ಮೇಷ : ದುಃಖ ಅಶಾಂತಿ, ಶತ್ರುಗಳಿಂದ ತೊಂದರೆ, ಆರ್ಥಿಕ ಪರಿಸ್ಥಿತಿ ಏರು-ಪೇರು, ಅಧಿಕಾರಿಗಳಲ್ಲಿ ಕಲಹ.
ವೃಷಭ : ಅಧಿಕ ತಿರುಗಾಟ, ಹಣದ ತೊಂದರೆ, ಆದಾಯಕ್ಕಿಂತ ಖರ್ಚು ಜಾಸ್ತಿ, ಅನಾರೋಗ್ಯ.
ಮಿಥುನ : ಯತ್ನ ಕೆಲಸದಲ್ಲಿ ಪ್ರಗತಿ, ಸ್ತ್ರೀ ಲಾಭ, ಮಕ್ಕಳಿಗೆ ಅನಾರೋಗ್ಯ, ಉದ್ಯೋಗದಲ್ಲಿ ಬಡ್ತಿ.
ಕಟಕ : ದ್ರವ್ಯ ನಷ್ಟ, ಸಾಲಭಾದೆ, ಯತ್ನ ಕಾರ್ಯದಲ್ಲಿ ವಿಘ್ನ, ಉದ್ಯೋಗದಲ್ಲಿ ಕಿರಿ-ಕಿರಿ, ಹೆಚ್ಚು ಅಶುಭ ಫಲಗಳು.
ಸಿಂಹ : ನಂಬಿದ ಜನರಿಂದ ಮೋಸ, ಮನಸ್ತಾಪ, ದೂರ ಪ್ರಯಾಣ, ಮನಸ್ಸಿನಲ್ಲಿ ಭಯ ಭೀತಿ.
ಕನ್ಯಾ : ಪ್ರಿಯ ಜನರ ಭೇಟಿ, ಉದ್ಯೋಗದಲ್ಲಿ ಧನಲಾಭ, ಬಂಧು ಮಿತ್ರರ ಸಮಾಗಮ, ಮಂಗಳ ಕಾರ್ಯಕ್ಕೆ ಚಾಲನೆ.
ತುಲಾ : ಹಣದ ತೊಂದರೆ,ಶತ್ರು ಭಾಧೆ, ಋಣಭಾದೆ, ಆರೋಗ್ಯದಲ್ಲಿ ಏರುಪೇರು.
ವೃಶ್ಚಿಕ : ಚಂಚಲ ಮನಸ್ಸು, ಸ್ಥಳ ಬದಲಾವಣೆ, ಬಂಧುಗಳಲ್ಲಿ ಕಲಹ, ದಾಂಪತ್ಯದಲ್ಲಿ ಕಲಹ.
ಧನಸ್ಸು : ಸ್ನೇಹಿತರಿಂದ ಸಹಾಯ, ನಾನಾ ವಿಚಾರಗಳಲ್ಲಿ ಆಸಕ್ತಿ, ಶತ್ರು ಭಾದೆ, ಗುರು ಹಿರಿಯರಲ್ಲಿ ಭಕ್ತಿ.
ಮಕರ : ಕೆಲಸ ಕಾರ್ಯಗಳಲ್ಲಿ ಜಯ, ಶತ್ರುಗಳನ್ನು ಸದೆ ಪಡೆಯುವಿರಿ, ಉದ್ಯೋಗದಲ್ಲಿ ಬಡ್ತಿ, ಸುಖ ಭೋಜನ.
ಕುಂಭ : ಋಣ ವಿಮೋಚನೆ, ಕೋರ್ಟ್ ಕೆಲಸಗಳಲ್ಲಿ ಮುನ್ನಡೆ, ಕೃಷಿಯಲ್ಲಿ ಲಾಭ.
ಮೀನ : ಕೆಲಸ ಕಾರ್ಯಗಳಲ್ಲಿ ವಿಘ್ನ, ಸುಳ್ಳು ಮಾತನಾಡುವುದು, ನಿಂದನೆ ಅಪವಾದ, ಅಧಿಕ ಧನವ್ಯಯ.
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…
ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಪ್ರವಾಸೋದ್ಯಮಕ್ಕೆ ಹೊಸ ಚೈತನ್ಯ .. ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ…
ಟೋಲ್ ಪ್ಲಾಜಾಗೆ ಎಲ್‌ಪಿಜಿ ಟ್ಯಾಂಕರ್ ಡಿಕ್ಕಿ: ಐವರು ದುರ್ಮರಣ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ ನವದೆಹಲಿ: ಉತ್ತರ ಪ್ರದೇಶದ ಕೌಶಂಬಿ…
ಕೊಪ್ಪಳ : ಅಂಜನಾದ್ರಿ ದೇಗುಲಕ್ಕೆ ಖ್ಯಾತ ಕ್ರಿಕೆಟಿಗ ರಾಹುಲ್ ದ್ರಾವಿಡ್ ದಂಪತಿ ಭೇಟಿ ಕೊಪ್ಪಳ: ಖ್ಯಾತ ಕ್ರಿಕೆಟ್ ಆಟಗಾರ, ಟೀಂ…
ತುಳು ಸಿನಿಮಾ ನಿರ್ಮಾಣ ಮಾಡಿದ ಗಣೇಶ್ ಪತ್ನಿ ಶಿಲ್ಪಾ ಗೋಲ್ಡನ್ ಮೂವೀಸ್ ಲಾಂಛನದಲ್ಲಿ ಸದಭಿರುಚಿ ಚಿತ್ರಗಳನ್ನು ನಿರ್ಮಾಣ ಮಾಡುತ್ತಾ ಬರುತ್ತಿರುವ…
ಬೆಂಗಳೂರು: ಡೇ ಕೇರ್ ಸೆಂಟರ್ ಪ್ರಕರಣ ; ಇಬ್ಬರು ಮಹಿಳಾ ಸಿಬ್ಬಂದಿ ಬಂಧನ ಬೆಂಗಳೂರು: ಇಲ್ಲಿನ ಬ್ರೂಕ್‌ಫೀಲ್ಡ್‌ನಲ್ಲಿರುವ ಡೇಕೇರ್ ಸೆಂಟರ್…