2002ರ ಗುಜರಾತ್ ಗಲಭೆ ಪ್ರಕರಣ : ಪ್ರಧಾನಿ ಮೋದಿಗೆ ಕ್ಲೀನ್ ಚಿಟ್ – Vishwanews24

Featured, ರಾಷ್ಟ್ರ ನ್ಯೂಸ್

2002ರ ಗುಜರಾತ್ ಗಲಭೆ ಪ್ರಕರಣ : ಪ್ರಧಾನಿ ಮೋದಿಗೆ ಕ್ಲೀನ್ ಚಿಟ್

ಗಾಂಧಿನಗರ : 2002ರ ಗುಜರಾತ್ ಗಲಭೆ ಪ್ರಕರಣಕ್ಕೆ ಸಂಬಂಧಿದಂತೆ ಅಂದಿನ ಮುಖ್ಯಮಂತ್ರಿಯಾಗಿದ್ದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಕ್ಲೀನ್ ಚಿಟ್ ಸಿಕ್ಕಿದೆ.

ಮಾಜಿ ಕಾಂಗ್ರೆಸ್ ಸಂಸದ ಎಹ್ಸಾನ್ ಜಾಫ್ರಿ ಅವರ ವಿಧವೆ ಪತ್ನಿ ಜಾಕಿಯಾ ಜಾಫ್ರಿ ಅವರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾ ಮಾಡಿದ್ದು, ಪ್ರಕರಣದಲ್ಲಿ ಮೋದಿ ಸೇರಿದಂತೆ ಹಲವರಿಗೆ ವಿಶೇಷ ತನಿಖಾ ತಂಡ ಈ ಹಿಂದೆ ಕ್ಲೀನ್ ಚಿಟ್ ನೀಡಿತ್ತು.

ಇನ್ನು ಇದನ್ನು ಪ್ರಶ್ನಿಸಿ ಜಾಕಿಯಾ ಜಾಫ್ರಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದು, ಇದನ್ನು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಶುಕ್ರವಾರ ವಜಾ ಮಾಡಿದೆ.

ಆರ್‌ಎಸ್‌ಎಸ್‌ ಮೋಹನ್‌ ಭಾಗವತ್‌ ಸ್ಥಾನಕ್ಕೆ ಮಹಿಳೆಯನ್ನು ನೇಮಿಸಲಿ : ಸಿದ್ದರಾಮಯ್ಯ – Vishwanews24

Leave a Reply