ಸೆ.30ರ ವರೆಗೆ ಬ್ಯಾಂಕ್ ಗಳಲ್ಲಿ ನೋಟ್ ಬದಲಾವಣೆಗೆ ಅವಕಾಶ
ನವದೆಹಲಿ : ಎರಡು ಸಾವಿರ ರೂ ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯಲು ಭಾರತೀಯ ರಿಸರ್ವ್ ಬ್ಯಾಂಕ್(ಆರ್‌ಬಿಐ) ನಿರ್ಧರಿಸಿದೆ.
ಈ ಕರೆನ್ಸಿ ನೋಟುಗಳು ಕಾನೂನಾತ್ಮಕವಾಗಿ ಸಿಂಧುವಾಗಿ ಮುಂದುವರಿಯಲಿದೆ ಎಂದು ಆರ್‌ಬಿಐ ಶುಕ್ರವಾರ ಹೇಳಿದೆ.
2,000 ರೂ ನೋಟು ಹೊಂದಿರುವವರು ಅದನ್ನು ಮರಳಿಸಲು ಸಮಯಾವಕಾಶ ಕೊಡಲಾಗುತ್ತದೆ. ಆರ್‌ಬಿಐ ನೀಡಿರುವ ಮಾಹಿತಿ ಪ್ರಕಾರ 2023 ಸೆಪ್ಟಂಬರ್ 30ರೊಳಗೆ 2,000 ಮುಖಬೆಲೆಯ ನೋಟುಗಳನ್ನು ವಾಪಸ್ ಕೊಟ್ಟು ವಿನಿಮಯ ಮಾಡಿಕೊಳ್ಳಬಹುದಾಗಿದೆ.
ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…
ಎಂಆರ್‌ಪಿಎಲ್ ದುರಂತ: ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…
ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…
ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ: ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ: ದಕ್ಷಿಣ ಕನ್ನಡ (ದ.ಕ)…
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…