Featured

2019 ನೇ ಸಾಲಿನ ಕೆಂಪೇಗೌಡ ಪ್ರಶಸ್ತಿ ಪ್ರಕಟ ; 70 ಮಂದಿ ಕೆಂಪೇಗೌಡ ಪ್ರಶಸ್ತಿಗೆ ಆಯ್ಕೆ -Vishwanews24

ಬೆಂಗಳೂರು : 2019 ನೇ ಸಾಲಿನ ಕೆಂಪೇಗೌಡ ಪ್ರಶಸ್ತಿ ಪ್ರಕಟವಾಗಿದ್ದು, ಮುಖ್ಯಮಂತ್ರಿ ಚಂದ್ರು, ಚಂಪಾ, ಡಿ.ರೂಪಾ ಸೇರಿ 70 ಮಂದಿ ಕೆಂಪೇಗೌಡ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಬಿಬಿಎಂಪಿಯಿಂದ ಪ್ರತಿವರ್ಷ ಕೊಡುವ ಕೆಂಪೇಗೌಡ ಪ್ರಶಸ್ತಿಗೆ ಈ ವರ್ಷದ ಸಾಧಕರ ಆಯ್ಕೆಗೆ ನಿವೃತ್ತ ನ್ಯಾಯಮೂರ್ತಿ ಸದಾಶಿವ ನೇತೃತ್ವದಲ್ಲಿ ಆಯ್ಕೆ ಸಮಿತಿ ರಚನೆ ಮಾಡಲಾಗಿತ್ತು. ಅದರಂತೆ ಸಮಿತಿಯೂ ವಿವಿಧ ಕ್ಷೇತ್ರಗಳ 70 ಸಾಧಕರನ್ನು ಕೆಂಪೇಗೌಡ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಸೆಪ್ಟೆಂಬರ್ 4 ರಂದು ಡಾ.ರಾಜ್ ಕುಮಾರ್ ಗಾಜಿನ ಮನೆಯಲ್ಲಿ ನಡೆಯಲಿರುವ ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಸಿಎಂ ಬಿ.ಎಸ್. ಯಡಿಯೂರಪ್ಪ ಸಾಧಕರಿಗೆ ಪ್ರಶಸ್ತಿಪ್ರಧಾನ ಮಾಡಲಿದ್ದಾರೆ. ಪ್ರಶಸ್ತಿಯು25 ಸಾವಿರ ನಗದು ಹಾಗೂ ಕೆಂಪೇಗೌಡರ ಸ್ಮರಣಿಕೆಯನ್ನು ಹೊಂದಿರುತ್ತದೆ.

ಮುಖ್ಯಮಂತ್ರಿ ಚಂದ್ರು, ಚಂಪಾ, ಪ್ರೊ.ಶಿವರಾಮಯ್ಯ, ಅಬ್ದುಲ್ ಬಷೀರ್, ಪ್ರೊ. ರವಿವರ್ಮಾ ಕುಮಾರ್, ಬಿಂದುರಾಣಿ, ಶಾಂತರಾಮಮೂರ್ತಿ, ಸೈಯದ್ ಇಬಯಾಯತುಲ್ಲಾ, ಕುಮಾರಿ ಪ್ರತ್ಯಕ್ಷಾ, ಪ್ರೊ.ನಾಗೇಶ್ ಬೆಟ್ಟಕೋಟೆ ಸೇರಿದಂತೆ 70 ಮಂದಗೆ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

Vishwa News 24

Recent Posts

ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನ ನಮ್ಮ ಸರಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – vishwanews24

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…

10 hours ago

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು – vishwanews24

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…

10 hours ago

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ – vishwanews24

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…

11 hours ago

ಅಡುಗೆ ಅನಿಲದ ಅಭಾವ – ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ – vishwanews24

ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…

11 hours ago

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ – ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ : ಪೊಲೀಸ್ ಆಯುಕ್ತ – vishwanews24

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…

11 hours ago

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ – vishwanews24

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…

12 hours ago