Featured

2,000 ರೂ. ಮುಖಬೆಲೆಯ ನೋಟುಗಳ ಚಲಾವಣೆ ಸ್ಥಗಿತಕ್ಕೆ ಆರ್‌‌ಬಿಐ ಸೂಚನೆ -Vishwanews24

2,000 ರೂ. ಮುಖಬೆಲೆಯ ನೋಟುಗಳ ಚಲಾವಣೆ ಸ್ಥಗಿತಕ್ಕೆ ಆರ್‌‌ಬಿಐ ಸೂಚನೆ

ಸೆ.30ರ ವರೆಗೆ ಬ್ಯಾಂಕ್ ಗಳಲ್ಲಿ ನೋಟ್ ಬದಲಾವಣೆಗೆ ಅವಕಾಶ

  ನವದೆಹಲಿ : ಎರಡು ಸಾವಿರ ರೂ ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯಲು ಭಾರತೀಯ ರಿಸರ್ವ್ ಬ್ಯಾಂಕ್(ಆರ್‌‌ಬಿಐ) ನಿರ್ಧರಿಸಿದೆ.

ಈ ಕರೆನ್ಸಿ ನೋಟುಗಳು ಕಾನೂನಾತ್ಮಕವಾಗಿ ಸಿಂಧುವಾಗಿ ಮುಂದುವರಿಯಲಿದೆ ಎಂದು ಆರ್​ಬಿಐ ಶುಕ್ರವಾರ ಹೇಳಿದೆ.

 2,000 ರೂ ನೋಟು ಹೊಂದಿರುವವರು ಅದನ್ನು ಮರಳಿಸಲು ಸಮಯಾವಕಾಶ ಕೊಡಲಾಗುತ್ತದೆ. ಆರ್​ಬಿಐ ನೀಡಿರುವ ಮಾಹಿತಿ ಪ್ರಕಾರ 2023 ಸೆಪ್ಟಂಬರ್ 30ರೊಳಗೆ 2,000 ಮುಖಬೆಲೆಯ ನೋಟುಗಳನ್ನು ವಾಪಸ್ ಕೊಟ್ಟು ವಿನಿಮಯ ಮಾಡಿಕೊಳ್ಳಬಹುದಾಗಿದೆ.

Vishwa News 24

Recent Posts

ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ –  ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ – vishwanews24

ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ -  ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ ಮಂಗಳೂರು: ಬೈಕಂಪಾಡಿ…

23 minutes ago

ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ – vishwanews24

ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ ಮಂಗಳೂರು: ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯ…

1 hour ago

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

22 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

22 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

22 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

22 hours ago