Featured

2023ಕ್ಕೆ ಈ ಮಂಗಳಮುಖಿ ಸರ್ಕಾರ ತೆಗೆಯಬೇಕಿದೆ,  ಏಕೆಂದರೆ ಇದು ಗಂಡಸೂ ಅಲ್ಲ, ಹೆಂಗಸೂ ಅಲ್ಲದ ಸರ್ಕಾರ : ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ – Vishwanews24

2023ಕ್ಕೆ ಈ ಮಂಗಳಮುಖಿ ಸರ್ಕಾರ ತೆಗೆಯಬೇಕಿದೆ,  ಏಕೆಂದರೆ ಇದು ಗಂಡಸೂ ಅಲ್ಲ, ಹೆಂಗಸೂ ಅಲ್ಲದ ಸರ್ಕಾರ : ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ

ಬೆಂಗಳೂರು: 2023ಕ್ಕೆ ಈ ಮಂಗಳಮುಖಿ ಸರ್ಕಾರ ತೆಗೆಯಬೇಕಿದೆ. ಏಕೆಂದರೆ ಗಂಡಸೂ ಅಲ್ಲ, ಹೆಂಗಸೂ ಅಲ್ಲದ ಸರ್ಕಾರ ಇದಾಗಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಟೀಕಿಸಿದರು.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಉತ್ತಮ ಸರ್ಕಾರವನ್ನು ತರುವುದು ನಮ್ಮ ಗುರಿಯಾಗಿದೆ. ಆದಷ್ಟು ಬೇಗ ಮಂಗಳಮುಖಿಯರ ಸರ್ಕಾರ ತೆಗೆಯಬೇಕು. ಈ ಸರ್ಕಾರದ ಜೊತೆಗೆ ಹೋರಾಡಲು ಆಗಲ್ಲ, ಸುಮ್ಮನಿರಲು ಆಗಲ್ಲ ಎಂದು ವ್ಯಂಗ್ಯವಾಡಿದರು.

ಈ ಸರ್ಕಾರವು ಹೆಂಗಸರಾದರೆ ಹೆಂಗಸರನ್ನು ಕಳಿಸಬಹುದು. ಗಂಡಸರಾದರೆ ಗಂಡಸರನ್ನು ಕಳಿಸಬಹುದು. ಆದರೆ ಇವರು ಎರಡೂ ಅಲ್ಲ, ಭಾಷಾ ಅಂತ ಚಪ್ಪಾಳೆ ತಟ್ಟಿಬಿಡ್ತಾರೆ. ಏನಾದರೂ ಆರೋಪ ಮಾಡಿದರೆ ಕಿಸಿಕ್ ಅಂತ ನಗುತ್ತಾರೆ ಎಂದು ವಾಗ್ದಾಳಿ ನಡೆಸಿದರು.

ಇದೇ ವೇಳೆ ವಿಧಾನ ಪರಿಷ್ ಸ್ಥಾನಕ್ಕೆ ಟಿಕೆಟ್ ಸಿಗದಿದ್ದಕ್ಕೆ ಪ್ರತಿಕ್ರಿಯಿಸಿದ ಅವರು, ನಾನು ಟಿಕೆಟ್ ಆಕಾಂಕ್ಷಿ ಆಗಿರಲಿಲ್ಲ. ನಾನು ಪಕ್ಷದ ಅಧ್ಯಕ್ಷನಾಗಿ ಉದಾತ್ತ ಮನೋಭಾವ ತೋರಿಸಬೇಕು. ಬಡಿಸೋ ಜಾಗದಲ್ಲಿ ಇದ್ದು ನಾವೇ ಊಟ ಮಾಡೋಕೆ ಕೂತರೆ ಹೆಂಗೆ ಎಂದು ಪ್ರಶ್ನಿಸಿದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago