ಮಂಗಳೂರು: ಕರ್ನಾಟಕ ಯಕ್ಷಗಾನ ಅಕಾಡೆಮಿ ಕೊಡಮಾಡುವ 2020ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಹಿರಿಯ ಯಕ್ಷಗಾನ ಅರ್ಥಧಾರಿ ಹಾಗೂ ಪ್ರಸಂಗ ಕರ್ತೃ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕು ದರೇಮನೆ ನಿಟ್ಟೂರು ಗ್ರಾಮದ ಡಿ.ಎಸ್. ಶ್ರೀಧರ್ ಅವರನ್ನು ಆಯ್ಕೆ ಮಾಡಲಾಗಿದೆ.
ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅಕಾಡೆಮಿ ಅಧ್ಯಕ್ಷ ಪ್ರೊ.ಎಂ.ಎ. ಹೆಗಡೆ, ಪ್ರಶಸ್ತಿಯು ₹1 ಲಕ್ಷ ನಗದು, ಪ್ರಶಸ್ತಿ ಫಲಕ, ಪ್ರಮಾಣ ಪತ್ರ, ಹಾರ, ಶಾಲು, ತಾಂಬೂಲ ಹಾಗೂ ಪೇಟಗಳನ್ನು ನೀಡಿ ಗೌರವಿಸಲಾಗುವುದು ಎಂದರು.
ಪ್ರಶಸ್ತಿ ಪುರಸ್ಕೃತರ ಪಟ್ಟಿ
ಪಾರ್ತಿಸುಬ್ಬ ಪ್ರಶಸ್ತಿ:
ಶ್ರೀಧರ್ ಡಿ ಎಸ್
ಗೌರವ ಪ್ರಶಸ್ತಿ:
ಬಿ.ಸಂಜೀವ ಸುವರ್ಣ
ಕೆ ತಿಮ್ಮಪ್ಪ ಗುಜರನ್ ( ಮರಣೋತ್ತರ)
ಡಾ. ವಿಜಯ ನಳಿನಿ ರಮೇಶ್
ಡಾ. ಚಕ್ಕೆರೆ ಶಿವಶಂಕರ್
ಬಿ.ಪರಶುರಾಮ್
ಯಕ್ಷಸಿರಿ ವಾರ್ಷಿಕ ಪ್ರಶಸ್ತಿ
ತೀರ್ಥಹಳ್ಳಿ ಗೋಪಾಲ ಆಚಾರ್ಯ
ಬೇಲ್ತೂರು ರಮೇಶ್
ಆವರ್ಸೆ ಶ್ರೀನಿವಾಸ ಮಡಿವಾಳ
ಹರಿನಾರಾಯಣ ಬೈಪಡಿತ್ತಾಯ
ಸಂಜಯ್ ಕುಮಾರ್ ಶೆಟ್ಟಿ
ಎಂ.ಆರ್. ಹೆಗಡೆ ಕಾನಗೋಡ
ಸುಬ್ರಹ್ಮಣ್ಯ ಧಾರೇಶ್ವರ
ವಿಟ್ಲ ಶಂಭು ಶರ್ಮ
ಹನುಮಂತರಾಯಪ್ಪ
ಎ.ಎಂ.ಮಳವಾಲಗಪ್ಪ
ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…
ಎಂಆರ್‌ಪಿಎಲ್ ದುರಂತ: ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…
ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…
ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ: ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ: ದಕ್ಷಿಣ ಕನ್ನಡ (ದ.ಕ)…
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…