ಮೇಷ: ವ್ಯಾಪಾರದಲ್ಲಿ ಪ್ರಗತಿ, ಧನಲಾಭ, ಮಾನಸಿಕ ನೆಮ್ಮದಿ, ಉದ್ಯೋಗದಲ್ಲಿ ಬಡ್ತಿ, ಶತ್ರು ಬಾಧೆ, ದಾನ ಧರ್ಮಗಳಲ್ಲಿ ಆಸಕ್ತಿ.
ವೃಷಭ: ಋಣಭಾದೆ, ಅಧಿಕ ಖರ್ಚು, ಆರೋಗ್ಯದಲ್ಲಿ ಏರುಪೇರು, ಪಾಪಬುದ್ಧಿ, ದ್ರವ್ಯನಾಶ, ಕೋಪ ಜಾಸ್ತಿ, ದುಃಖದಾಯಕ ಪ್ರಸಂಗಗಳು.
ಮಿಥುನ: ಮನಸ್ಸಿನಲ್ಲಿ ಭಯಭೀತಿ ನಿವಾರಣೆ, ಗುರುಗಳ ದರ್ಶನ, ಉತ್ತಮ ಬುದ್ಧಿಶಕ್ತಿ, ಭೂಮಿಯಿಂದ ನಷ್ಟ.
ಕಟಕ: ಸರ್ಕಾರಿ ಕೆಲಸಗಳಲ್ಲಿ ಪ್ರಗತಿ, ಶತ್ರುಗಳ ನಾಶ, ಧನಲಾಭ, ಉನ್ನತ ವಿದ್ಯಾಭ್ಯಾಸದಲ್ಲಿ ಪ್ರಗತಿ.
ಸಿಂಹ: ಕೆಲಸಗಳಲ್ಲಿ ವಿಘ್ನ, ಮಾತಿನ ಚಕಮಕಿ, ಮನಸ್ಸಿಗೆ ಚಿಂತೆ, ಇಲ್ಲಸಲ್ಲದ ತಕರಾರು, ಮಿತ್ರರಿಂದ ದ್ರೋಹ.
ಕನ್ಯಾ: ವ್ಯಾಪಾರದಲ್ಲಿ ನಷ್ಟ, ಸ್ನೇಹಿತರಿಂದ ಹಣದ ಸಹಾಯ, ಮನಶಾಂತಿ, ಪುಣ್ಯಕ್ಷೇತ್ರ ದರ್ಶನ.
ತುಲಾ: ಮನಸ್ಸಿಗೆ ಬೇಸರ, ಸಾಧಾರಣ ಲಾಭ, ವಿರೋಧಿಗಳಿಂದ ತೊಂದರೆ, ಮನಸ್ತಾಪ, ಉದ್ಯೋಗದಲ್ಲಿ ಅಧಿಕಾರಿಗಳಿಂದ ತೊಂದರೆ.
ವೃಶ್ಚಿಕ: ಪುಣ್ಯಕ್ಷೇತ್ರ ದರ್ಶನ, ಕೃಷಿಯಲ್ಲಿ ಸಾಧಾರಣ ಲಾಭ, ಅಕಾಲ ಭೋಜನ, ದೂರ ಪ್ರಯಾಣ, ದಾಯಾದಿ ಕಲಹ, ದ್ರವ್ಯ ನಾಶ.
ಧನಸು: ಎಲ್ಲಿ ಹೋದರು ಅಶಾಂತಿ, ಧನಲಾಭ, ಕೆಲಸ ಕಾರ್ಯಗಳಲ್ಲಿ ಜಯ, ರಾಜ ಸನ್ಮಾನ, ಆರೋಗ್ಯದ ಕಡೆ ಗಮನ ಹರಿಸಿ.
ಮಕರ: ವಾಹನ ಯೋಗ, ಸ್ತ್ರೀ ಲಾಭ, ಯತ್ನ ಕಾರ್ಯಗಳಲ್ಲಿ ಮುನ್ನಡೆ, ತಂದೆಗೆ ಅನಾರೋಗ್ಯ, ಆದಾಯ ಕಡಿಮೆ, ಖರ್ಚು ಜಾಸ್ತಿ, ಮನಕ್ಲೇಷ.
ಕುಂಭ: ವಿವಾಹಕ್ಕೆ ಅಡಚಣೆ, ಪಾಪಕಾರ್ಯಾಸಕ್ತಿ, ಪರರ ಧನ ಪ್ರಾಪ್ತಿ, ಅಪಕೀರ್ತಿ, ವಾಹನ ಯೋಗ, ವಸ್ತ್ರ ಖರೀದಿ.
ಮೀನ: ಪ್ರಾಣ ಭೀತಿಯಿಂದ ಮುಕ್ತಿ, ಶುಭಕಾರ್ಯಗಳಲ್ಲಿ ಭಾಗಿ, ವ್ಯರ್ಥ ಧನಹಾನಿ, ದೂರ ಪ್ರಯಾಣ, ಸುಖ ಭೋಜನ.
ಅರೆಂಜ್ ಅಲರ್ಟ್ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…