Featured

2020 ಜನವರಿ 30 ರಂದು ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇಗುಲದಲ್ಲಿ ಬ್ರಹ್ಮಕಲಶೋತ್ಸವ -Vishwanews24

ಬಜಪೆ: ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಳದ ಸನ್ನಿಧಿಯಲ್ಲಿ2020ರ ಜ.30ಕ್ಕೆ ನಡೆಯಲಿರುವ ಬ್ರಹ್ಮಕಲಶೋತ್ಸವ ಹಾಗೂ ನಂತರದಲ್ಲಿನಡೆಯುವ ನಾಗಮಂಡಲೋತ್ಸವ, ಸಹಸ್ರ ಚಂಡಿಕಾಯಾಗಗಳಿಗೆ ಸಂಬಂಧಿಸಿ ವಿಜ್ಞಾಪನಾ ಪತ್ರ ಹಾಗೂ ಪ್ರಚಾರ ಸಾಮಗ್ರಿಗಳನ್ನು ಸಂಸದ ಹಾಗೂ ಕರ್ನಾಟಕ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲು ಭಾನುವಾರ ಬಿಡುಗಡೆಗೊಳಿಸಿದರು.

ಈ ಸಂದರ್ಭ ಮಾತನಾಡಿದ ಅವರು ಸಂಭ್ರಮ ಮಾದರಿಯೂ ಸ್ಮರಣೀಯವೂ ಆಗಿರುವಂತೆ ಪರಿಸರ ಸ್ನೇಹೀ ಬಟ್ಟೆಯ ಬ್ಯಾನರ್‌ಗಳನ್ನು ಬಳಸಲಾಗುತ್ತಿದೆ ಎಂದರು.

ದೇವಳದ ಅನುವಂಶಿಕ ಮೊಕ್ತೇಸರ ಹಾಗೂ ಆಡಳಿತ ಸಮಿತಿಯ ಅಧ್ಯಕ್ಷ ಸನತ್‌ ಕುಮಾರ್‌ ಶೆಟ್ಟಿ ಕೊಡೆತ್ತೂರು ಗುತ್ತು, ಅನುವಂಶಿಕ ಮೊಕ್ತೇಸರ ಹಾಗೂ ಆಚಾರ್ಯ ಕೆ ವಾಸುದೇವ ಅಸ್ರಣ್ಣ, ಅರ್ಚಕರಾದ ಅನಂತ ಪದ್ಮನಾಭ ಅಸ್ರಣ್ಣ, ಶ್ರೀಹರಿ ನಾರಾಯಣ ದಾಸ ಅಸ್ರಣ್ಣ, ಸುಧೀರ್‌ ಶೆಟ್ಟಿ ಕೊಡೆತ್ತೂರು ಗುತ್ತು, ಬಿಪಿನ್‌ ಚಂದ್ರ ಶೆಟ್ಟಿ, ಹೈಕೋರ್ಟ್‌ನ ಹಿರಿಯ ನ್ಯಾಯವಾದಿ ಪಿ.ಎಸ್‌. ರಾಜಗೋಪಾಲ್‌, ಡಾ. ಸೋಂದಾ ಭಾಸ್ಕರ ಭಟ್‌, ಮುರಾ ಸದಾಶಿವ ಶೆಟ್ಟಿ, ಭಾಸ್ಕರ ದೇವಸ್ಯ, ಈಶ್ವರ ಕಟೀಲು, ಆದಶ್‌ರ್‍ ಶೆಟ್ಟಿ, ಜಿತೇಂದ್ರ ಶೆಟ್ಟಿ, ಪ್ರದ್ಯಮ್ನ ರಾವ್‌, ಗುರುರಾಜ್‌ ಮತ್ತಿತರರು ಉಪಸ್ಥಿತರಿದ್ದರು.

Vishwa News 24

Recent Posts

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು – vishwanews24

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…

2 days ago

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ – vishwanews24

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…

3 days ago

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ – vishwanews24

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ ಕಾರವಾರ: ಉತ್ತರ ಕನ್ನಡ  ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…

3 days ago

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ – vishwanews24

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ನಮ್ಮ…

3 days ago

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ – vishwanews24

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ  ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…

3 days ago

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ – ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು – vishwanews24

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…

3 days ago