ಚಿಕ್ಕಮಗಳೂರು: ಹುಲಿ ಉಗುರುಗೆ ಸಂಬಂಧಿಸಿದಂತೆ ಬಿಗ್ ಬಾಸ್ ಸ್ಪರ್ಧಿ ಹಳ್ಳಿಕಾರ್ ಸಂತೋಷ್ ಅವರನ್ನು ಅರಣ್ಯಾಧಿಕಾರಿಗಳು ಅರೆಸ್ಟ್ ಮಾಡಿದ ಬೆನ್ನಲ್ಲೇ ಇದೀಗ ಲಾಕೆಟ್, ಚರ್ಮ ಬಳಕೆ ಮಾಡಿದ ಆರೋಪದ ಮೇಲೆ ಎಲ್ಲರ ಫೋಟೋ ವೀಡಿಯೋಗಳು ಒಂದೊಂದಾಗಿಯೇ ಹೊರಗೆ ಬರುತ್ತಿವೆ. ಅಂತೆಯೇ ವಿನಯ್ ಗುರೂಜಿ ಅವರು ಕೂಡ ಮತ್ತೊಮ್ಮೆ ಸುದ್ದಿಯಾಗಿದ್ದಾರೆ.
ವಿನಯ್ ಗುರೂಜಿ ವಿಚಾರ ಸುದ್ದಿಯಾಗುತ್ತಿದ್ದಂತೆಯೇ ಆಶ್ರಮದಿಂದ ಸ್ಪಷ್ಟನೆ ಕೊಡಲಾಗಿದೆ. 2 ವರ್ಷದ ಹಿಂದೆ ಶಿವಮೊಗ್ಗ ಮೂಲದ ಅಮರೇಂದ್ರ ಕಿರೀಟಿ ಎಂಬವರು ವಿನಯ್ ಗುರೂಜಿಗೆ ಉಡುಗೊರೆ ನೀಡಿದ್ದರು. ಕಿರೀಟಿಯವರು ಅರಣ್ಯ ಅಧಿಕಾರಿಗಳ ಅನುಮತಿ ಪಡೆದು ಉಡುಗೊರೆ ನೀಡಿದ್ದರು. ಅಮರೇಂದ್ರ ಅವರ ತಂದೆ ಕಾಲದಿಂದಲೂ ಹುಲಿ ಚರ್ಮ ಮನೆಯಲ್ಲಿತ್ತು. ಆ ಹುಲಿ ಚರ್ಮವನ್ನ ವಿನಯ್ ಗುರೂಜಿಗೆ ನೀಡಿದ್ದರು.
ಈ ಹಿಂದೆಯೂ ಅವಧೂತ ವಿನಯ್ ಗುರೂಜಿ ಹುಲಿ ಚರ್ಮದ ಮೇಲೆ ಕೂತಿರೋ ಫೋಟೋ ವೈರಲ್ ಆಗಿತ್ತು. ಹೀಗಾಗಿ 2022 ರಲ್ಲಿ ಅದನ್ನ ಅರಣ್ಯ ಇಲಾಖೆಗೆ ಹಿಂದಿರುಗಿಸಲಾಗಿದೆ ಎನ್ನುವ ಮೂಲಕ ಹುಲಿ ಚರ್ಮದ ಬಗ್ಗೆ ಸ್ಪಷ್ಟನೆ ಕೊಡಲಾಗಿದೆ,.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…