Featured

2022ರಲ್ಲೇ ಹುಲಿ ಚರ್ಮ ಅರಣ್ಯ ಇಲಾಖೆಗೆ ಹಿಂದಿರುಗಿಸಲಾಗಿದೆ : ವಿನಯ್ ಗುರೂಜಿ ಆಶ್ರಮದಿಂದ ಸ್ಪಷ್ಟನೆ – Vishwanews24

2022ರಲ್ಲೇ ಹುಲಿ ಚರ್ಮ ಅರಣ್ಯ ಇಲಾಖೆಗೆ ಹಿಂದಿರುಗಿಸಲಾಗಿದೆ : ವಿನಯ್ ಗುರೂಜಿ ಆಶ್ರಮದಿಂದ ಸ್ಪಷ್ಟನೆ

ಚಿಕ್ಕಮಗಳೂರು: ಹುಲಿ ಉಗುರುಗೆ ಸಂಬಂಧಿಸಿದಂತೆ ಬಿಗ್ ಬಾಸ್ ಸ್ಪರ್ಧಿ ಹಳ್ಳಿಕಾರ್ ಸಂತೋಷ್  ಅವರನ್ನು ಅರಣ್ಯಾಧಿಕಾರಿಗಳು ಅರೆಸ್ಟ್ ಮಾಡಿದ ಬೆನ್ನಲ್ಲೇ ಇದೀಗ ಲಾಕೆಟ್, ಚರ್ಮ ಬಳಕೆ ಮಾಡಿದ ಆರೋಪದ ಮೇಲೆ ಎಲ್ಲರ ಫೋಟೋ ವೀಡಿಯೋಗಳು ಒಂದೊಂದಾಗಿಯೇ ಹೊರಗೆ ಬರುತ್ತಿವೆ. ಅಂತೆಯೇ ವಿನಯ್ ಗುರೂಜಿ ಅವರು ಕೂಡ ಮತ್ತೊಮ್ಮೆ ಸುದ್ದಿಯಾಗಿದ್ದಾರೆ.

ವಿನಯ್ ಗುರೂಜಿ ವಿಚಾರ ಸುದ್ದಿಯಾಗುತ್ತಿದ್ದಂತೆಯೇ ಆಶ್ರಮದಿಂದ ಸ್ಪಷ್ಟನೆ ಕೊಡಲಾಗಿದೆ. 2 ವರ್ಷದ ಹಿಂದೆ ಶಿವಮೊಗ್ಗ ಮೂಲದ ಅಮರೇಂದ್ರ ಕಿರೀಟಿ ಎಂಬವರು ವಿನಯ್ ಗುರೂಜಿಗೆ ಉಡುಗೊರೆ ನೀಡಿದ್ದರು. ಕಿರೀಟಿಯವರು ಅರಣ್ಯ ಅಧಿಕಾರಿಗಳ ಅನುಮತಿ ಪಡೆದು ಉಡುಗೊರೆ ನೀಡಿದ್ದರು. ಅಮರೇಂದ್ರ ಅವರ ತಂದೆ ಕಾಲದಿಂದಲೂ ಹುಲಿ ಚರ್ಮ ಮನೆಯಲ್ಲಿತ್ತು. ಆ ಹುಲಿ ಚರ್ಮವನ್ನ ವಿನಯ್ ಗುರೂಜಿಗೆ ನೀಡಿದ್ದರು.

ಈ ಹಿಂದೆಯೂ ಅವಧೂತ ವಿನಯ್ ಗುರೂಜಿ ಹುಲಿ ಚರ್ಮದ ಮೇಲೆ ಕೂತಿರೋ ಫೋಟೋ ವೈರಲ್ ಆಗಿತ್ತು. ಹೀಗಾಗಿ 2022 ರಲ್ಲಿ ಅದನ್ನ ಅರಣ್ಯ ಇಲಾಖೆಗೆ ಹಿಂದಿರುಗಿಸಲಾಗಿದೆ ಎನ್ನುವ ಮೂಲಕ ಹುಲಿ ಚರ್ಮದ ಬಗ್ಗೆ ಸ್ಪಷ್ಟನೆ ಕೊಡಲಾಗಿದೆ,.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

2 days ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

2 days ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

2 days ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

2 days ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

2 days ago