆಸ್ತಿ ನಷ್ಟ, ಅಧಿಕಾರಿಗಳಿಗೆ ನಷ್ಟ, ದಾಂಪತ್ಯ ಸಮಸ್ಯೆ ಅಧಿಕ.

ತುಲಾ: ಉದ್ಯೋಗ ಲಾಭ, ಕೆಲಸ ಕಾರ್ಯಗಳಲ್ಲಿ ಜಯ, ಶತ್ರು ದಮನ, ಋಣ ರೋಗ ಭಾದೆಗಳಿಂದ ಮುಕ್ತಿ.

ವೃಶ್ಚಿಕ: ಪ್ರಯಾಣ ಮಾಡುವ ಸಂದರ್ಭ, ದೂರ ಪ್ರದೇಶಕ್ಕೆ ತೆರಳಲು ಮಾನ್ಯತೆ, ರಾಜಕೀಯ ವ್ಯಕ್ತಿಗಳಿಂದ ಅನುಕೂಲ.

ಧನಸು: ಬಹುಮಾನ ರೂಪದಲ್ಲಿ ಹಣ ಪ್ರಾಪ್ತಿ, ತಾಯಿ ಆರೋಗ್ಯದಲ್ಲಿ ವ್ಯತ್ಯಾಸ, ಮನೆ ವಾತಾವರಣ ಕಲುಷಿತ, ಆರೋಗ್ಯ ವ್ಯತ್ಯಾಸ.

ಮಕರ: ಶುಭಕಾರ್ಯ ರದ್ದಾಗುವ ಸಂಭವ, ಸ್ನೇಹಿತರು ದೂರ, ಉನ್ನತ ಅಧಿಕಾರಿಗಳಿಂದ ಅಂತರ.

ಕುಂಭ: ಪಾಲುದಾರಿಕೆ ವ್ಯವಹಾರಕ್ಕಾಗಿ ಸಾಲ, ದಾಂಪತ್ಯ ಸಮಸ್ಯೆ ಉಲ್ಬಣ, ಮಾತಿನಿಂದ ತೊಂದರೆ.

ಮೀನ: ಗರ್ಭಿಣಿಯರಿಗೆ ಎಚ್ಚರಿಕೆ, ಮನೋರೋಗಗಳ ಅಧಿಕ, ಉದ್ಯೋಗ ಸ್ಥಳದಲ್ಲಿ ಶತ್ರು ಕಾಟ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

7 hours ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

1 day ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

1 day ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

1 day ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

1 day ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

1 day ago