ಮೈಸೂರು : 2019 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲು ಅನುಭವಿಸಲಿದೆ ಎಂದು ವೀರಪ್ಪ ಮೊಯ್ಲಿ ಭವಿಷ್ಯ ನುಡಿದಿದ್ದಾರೆ.
ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಜೆಡಿಎಸ್ ಪಕ್ಷಗಳು ಪರಸ್ಪರ ಹೊಂದಾಣಿಕೆ ಮಾಡಿಕೊಂಡು ಹೋಗಬೇಕು. ಸಿದ್ದರಾಮಯ್ಯನವರ ಬಜೆಟ್ ನಲ್ಲಿದ್ದ ಕೆಲ ಕಾರ್ಯಕ್ರಮಗಳನ್ನು ಹೆಚ್.ಡಿ. ಕುಮಾರಸ್ವಾಮಿ ಒಪ್ಪಿದ್ದಾರೆ. ಮುಂದಿನ ದಿನಗಳಲ್ಲಿ ಲೋಕಸಭೆ ಚುನಾವಣೆಯಲ್ಲಿ ಎದುರಿಸಬೇಕಿದೆ. ತೃತೀಯ ರಂಗ ಒಂದಾಗುತ್ತವೆ ಎನ್ನುವ ವಿಚಾರ ಇದೆ ಎಂದು ವೀರಪ್ಪ ಮೊಯ್ಲಿ ಹೇಳಿದ್ದಾರೆ.
2019 ರ ರಲ್ಲಿ ಬಿಜೆಪಿ ಸೋಲುತ್ತದೆ. ಕೆಲ ರಾಜ್ಯಗಳಲ್ಲಿ ರಾಜ್ಯ ರಾಜಕಾರಣದಲ್ಲಿ ಕಾಂಗ್ರೆಸ್ ಬೇರೆ ಪಕ್ಷಗಳ ಜೊತೆ ಹೊಂದಾಣಿಕೆ ಕಷ್ಟ. ಆದರೆ ದೇಶದ ರಾಜಕೀಯ ಚುನಾವಣೆಯ ವಿಚಾರದಲ್ಲಿ ಒಂದಾಗುವ ಸಾಧ್ಯತೆಯಿದೆ. ಬಿಜೆಪಿಯವರಿಗೆ ತಮ್ಮ ಸೋಲಿನ ಅರಿವು ತಿಳಿದಿದೆ. ಅದರಿಂದಲೇ ಅವರು ಕೆಲ ಹೇಳಿಕೆಗಳನ್ನು ನೀಡುತ್ತಿದ್ದಾರೆ ಅಂತಾ ಆರೋಪಿಸಿದ್ದಾರೆ.
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…