Featured

2019 ರ ಲೋಕಸಭೆ ಚುನಾವಣೆ :ಕರಾವಳಿಯಲ್ಲಿ ಗೆಲುವಿನತ್ತ ಹೆಜ್ಜೆ ಹಾಕಿದ ಬಿಜೆಪಿ -Vishwanews24

ಮಂಗಳೂರು : 2019 ರ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅಲೆಯ ಮುಂದೆ ಮಹಾಘಟಬಂಧನ ಪಕ್ಷಗಳಿಗೆ ತೀವ್ರ ಹಿನ್ನಡೆಯಾಗಿದ್ದು, ಬಿಜೆಪಿ ನಿರೀಕ್ಷೆಗೂ ಮೀರಿದ ಮುನ್ನಡೆ ಸಾಧಿಸಿದೆ.

ಕರ್ನಾಟಕಲ್ಲಿ ಒಟ್ಟು 28 ಲೋಕಸಭಾ ಕ್ಷೇತ್ರಗಳ ಪೈಕಿ ಬಿಜೆಪಿ 22 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್‌- ಜೆಡಿಎಸ್‌ ಮೈತ್ರಿಕೂಟ ಕೇವಲ ಆರು ಸ್ಥಾನಗಳಲ್ಲಿ ಮಾತ್ರ ಮುನ್ನಡೆ ಸಾಧಿಸಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ-ಚಿಕ್ಕಮಗಳೂರು, ಉತ್ತರ ಕನ್ನಡ ಮೂರು ಜಿಲ್ಲೆಗಳಲ್ಲಿ ಬಿಜೆಪಿ ಅಭ್ಯರ್ಥಿ ಮುಂದಿದ್ದಾರೆ. ಉಡುಪಿ-ಚಿಕ್ಕಮಗಳೂರಿನಲ್ಲಿ ಬಿಜೆಪಿ ಅಭ್ಯರ್ಥಿ ಹಾಗೂ ಸಂಸದೆ ಶೋಭ ಕರಂದ್ಲಾಜೆ ಜಯಗಳಿಸಿದ್ದು ಅಧಿಕೃತ ಘೋಷಣೆ ಮಾತ್ರ ಬಾಕಿ ಇದೆ. ದೋಸ್ತಿ ಅಭ್ಯರ್ಥಿ ಪ್ರಮೋದ್‌ ಮಧ್ವರಾಜ್‌ ಗೆ ತೀವ್ರ ಹಿನ್ನಡೆಯಲ್ಲಿದ್ದಾರೆ. ದಕ್ಷಿಣ ಕನ್ನಡದಲ್ಲಿ ಬಿಜೆಪಿ ಅಭ್ಯರ್ಥಿ ನಳೀನ್‌ಕುಮಾರ್‌ ಕಟೀಲ್‌ ಭಾರೀ ಮುನ್ನಡೆಯತ್ತ ಸಾಗಿದ್ದು, ಕಾಂಗ್ರೆಸ್‌ ಅಭ್ಯರ್ಥಿ ಮಿಥುನ್‌ ರೈಗೆ ಹಿನ್ನಡೆಯಾಗಿದೆ.

 

Vishwa News 24

Recent Posts

ಕುಂದಾಪುರ: ಹೋಂಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ – vishwanews24

ಕುಂದಾಪುರ: ಹೋಂ ಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…

23 hours ago

ಉಚ್ಚಿಲ : ಕರಾವಳಿ ಭಾಗವಿಲ್ಲದೇ ರಾಜ್ಯಕ್ಕೆ ಹೆಚ್ಚಿನ ಬೆಲೆಯೇ ಇರುವುದಿಲ್ಲ :  ಮುಖ್ಯಮಂತ್ರಿ ಡಿ.ಕೆ.ಶಿ – vishwanews24

ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ  :…

1 day ago

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ ; ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು – vishwanews24

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ  : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…

1 day ago

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ – vishwanews24

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ    ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…

1 day ago

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

2 days ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

2 days ago