20-05-2022 : ಇಂದಿನ ದಿನ ಭವಿಷ್ಯ -Vishwanews24

Featured, ರಾಜ್ಯ ನ್ಯೂಸ್

20-05-2022 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಮಕ್ಕಳಿಂದ ಅನುಕೂಲ, ಉದ್ಯೋಗದಲ್ಲಿ ನಿರಾಸಕ್ತಿ, ಜೀವನದ ಬಗ್ಗೆ ದೂರದೃಷ್ಟಿ, ಮಾಟ ಮಂತ್ರ ತಂತ್ರದ ಭೀತಿ, ಬಾಲಗ್ರಹ ದೋಷಗಳು,

ವೃಷಭ: ತಾಯಿಂದ ಸಹಕಾರ, ವೈರಾಗ್ಯದ ಭಾವ, ವೃತ್ತಿಪರರಿಗೆ ಅನುಕೂಲ, ಸ್ಥಿರಾಸ್ತಿ, ವಾಹನ ಯೋಗ, ದೈವಕಾರ್ಯಗಳು, ಸರ್ಕಾರದಿಂದ ಅನುಕೂಲ.

ಮಿಥುನ: ಅನಗತ್ಯ ಪ್ರಯಾಣ, ಧೈರ್ಯದಿಂದ ಕಾರ್ಯ ಜಯ, ಅನಾರೋಗ್ಯ, ಮನಸ್ತಾಪ, ಉದ್ಯೋಗ ಬದಲಾವಣೆ ಆಲೋಚನೆ, ಆಯುಷ್ಯದ ಭೀತಿ.

ಕಟಕ: ಆರ್ಥಿಕ ಅನುಕೂಲ, ಸ್ವಯಂಕೃತ ಅಪರಾಧಗಳು, ದಾಂಪತ್ಯದಲ್ಲಿ ನಿರಾಸಕ್ತಿ, ಆತುರ ಅಧಿಕ ಕೋಪ ದುಡುಕಿನ ಮಾತು,

ಸಿಂಹ: ಸೋಮಾರಿತನದಿಂದ ಅವಕಾಶ ವಂಚಿತರಾಗುವಿರಿ, ದೀರ್ಘಕಾಲದ ಅನಾರೋಗ್ಯದ ಚಿಂತೆ, ವೃತ್ತಿ ಪ್ರವೃತ್ತಿಯಲ್ಲಿ ಏರಿಳಿತ, ಸ್ವಾಭಿಮಾನದ ದಿನ,

ಕನ್ಯಾ: ದೇವತಾಕಾರ್ಯಗಳಿಗೆ ಖರ್ಚುಗಳು, ಗುಪ್ತ ಮಾರ್ಗದಿಂದ ಕಾರ್ಯಾ ಜಯ, ದೂರ ಪ್ರಯಾಣದ ಯೋಚನೆ, ಪರಸ್ಥಳ ವಾಸ,

ತುಲಾ: ರಾಜಕೀಯ ವ್ಯಕ್ತಿಗಳಿಂದ ಅನುಕೂಲ, ಲಾಭದ ಪ್ರಮಾಣ ಅಧಿಕ, ಮಕ್ಕಳಿಂದ ಆರ್ಥಿಕ ಸಹಾಯ, ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ,

ವೃಶ್ಚಿಕ: ವ್ಯವಹಾರದಲ್ಲಿ ನಿರಾಸಕ್ತಿ, ಅಧಿಕಾರ ವರ್ಗದವರ ಭೇಟಿ, ಗೌರವ ಮತ್ತು ಅಂತಸ್ತಿನ ಚಿಂತೆ, ಪವಿತ್ರ ಯಾತ್ರಾಸ್ಥಳ ಭೇಟಿಯ ಮನಸ್ಸು,

ಧನಸ್ಸು: ದೂರ ಪ್ರಯಾಣ, ತಂದೆ ಆರೋಗ್ಯದಲ್ಲಿ ವ್ಯತ್ಯಾಸ, ಆಧ್ಯಾತ್ಮಿಕ ಚಿಂತನೆಗಳು, ಮೋಕ್ಷದ ಭಾವ, ಗುಪ್ತ ಮಾರ್ಗಗಳಿಂದ ಆಪತ್ತು,

ಮಕರ: ಗುಪ್ತ ಮಾರ್ಗಗಳಿಂದ ಆಪತ್ತು, ಆಲಸ್ಯತನದಿಂದ ಸಮಸ್ಯೆ, ಗುಪ್ತ ಸಂಪತ್ತಿನ ಆಲೋಚನೆ,

ಕುಂಭ: ದಾಂಪತ್ಯದಲ್ಲಿ ಬೇಸರ, ಪಾಲುದಾರಿಕೆಯ ಮನಸ್ತಾಪ, ವೈವಾಹಿಕ ಜೀವನದ ಚಿಂತೆ, ಪ್ರೀತಿ-ಪ್ರೇಮದಲ್ಲಿ ಸೋಲು, ಅಗೋಚರ ವಿಷಯದ ಚಿಂತೆ.

ಮೀನ: ಹಿತ ಶತ್ರುಗಳ ಕಾಟ, ದಾಂಪತ್ಯ ಸೌಖ್ಯದಿಂದ ಅಂತರ, ಕೈ ಕಾಲು ನೋವು, ತಾಯಿಯ ಬಂಧುಗಳಿಂದ ಸಮಸ್ಯೆಗಳು, ಅನಾರೋಗ್ಯ,

Leave a Reply