ರಾಷ್ಟ್ರ ನ್ಯೂಸ್

ಕಾಂಗ್ರೆಸ್ ಬಹುಮತ ಗಳಿಸಿದರೆ ನಾನು ಭಾರತದ ಪ್ರಧಾನ ಮಂತ್ರಿಯಾಗುತ್ತೇನೆ : ರಾಹುಲ್ ಗಾಂಧಿ

2019 ರಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬಹುಮತ ಗಳಿಸಿದರೆ ನಾನು ಭಾರತದ ಪ್ರಧಾನ ಮಂತ್ರಿಯಾಗುತ್ತೇನೆ ‘ ಎಂದು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.

ಬೆಂಗಳೂರಿನಲ್ಲಿ ನಡೆದ ಸಭೆಯೊಂದನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ ‘ ನೀವು ಯಾವಾಗ ಪ್ರಧಾನಿಯಾಗಲಿದ್ದೀರಿ..? ‘ ಎಂಬ ಪ್ರಶ್ನೆಗೆ ಉತ್ತರಿಸುತ್ತ, ‘ 2019 ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದರೆ ಪ್ರಧಾನ ಮಂತ್ರಿ ಆಗುತ್ತೇನೆ ‘ ಎಂದಿದ್ದಾರೆ.

ಕೆಲವು ದಿನಗಳ ಹಿಂದೆ ಮಾತನಾಡಿದ್ದ ರಾಹುಲ್ ‘ 2019 ಲೋಕಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಗೆಲ್ಲುವುದಿಲ್ಲ, ಪ್ರಧಾನಿ ನರೇಂದ್ರ ಮೋದಿ ತಮ್ಮ ಕ್ಷೇತ್ರ ವಾರಣಾಸಿಯಲ್ಲಿಯೇ ಸೋಲನ್ನು ಕಾಣಲಿದ್ದಾರೆ ‘ ಎಂದು ಭವಿಷ್ಯ ನುಡಿದಿದ್ದರು.

Vishwa News 24

Recent Posts

ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ – vishwanews24

ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ‌ ರಾಷ್ಟ್ರೀಯ…

9 hours ago

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌ – vishwanews24

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…

9 hours ago

ದ. ಕ, ಉಡುಪಿ ಸೇರಿದಂತೆ  5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ – vishwanews24

ದ. ಕ, ಉಡುಪಿ ಸೇರಿದಂತೆ  5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …

9 hours ago

ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ – vishwanews24

ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…

12 hours ago

ಮಂಗಳೂರು: ಸ್ಕೂಟರ್‌ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು – vishwanews24

ಮಂಗಳೂರು: ಸ್ಕೂಟರ್‌ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…

12 hours ago

ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ – vishwanews24

ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…

12 hours ago