ಮೈಸೂರು: 2019 ರಿಂದ 2023ರ ವರೆಗೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ 50:50 ಅನುಪಾತದಲ್ಲಿ ಹಂಚಿಕೆಯಾಗಿರುವ ಎಲ್ಲಾ ಸೈಟುಗಳನ್ನು ರದ್ದುಪಡಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವ ಯತೀಂದ್ರ ಸಿದ್ದರಾಮಯ್ಯ ತಿಳಿಸಿದ್ದಾರೆ.
ಮುಡಾ ಸೈಟು ಹಂಚಿಕೆ ಹಗರಣ ಸಂಬಂಧ ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಡಾ ದಿಂದ 50:50 ಅನುಪಾತದಲ್ಲಿ ಸೈಟು ಪಡೆದ ಗ್ರಾಹಕರಿಗೆ ಶಾಕ್ ಕೊಟ್ಟಿದ್ದಾರೆ.
2019 ರಿಂದ 2023ರ ವರೆಗಿನ ಎಲ್ಲಾ 50:50 ಸೈಟುಗಳನ್ನ ರದ್ದುಪಡಿಸಲಾಗಿದೆ. 1,000 ಕ್ಕೂ ಹೆಚ್ಚು ಸೈಟುಗಳನ್ನ ರದ್ದುಮಾಡಲಾಗಿದೆ. 50:50 ಸೈಟುಗಳು ಮತ್ತು ಸೈಟುಗಳಲ್ಲಿ ಮನೆ ಕಟ್ಟಿದವರ ಲಿಸ್ಟ್ ತರಿಸುತ್ತಿದ್ದೇನೆ. ಸದ್ಯಕ್ಕೆ ಎಲ್ಲವನ್ನೂ ರದ್ದು ಮಾಡಲಾಗಿದೆ. ಕಾನೂನಾತ್ಮಕ ಹೋರಾಟ ಇರುವ ಸೈಟುಗಳ ಬಗ್ಗೆ ಮುಂದಿನ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಮೈಸೂರು ದಸರಾಕ್ಕೆ ಅದ್ದೂರಿ ಸಿದ್ಧತೆ : ಅರಮನೆ ಪ್ರವೇಶಿಸಿದ ಗಜಪಡೆಗೆ ಭರ್ಜರಿ ಸ್ವಾಗತ ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ…
ಕುಂದಾಪುರ : ಗಂಗೊಳ್ಳಿ ಸಮುದ್ರದಲ್ಲಿ ಮುಳುಗಿದ್ದ ದೋಣಿಯ ಅವಶೇಷ ಪತ್ತೆ ಕುಂದಾಪುರ : ಗಂಗೊಳ್ಳಿ ನದೀಮುಖದ ಬಳಿ ಬುಧವಾರ ಸಮುದ್ರದಲ್ಲಿ…
ದಕ್ಷಿಣ ಕನ್ನಡ ಜಿಲ್ಲೆ: 87 ಎಚ್1ಎನ್1 ಪ್ರಕರಣ: ಮುಂಜಾಗ್ರತೆ ಅವಶ್ಯ: ಡಿಎಚ್‌ಒ ಮಂಗಳೂರು: ದ.ಕ. ಜಿಲ್ಲೆಯಲ್ಲಿ ಎಚ್1ಎನ್1 ನಿಯಂ ತ್ರಣದಲ್ಲಿದ್ದು,…
ನವೆಂಬರ್ ಮೊದಲ ವಾರದಲ್ಲಿ ಪೈಪ್‌ಲೈನ್ ಮೂಲಕ ಮನೆ ಮನೆಗೆ ಗ್ಯಾಸ್ ಪೂರೈಕೆ ಮಣಿಪಾಲ: ನವೆಂಬರ್ ಮೊದಲ ವಾರದಲ್ಲಿ ಪೈಪ್‌ಲೈನ್ ಮೂಲಕ…
ಉಡುಪಿ : ರೈತರು ಆರ್ಥಿಕ ನೆರವು ಪಡೆಯಲು ಇ-ಕೆವೈಸಿ ಕಡ್ಡಾಯ ಉಡುಪಿ : ಪಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿ.ಎಂ.…
ಉಡುಪಿ: ವ್ಯಕ್ತಿ ನಾಪತ್ತೆ ಉಡುಪಿ: ಟೈಲ್ಸ್ ಕೆಲಸ ಮಾಡಿಕೊಂಡಿದ್ದ ಅಲೆವೂರಿನ ಇಂದಿರಾನಗರದ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ಪವನ್ ಕುಮಾರ್ (24)…