ಮಂಗಳೂರು : 2019 ರ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅಲೆಯ ಮುಂದೆ ಮಹಾಘಟಬಂಧನ ಪಕ್ಷಗಳಿಗೆ ತೀವ್ರ ಹಿನ್ನಡೆಯಾಗಿದ್ದು, ಬಿಜೆಪಿ ನಿರೀಕ್ಷೆಗೂ ಮೀರಿದ ಮುನ್ನಡೆ ಸಾಧಿಸಿದೆ.
ಕರ್ನಾಟಕಲ್ಲಿ ಒಟ್ಟು 28 ಲೋಕಸಭಾ ಕ್ಷೇತ್ರಗಳ ಪೈಕಿ ಬಿಜೆಪಿ 22 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್- ಜೆಡಿಎಸ್ ಮೈತ್ರಿಕೂಟ ಕೇವಲ ಆರು ಸ್ಥಾನಗಳಲ್ಲಿ ಮಾತ್ರ ಮುನ್ನಡೆ ಸಾಧಿಸಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ-ಚಿಕ್ಕಮಗಳೂರು, ಉತ್ತರ ಕನ್ನಡ ಮೂರು ಜಿಲ್ಲೆಗಳಲ್ಲಿ ಬಿಜೆಪಿ ಅಭ್ಯರ್ಥಿ ಮುಂದಿದ್ದಾರೆ. ಉಡುಪಿ-ಚಿಕ್ಕಮಗಳೂರಿನಲ್ಲಿ ಬಿಜೆಪಿ ಅಭ್ಯರ್ಥಿ ಹಾಗೂ ಸಂಸದೆ ಶೋಭ ಕರಂದ್ಲಾಜೆ ಜಯಗಳಿಸಿದ್ದು ಅಧಿಕೃತ ಘೋಷಣೆ ಮಾತ್ರ ಬಾಕಿ ಇದೆ. ದೋಸ್ತಿ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ ಗೆ ತೀವ್ರ ಹಿನ್ನಡೆಯಲ್ಲಿದ್ದಾರೆ. ದಕ್ಷಿಣ ಕನ್ನಡದಲ್ಲಿ ಬಿಜೆಪಿ ಅಭ್ಯರ್ಥಿ ನಳೀನ್‌ಕುಮಾರ್ ಕಟೀಲ್ ಭಾರೀ ಮುನ್ನಡೆಯತ್ತ ಸಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈಗೆ ಹಿನ್ನಡೆಯಾಗಿದೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…